Home Blog Page 135

ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ವೈದ್ಯರ ಕೊರತೆ, ಸರಣಿ ಸಾವುಗಳ ಬಗ್ಗೆ ಆಕ್ರೋಶ

0
ಮೈಸೂರು, ಜೂನ್,17,2026 (www.justkannada.in): ಹೃದಯ ರೋಗಿಗಳ ಚಿಕಿತ್ಸೆಗೆ ಹೆಸರಾಗಿರುವ ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವೈದ್ಯರ ಕೊರತೆ ಹಾಗೂ ಆಡಳಿತಾತ್ಮಕ ಅವ್ಯವಸ್ಥೆ ತೀವ್ರಗೊಂಡಿದೆ ಎಂಬ ಆರೋಪಗಳು ಕೇಳಿಬಂದಿವೆ. ಆಸ್ಪತ್ರೆಯಲ್ಲಿ...

ಟೌನ್ ಶಿಪ್  ಮಾಡಲೇಬೇಕಾಗಿದ್ದರೇ 2ನೇ ಬಾರಿ ಸಿಎಂ ಆಗಿದ್ದಾಗ ಮಾಡುತ್ತಿದ್ದೆ-ಕೇಂದ್ರ ಸಚಿವ HDK

0
ಬೆಂಗಳೂರು,ಜೂನ್,17,2026 (www.justkannada.in):  ಬಿಡದಿ ಟೌನ್ ಶಿಪ್ ಮಾಡಲೇಬೇಕು ಅಂತಿದ್ದರೇ ನಾನು 2ನೇ ಬಾರಿ ಸಿಎಂ ಆಗಿದ್ದಾಗ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ...

ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ, ನಗರ ವನ ಯೋಜನೆ ಜಾರಿಗೆ ಸಂಸದ ಯದುವೀರ್ ಮನವಿ

0
ನವದೆಹಲಿ, ಜೂನ್, 17,2026 (www.justkannada.in):  ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ...

ಖಾಸಗಿ ಫೋಟೋ-ವೀಡಿಯೊ ಪ್ರಸಾರ ಅಪರಾಧ: ಪೊಲೀಸರಿಗೆ ಡಿಜಿಪಿ ಹೊಸ ಮಾರ್ಗಸೂಚಿ

0
ಬೆಂಗಳೂರು, ಜೂನ್,16,2026 (www.justkannada.in):  ಡಿಜಿಟಲ್ ಯುಗದಲ್ಲಿ ವ್ಯಕ್ತಿಗಳ ಗೌಪ್ಯತೆಯ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಕಚೇರಿ ಮಹತ್ವದ ಸ್ಥಾಯಿ ಆದೇಶ ಹೊರಡಿಸಿದೆ. ವ್ಯಕ್ತಿಯ ಅನುಮತಿಯಿಲ್ಲದೆ ಅವರ ಖಾಸಗಿ ಅಥವಾ...

ನಿಮಗೆ ತಾಕತ್ ಇದ್ರೆ ದಾಖಲೆ ಕೊಡಿ- ಆರ್ ಎಸ್ ಎಸ್ ಗೆ ಶಾಸಕ ಪ್ರದೀಪ್ ಈಶ್ವರ್ ಸವಾಲು

0
ರಾಮನಗರ,ಜೂನ್,16,2026 (www.justkannada.in): ಆರ್ ಎಸ್ ಎಸ್ ನೋಂದಣಿ ಬಗ್ಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿಂತೆ ಕಾಂಗ್ರೆಸ್ ಶಾಸಕ...

ಬಾಸ್’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋದ ನಟ ದರ್ಶನ್, ವಿಜಯಲಕ್ಷ್ಮಿ

0
ಬೆಂಗಳೂರು,ಜೂನ್,16,2026 (www.justkannada.in): ವಿ. ಲವ ನಿರ್ದೇಶನದ ‘ಬಾಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು ಆದರೆ ಈ ಸಿನಿಮಾವನ್ನ ರೇಣುಕಾ ಕೊಲೆ ಕೇಸ್ ಆಧರಿಸಿ ಸಿನಿಮಾ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ನಟ ದರ್ಶನ್ ಹಾಗೂ...

ಸರ್ಕಾರಿ ಆಂಗ್ಲ ಮಾಧ್ಯಮಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಪರ್ಯಾಯ ಕ್ರಮಕ್ಕೆ ಸೂಚನೆ- ಮಾಜಿ ಸಚಿವ ಮಧು ಬಂಗಾರಪ್ಪ

0
ಬೆಂಗಳೂರು,ಜೂನ್,16,2026 (www.justkannada.in):  ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಅತಂತ್ರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸರ್ಕಾರಿ ಆಂಗ್ಲ ಮಾಧ್ಯಮಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಪರ್ಯಾಯ...

ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ

0
ಮಂಗಳೂರು,ಜೂನ್,16,2026 (www.justkannada.in): ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ...

ಧರ್ಮಸ್ಥಳದ ‘ಸೌಜನ್ಯ ಪ್ರಕರಣ’ ಕುರಿತು ನಾಳೆ ನಟ ಪ್ರಕಾಶ್ ರಾಜ್ ಪತ್ರಿಕಾಗೋಷ್ಠಿ

0
ಬೆಂಗಳೂರು,ಜೂನ್,16,2026 (www.justkannada.in): ನಟ ಪ್ರಕಾಶ್ ರಾಜ್ ಅವರು ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಬೆಂಗಳೂರಿನ ಬೆಂಗಳೂರು ಪ್ರೆಸ್ ಕ್ಲಬ್ (Bangalore Press Club) ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ...

‘ರಸ್ತೆ ಮಾಡೋದು ಏನ್ ರಾಕೆಟ್ ಸೈನ್ಸಾ?’ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಕ್ಲಾಸ್

0
ಬೆಂಗಳೂರು,ಜೂನ್,16,2026 (www.justkannada.in): ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣಭೈರೇಗೌಡ ಇಂದು ಖಾತೆ ವಹಿಸಿಕೊಂಡು ಮೊದಲ ಸಭೆ ನಡೆಸಿದ್ದಾರೆ. ಇಂದು ಜಿಬಿಎ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿ ಚರ್ಚಿಸಿದ ಸಚಿವ...