Home Blog Page 133

ಶಾಸಕ ಯತ್ನಾಳ್ ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

0
ಬೆಂಗಳೂರು,ಜೂನ್,18,2026 (www.justkannada.in):  ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕಾಂಗ್ರೆಸ್ ನಾಯಕರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಬಸನಗೌಡ...

ದುಡ್ಡಿನ ಆಮಿಷವೊಡ್ಡಿ ಕಾಂಗ್ರೆಸ್ ನಿಂದ 5ನೇ ಅಭ್ಯರ್ಥಿ ಹಾಕಿದ್ದಾರೆ- ಆರ್.ಅಶೋಕ್

0
ಬೆಂಗಳೂರು,ಜೂನ್ 18,2026 (www.justkannada.in):  ದುಡ್ಡಿನ ಆಮಿಷವೊಡ್ಡಿ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ 5ನೇ ಅಭ್ಯರ್ಥಿ ಹಾಕಿದ್ದಾರೆ ಎಂದು ವಿಪಕ್ಷ ನಾಯಕ  ಆರ್.ಅಶೋಕ್ ಆರೋಪಿಸಿದರು. ಇಂದು ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು...

ಬಿಜೆಪಿ ಸೌಜನ್ಯಕ್ಕೂ ಕರೆ ಮಾಡಿಲ್ಲ:  ನಾವು ಆತ್ಮಸಾಕ್ಷಿಗೆ ಮತ ಹಾಕಿದ್ದೇವೆ- ಶಾಸಕ ಶಿವರಾಂ ಹೆಬ್ಬಾರ್

0
ಬೆಂಗಳೂರು,ಜೂನ್,18,2026 (www.justkannada.in): ಬಿಜೆಪಿಯವರು ಸೌಜನ್ಯಕ್ಕೂ ಕರೆ ಮಾಡಿಲ್ಲ, ಹೀಗಾಗಿ ನಾನು ಮತ್ತು ಎಸ್ ಟಿ ಸೋಮಶೇಖರ್ ಆತ್ಮಸಾಕ್ಷಿಗೆ ಮತ ಹಾಕಿದ್ದೇವೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಶಿವರಾಂ ಹೆಬ್ಬಾರ್ ತಿಳಿಸಿದರು. ಇಂದು ವಿಧಾನ ಪರಿಷತ್...

ಜಿ.ಟಿ ದೇವೇಗೌಡರು ಜೆಡಿಎಸ್ ಗೆ ಮತ ಹಾಕಿದ್ದಾರೆ-  ಶಾಸಕ ಮಂಜುನಾಥ್ ಸ್ಪಷ್ಟನೆ

0
ಬೆಂಗಳೂರು,ಜೂನ್,18,2026 (www.justkannada.in):  ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಆಯ್ಕಯಾಗುವ 7 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು ಈ ನಡುವೆ ಜೆಡಿಎಸ್  ಶಾಸಕ ಜಿ.ಟಿ ದೇವೇಗೌಡರು ಕ್ರಾಸ್ ವೋಟಿಂಗ್ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ...

ಕ್ಷೇತ್ರದ ಅಭಿವೃದ್ದಿಗೋಸ್ಕರ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ-ಶಾಸಕ ಎಸ್.ಟಿ ಸೋಮಶೇಖರ್

0
ಬೆಂಗಳೂರು,ಜೂನ್,18,2026 (www.justkannada.in): ಇಂದು 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಶಾಸಕ ಎಸ್.ಟಿ ಸೋಮಶೇಖರ್ ಅವರು ಕ್ಷೇತ್ರದ ಅಭಿವೃದ್ದಿಗೋಸ್ಕರ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮತದಾನ ಮಾಡಿದ ಬಳಿಕ...

 ವಿಧಾನ ಪರಿಷತ್ ಚುನಾವಣೆ: ಇಂದು ಮತದಾನ

0
ಬೆಂಗಳೂರು,ಜೂನ್, 18,2026 (www.justkannada.in): ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು  ಮತದಾನ ನಡೆಯುತ್ತಿದ್ದು  ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದೇ 30ರಂದು ವಿಧಾನ ಪರಿಷತ್‌ ನ 7 ಸ್ಥಾನಗಳು ತೆರವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಂದು...

ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಾತಿಗೂ ಡೋಂಟ್ ಕೇರ್..? ಅಬಕಾರಿ ಡಿಸಿ ಸೇಫ್, ಕಿರಿಯ ಅಧಿಕಾರಿಗಳ ಅಮಾನತು

0
. ಮೈಸೂರು, ಜೂ.೧೭,೨೦೨೬: ದಟ್ಟಗಳ್ಳಿ ಸಮೀಪದ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದರೂ, ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚಿಸಿದ್ದ...

ಜಯದೇವ ರೋಗಿಗಳ ಸಾವು ಕೇಸ್: ಇನ್ನೆರಡು ತಿಂಗಳಲ್ಲಿ ಸಿಬ್ಬಂದಿಗಳ ಕೊರತೆ ನಿವಾರಣೆ- ಸಚಿವ ಡಾ ಶರಣ ಪ್ರಕಾಶ್ ಪಾಟೀಲ್

0
ಮೈಸೂರು,ಜೂನ್,17,2026 (www.justkannada.in):  ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು ಪ್ರಕರಣ ಸಂಬಂಧ ಇನ್ನೆರಡು ತಿಂಗಳಲ್ಲಿ ಸಿಬ್ಬಂದಿಗಳ ಕೊರತೆ ನಿವಾರಣೆ ಮಾಡುತ್ತೇವೆ ಎಂದು ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಇಂದು ಮೈಸೂರಿನಲ್ಲಿ...

ಮೈಸೂರಿನಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಅಗ್ನಿ ಅವಘಡ : ಅಬಕಾರಿ ಅಧಿಕಾರಿಗಳು ಸಸ್ಪೆಂಡ್

0
ಮೈಸೂರು,ಜೂನ್,17,2026 (www.justkannada.in): ಮೈಸೂರು ನಗರದ ದಟ್ಟಗಳ್ಳಿ ಸಮೀಪದ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಆದ ಅಗ್ನಿ ಅವಘಡದ ಸಂಬಂಧ ಕರ್ತವ್ಯ ಲೋಪವೆಸಗಿದ ಅಬಕಾರಿ ಅಧಿಕಾರಿಗಳನ್ನು  ಅಮಾನತು ಮಾಡಿ ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಸದರಿ...

ಜೀವ ಬೆದರಿಕೆ: ಶ್ರೀ ಪ್ರಣವಾನಂದರಾಮ್ ಸ್ವಾಮೀಜಿಗೆ ಭದ್ರತೆ ನೀಡಿವಂತೆ ಸಿಎಂಗೆ ಮನವಿ

0
ಬೆಂಗಳೂರು, ಜೂ,17,2026 (www.justkannda.in):  ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕಲಬುರ್ಗಿ ಶ್ರೀ ಶರಣಬಸವೇಶ್ವರ ಮಠ ಹಾವೇರಿ ಪೀಠಾಧಿಪತಿ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ವ್ಯಕ್ತವಾಗಿರುವ...