Wednesday, May 6, 2026
Home Blog Page 138

ಗಣರಾಜ್ಯೋತ್ಸವ: ರಾಜ್ಯದಿಂದ ‘ಮಿಲ್ಲೆಟ್ ಟು ಮೈಕ್ರೋಚಿಪ್’ ಸ್ತಬ್ಧಚಿತ್ರ ಪ್ರದರ್ಶನ

0
ಬೆಂಗಳೂರು, ಜನವರಿ,22,2026 (www.justkannaa.in): ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು...

ಪೌರಕಾರ್ಮಿಕರ ವಿಶ್ರಾಂತಿ ಗೃಹಗಳ ನಿರ್ಮಾಣಕ್ಕೆ ಆದ್ಯತೆ ನೀಡಿ: ಪಿ.ರಘು ಸೂಚನೆ

0
ಮೈಸೂರು,ಜನವರಿ,22,2026 (www.justkannada.in): ಪೌರಕಾರ್ಮಿಕರು‌ ತಮ್ಮ ಕೆಲಸ ಮುಗಿಸಿದ ನಂತರ ಆಹಾರ ಸೇವನೆ ಹಾಗೂ ವಿಶ್ರಾಂತಿ ಪಡೆಯಲು ಬೇಕಿರುವ ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ...

ಮೈಸೂರು: ಜ.24ರಿಂದ IIET ವತಿಯಿಂದ ಮೂರು ದಿನಗಳ ಅಂತರಶಾಸ್ತ್ರೀಯ ಕಾರ್ಯಕ್ರಮ

0
ಮೈಸೂರು,ಜನವರಿ,22,2026 (www.justkannada.in): ಮೈಸೂರಿನ ಭಾರತೀಯ ಶೈಕ್ಷಣಿಕ ನಾಟಕ ಸಂಸ್ಥೆ (IIET) ವತಿಯಿಂದ ಜನವರಿ 24 ರಿಂದ 26, 2026ರ ವರೆಗೆ ಸೃಜನಾತ್ಮಕ ಬೆಸುಗೆ, ಸಂಗೀತ, ನಾಟಕ, ವಿಜ್ಞಾನ” ಎಂಬ ಮೂರು ದಿನಗಳ ಅಂತರಶಾಸ್ತ್ರೀಯ...

ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಜನವರಿ 22,2026 (www.justkannada.in): ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ...

ರಾಜ್ಯಪಾಲರ ನಡವಳಿಕೆ ಕಪ್ಪು ಅಧ್ಯಾಯ, ರಾಜ್ಯದ ಮತದಾರರ ಅವಮಾನಿಸುವ ಕೆಲಸ-ಹೆಚ್.ಎ ವೆಂಕಟೇಶ್

0
ಮೈಸೂರು,ಜನವರಿ,22,2026 (www.justkannada.in): ಕರ್ನಾಟಕ ವಿಧಾನಸಭೆಯ ಮೊದಲ ಅಧಿವೇಶನ ಉದ್ದೇಶಿಸಿ  ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಬದಲು,  ತಮ್ಮದೇ ಎರಡು ಸಾಲುಗಳನ್ನು ಓದಿ ರಾಜ್ಯಪಾಲರು ಸದನದಿಂದ ಹೊರ ನಡೆದಿರುವುದು ವಿಷಾದದ ಸಂಗತಿ. ರಾಜ್ಯಪಾಲರ ನಡವಳಿಕೆ ಕಪ್ಪು...

ಮಂಡ್ಯ: ಮೊದಲ ಸಾರ್ವಜನಿಕ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಆರಂಭ

0
ಮಂಡ್ಯ, ಜನವರಿ,22, 2026 (www.justkannada.in): ಸಾರ್ವಜನಿಕರಿಗೆ ತ್ವರಿತವಾಗಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ವು  ಮಂಡ್ಯ ಜಿಲ್ಲೆಯಲ್ಲಿ ಮೊದಲ ಸಾರ್ವಜನಿಕ ವಿದ್ಯುತ್ ವಾಹನಗಳ...

ರಾಜ್ಯಪಾಲರ ವಜಾಗೆ ರಾಷ್ಟ್ರಪತಿಗೆ ಮನವಿ ಮಾಡ್ತೇವೆ- ಕಾಂಗ್ರೆಸ್ ಶಾಸಕ

0
ಬೆಂಗಳೂರು,ಜನವರಿ,22,2026 (www.justkannada.in): ವಿಧಾನಮಂಡಲ ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡದೇ ಕೇವಲ ಒಂದೇ ಸಾಲಿನಲ್ಲಿ ಭಾಷಣ ಮುಗಿಸಿ ಹೊರಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು...

ಜ.28ಕ್ಕೆ CLP ಸಭೆ ಕರೆದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಜನವರಿ,22,2026 (www.justkannada.in): ಇಂದಿನಿಂದ ರಾಜ್ಯ ವಿಧಾನ ಮಂಡಲ ವಿಶೇಷ ಅಧೀವೇಶನ ಆರಂಭವಾಗಿದ್ದು ಈ ಮಧ್ಯೆ ಭಾರೀ ಹೈಡ್ರಾಮಾವೇ ನಡೆದಿದೆ.  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಒಂದೇ ಸಾಲಿನಲ್ಲಿ ಭಾಷಣ ಓದಿ ಮುಗಿಸಿ...

ಸಂಜೀವ್ ಗೊಯೆಂಕಾ ಸಮೂಹದಿಂದ 10,500 ಕೋಟಿ ರೂ. ಹೂಡಿಕೆ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಜನವರಿ,22,2026 (www.justkannada.in):  ಮರುಬಳಕೆ ಇಂಧನ ವಲಯದಲ್ಲಿ ಹೆಸರು ಮಾಡಿರುವ ಆರ್.ಪಿ-ಸಂಜೀವ್ ಗೊಯೆಂಕಾ ಉದ್ಯಮ ಸಮೂಹವು ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ ಮೂರು ವರ್ಷಗಳಲ್ಲಿ 10,500 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿವೆ....

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ 2ನೇ ವರ್ಷದ ಸಂಭ್ರಮ: ಶ್ರೀರಾಮ ಗೆಳೆಯರ ಬಳಗದಿಂದ ಆಚರಣೆ

0
ಮೈಸೂರು,ಜನವರಿ,22,2026 (www.justkannada.in): ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಹಿನ್ನೆಲೆ ಮೈಸೂರಿನಲ್ಲಿ ಇಂದು ಶ್ರೀರಾಮ ಗೆಳೆಯರ ಬಳಗದ ವತಿಯಿಂದ  ಆಚರಿಸಲಾಯಿತು. ​ನಗರದ ಚಾಮುಂಡಿಪುರಂ ವೃತ್ತದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ, ಶ್ರೀರಾಮನ ಭವ್ಯ...