Home Blog Page 132

ಅಡ್ಡ ಮತದಾನ ಮಾಡಿರುವವರ ವಿರುದ್ದ ಕ್ರಮ ನಿಶ್ಚಿತ- ಆರ್.ಅಶೋಕ್

0
ಬೆಂಗಳೂರು,ಜೂನ್,19,2026 (www.justkannada.in):  ನಿನ್ನೆ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರ ವಿರುದ್ದ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಅಡ್ಡಮತದಾನ ಆಗಿರೋದು...

4 ಜನರಿಂದ ಕ್ರಾಸ್ ವೋಟ್: ಯಾರು ಅಂತಾನೂ ಗೊತ್ತು: ಜಿಟಿಡಿ ವಿರುದ್ದ ಕಿಡಿಕಾರಿದ ಕೇಂದ್ರ ಸಚಿವ HDK

0
ಮೈಸೂರು,ಜೂನ್,19,2026 (www.justkannada.in): ನಿನ್ನೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ಕು ಜನರು ಕ್ರಾಸ್ ವೋಟ್ ಮಾಡಿದ್ದಾರೆ. ಜಿಟಿ ದೇವೇಗೌಡರ ಹೆಸರು ನನ್ನ ಬಳಿ ಹೇಳಲೇ ಬೇಡಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು. ಮೈಸೂರಿನಲ್ಲಿ...

ಲಂಚಕ್ಕೆ ಬೇಡಿಕೆ: PSI ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

0
ಕಲಬುರಗಿ,ಜೂನ್,19,2026 (www.justkannada.in):  ಅಕ್ಕಿ ವ್ಯಾಪಾರ ನಡೆಸಲು ಅನುಕೂಲ ಮಾಡಿಕೊಡುವುದಾಗಿ ಹೇಳಿ ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು...

ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ: ಕಾಂಗ್ರೆಸ್ 5ನೇ ಅಭ್ಯರ್ಥಿಗೆ ಗೆಲುವು, ಅಧಿಕೃತ ಘೋಷಣೆ ಬಾಕಿ

0
ಬೆಂಗಳೂರು,ಜೂನ್,18,2026 (www.justkannada.in):  ಇಂದು ವಿಧಾನಸಭೆಯಿಂದ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ  ಪ್ರಕ್ರಿಯೆ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಾನಸೌಧದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರವೇ ಫಲಿತಾಂಶ...

‘ಕರ್ತವ್ಯ’ ಆಪ್ ನೋಂದಣಿ: ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ

0
ಬೆಂಗಳೂರು, ಜೂನ್,18, 2026 (www.justkannada.in): ಕರ್ತವ್ಯ ಆಪ್‌ ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ ಎಂಬ ಕೆಲವು  ಮಾಧ್ಯಮಗಳ ವರದಿಗಳಿಗೆ ಸರ್ಕಾರವು ಅಧಿಕೃತ ಸ್ಪಷ್ಟೀಕರಣವನ್ನು ನೀಡಿದೆ. ಪ್ರಸ್ತುತ 'ಕರ್ತವ್ಯ' (KAAMS) ಯೋಜನೆಯಡಿ ಉದ್ಯೋಗಿಗಳ ನೋಂದಣಿ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಡಾ. ಶೋಬಿತ್ ರಂಗಪ್ಪ

0
ಮೈಸೂರು,ಜೂನ್,18,2026 (www.justkannada.in): ಮೈಸೂರು ಮೂಲದ ವಿಜ್ಞಾನಿ ಡಾ. ಶೋಬಿತ್ ರಂಗಪ್ಪ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ವದ ಸಾಧನೆ ಮಾಡಿದ್ದಾರೆ. SciRank Global Scientist Index–2025 ಪ್ರಕಟಿಸಿರುವ ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಅವರು...

KSCA ಮಹಾರಾಜ ಟ್ರೋಫಿ: ಮೈಸೂರು ವಾರಿಯರ್ಸ್ ತಂಡದ ನಾಯಕನಾಗಿ ವೈಶಾಖ್ ವಿಜಯ್ ಕುಮಾರ್

0
ಮೈಸೂರು,ಜೂನ್,18,2026 (www.justkannada.in):  ಜೂನ್ 20 ರಿಂದ ಜುಲೈ 12 ರವರೆಗೆ ನಡೆಯಲಿರುವ ಬಹುನಿರೀಕ್ಷಿತ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಯ ಅಧಿಕೃತ ಗೀತೆಯನ್ನ ಬಿಡುಗಡೆ ಮಾಡಲಾಯಿತು. ಇಂದು ಎಂ.ಜಿ. ರಸ್ತೆಯ ರಾಡಿಸನ್ ಬ್ಲೂ ಹೋಟೆಲ್‌...

ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡಬೇಕು- ಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಜೂನ್,18,2026 (www.justkannada.in): ಮತದಾನ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಅದೇ ಮಾತನ್ನ ಪುನರುಚ್ಚರಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,...

ಜೂನ್ ಅಂತ್ಯದೊಳಗೆ ATM, UPI ಮೂಲಕ PF ಹಣ ವಿತ್ ಡ್ರಾ ಸೌಲಭ್ಯ

0
ನವದೆಹಲಿ, ಜೂನ್,18,2026 (www.justkannada.in): ಪಿಎಫ್ ಸೌಲಭ್ಯ ಪಡೆಯುತ್ತಿರುವ, ಕಾರ್ಮಿಕರು  ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಲು ಮುಂದಾಗಿದೆ.  ಇನ್ಮುಂದೆ ಪಿಎಫ್  ಹಣವನ್ನು ಎಟಿಎಂ ಮತ್ತು ಯುಪಿಐ ಆ್ಯಪ್‌ ಗಳ ಮೂಲಕ ಸುಲಭವಾಗಿ ಹಿಂಪಡೆಯಬಹುದಾಗಿದೆ. ಹೌದು...

ಅಡ್ಡಮತದಾನದ ಬಗ್ಗೆ ಸಾಬೀತು ಮಾಡಲಿ- ಶಾಸಕ ಜಿ.ಟಿ ದೇವೇಗೌಡ

0
ಬೆಂಗಳೂರು,ಜೂನ್,18,2026 (www.justkannada.in): ಇಂದು ನಡೆಯುತ್ತಿರುವ ವಿಧಾನ ಪರಿಷತ್ ನ 7 ಸ್ಥಾನಗಳ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು ಅಡ್ಡಮತದಾನ ಮಾಡಿದ್ದಾರೆಂಬ ಆರೋಪ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ವತಃ ಶಾಸಕ ಜಿ.ಟಿ ದೇವೇಗೌಡ...