ಎಲ್ ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯ: ಪ್ರಧಾನಿ ಮೋದಿಗೆ ಪತ್ರ ಬರೆದ ಹೋಟೆಲ್ ಮಾಲಕಿ
ಬೆಂಗಳೂರು, ಮಾರ್ಚ್, 14,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶಾದ್ಯಂತ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಬೆಂಗಳೂರಿನ ಹೋಟೆಲ್...
ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ನುಡಿದಂತೆ ನಡೆಯುತ್ತಿದ್ದೇನೆ- ಕೇಂದ್ರ ಸಚಿವ HDK
ಮಂಡ್ಯ,ಮಾರ್ಚ್,14,2026 (www.justkannada.in): ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್...
ಬೇರೆ ದೇಶಗಳೊಂದಿಗೆ ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳುವಲ್ಲಿ ಪ್ರಧಾನಿ ಮೋದಿ ವಿಫಲ-ಡಿ.ಕೆ ಸುರೇಶ್
ಬೆಂಗಳೂರು,ಮಾರ್ಚ್,14,2026 (www.justkannada.in): ಬೇರೆ ದೇಶಗಳೊಂದಿಗೆ ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಸುರೇಶ್ ಕಿಡಿಕಾರಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ...
ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಪೊಲೀಸ್ ಸಿಬ್ಬಂದಿ ರಜೆ ರದ್ದು
ನವದೆಹಲಿ,ಮಾರ್ಚ್,14,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಈ ಮಧ್ಯೆ ದೆಹಲಿಯಲ್ಲಿ ಪೊಲೀಸ್ ಸಿಬ್ಬಂದಿಯ ರಜೆ ರದ್ದುಪಡಿಸಲಾಗಿದೆ.
ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಅಡಚಣೆ ಹಿನ್ನೆಯಲ್ಲಿ ಪರಿಸ್ಥಿತಿಯನ್ನ ನಿರ್ವಹಿಸಲು...
ಮಾ.28ಕ್ಕೆ ಒಳಮೀಸಲಾತಿ ಬಗ್ಗೆ ಸಭೆ: ಅಂದು ಸಮಸ್ಯೆ ಬಗೆಹರಿಯುತ್ತೆ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಮಾರ್ಚ್,14,2026 (www.justkannada.in): ಮಾರ್ಚ್ 28ಕ್ಕೆ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಬಗ್ಗೆ ಸಭೆ ಕರೆದಿದ್ದಾರೆ. ಅಂದು ಸಮಸ್ಯೆ ಬಗೆಹರಿಯಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ...
ಪತ್ರಿಕೆಗಳು ಇನ್ನೂ ವಿಶ್ವಾಸಾರ್ಹತೆ ಉಳಿಸಿಕೊಂಡಿವೆ. ನಾನು ಟಿವಿ ನೋಡುವುದು ಕಡಿಮೆ : ಸಿಎಂ ಸಿದ್ದರಾಮಯ್ಯ.
ಬೆಂಗಳೂರು ಮಾ 13: ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ...
ಭೀಕರ ಅಪಘಾತದಲ್ಲಿ ಮೂವರು ಸಾವು.
ಮಂಗಳೂರು, ಮಾರ್ಚ್,13,2026 (www.justkannada.in): ಕೆಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು...
ದೇಶದಲ್ಲಿ LPG ಗ್ಯಾಸ್, ಪೆಟ್ರೋಲ್ ಡಿಸೇಲ್ ಗೆ ಅಭಾವವಿಲ್ಲ- ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ
ನವದೆಹಲಿ,ಮಾರ್ಚ್,13,2026 (www.justkannada.in): ದೇಶದಲ್ಲಿ LPG ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್ ಗೆ ಅಭಾವವಿಲ್ಲ ಎಂದು ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಪೆಟ್ರೋಲಿಯಂ...
ಗ್ಯಾರಂಟಿ ಯೋಜನೆ ಹಿಂಪಡೆಯಿರಿ ಎಂದು ಬಿಜೆಪಿ ನಿರ್ಣಯ ಮಂಡಿಸಲಿ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು
ಬೆಂಗಳೂರು,ಮಾರ್ಚ್,13,2026 (www.justkannada.in): ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲನೆ ಮಾಡಿ ಅಥವಾ ಹಿಂಪಡೆಯಿರಿ ಎಂದು ಬಿಜೆಪಿಯಿಂದ ಸದನದಲ್ಲಿ ನಿರ್ಣಯ ಮಂಡಿಸಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲು ಹಾಕಿದರು.
ವಿಧಾನಸಭೆಯಲ್ಲಿ ಬಜೆಟ್ ಕುರಿತು ಚರ್ಚೆ ವೇಳೆ ಬಿಜೆಪಿ...
ವಾಟಾಳ್ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಆಗ್ರಹ: ಸದನದಲ್ಲಿ ಉತ್ತರ ಕೊಟ್ಟ ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು,ಮಾರ್ಚ್,13,2026 (www.justkannada.in): ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಆಗ್ರಹ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮುಂದಿನ ದಿನಗಳಲ್ಲಿ ಪ್ರಶಸ್ತಿ...













