Home Blog Page 139

ಇಂದಿರಾ ಲಂಕೇಶ್ ನಿಧನ: ಕನ್ನಡ ಸಾಹಿತ್ಯ–ಪತ್ರಿಕೋದ್ಯಮ ವಲಯಕ್ಕೆ ಅಪಾರ ನಷ್ಟ

0
ಬೆಂಗಳೂರು,ಜೂನ್,15,2026 (www.justkannada.in):  ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಕ್ರಾಂತಿಕಾರಿ ಚಿಂತಕ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಸಾಹಿತ್ಯ, ಪತ್ರಿಕೋದ್ಯಮ...

ಶಾಸಕ ಇಕ್ಬಾಲ್ ಹುಸೇನ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

0
ಬೆಂಗಳೂರು,ಜೂನ್,15,2026 (www.justkannada.in): ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಹೃದಯಾಘಾತ ಸಂಭವಿಸಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ವೈದೇಹಿ ಆಸ್ಪತ್ರೆಗೆ ಶಾಸಕ ಇಕ್ಬಾಲ್ ಹುಸೇನ್ ಅವರನ್ನ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ...

ಪಾದಚಾರಿ ಮಾರ್ಗದಲ್ಲೇ ಬೃಹತ್ ಜಾಹೀರಾತು ಫಲಕ: ಸಾರ್ವಜನಿಕ ಸಂಚಾರಕ್ಕೆ ತೊಡಕು, ಪಾಲಿಕೆ ವಿರುದ್ಧ ಆಕ್ರೋಶ

0
ಮೈಸೂರು,ಜೂನ್,15,2026 (www.justkannada.in):  ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕಾಗಿ ನಿರ್ಮಿಸಲಾಗಿರುವ ಪಾದಚಾರಿ ಮಾರ್ಗವನ್ನೇ ಅತಿಕ್ರಮಿಸಿ ಬೃಹತ್ ಗಾತ್ರದ ಜಾಹೀರಾತು ಫಲಕ ಅಳವಡಿಸಿರುವ ಘಟನೆ ನಗರದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಕಾಳಿದಾಸ ರಸ್ತೆಯಲ್ಲಿ,...

ಸರ್ಕಾರಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ : ಗುತ್ತಿಗೆದಾರನ ವಿರುದ್ದ ದೂರು ದಾಖಲು

0
 ಶಿವಮೊಗ್ಗ,ಜೂನ್,13,2026 (www.justkannada.in):   ಸರ್ಕಾರಿ ನೌಕರಿಯಲ್ಲಿರುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗುತ್ತಿಗೆದಾರನ ವಿರುದ್ದ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ ನಗರಸಭೆ ಗುತ್ತಿಗೆಆರ ನಾಗರಾಜ್...

ಪ್ಯಾರಾ ಈಜು ರಾಷ್ಟ್ರ ಮಟ್ಟದ ಸ್ಪರ್ಧೆ: ಮೈಸೂರಿನ ರುತ್ವಗೆ ಮೂರು ಚಿನ್ನ

0
ಮೈಸೂರು,ಜೂನ್,13,2026 (www.justkannada.in):  ಬೆಂಗಳೂರಿನ ವೈಟ್‌ ಫಿಲ್ಡ್‌ ನ ಝೀ ಸ್ವಿಮ್ಮಿಂಗ್ ಅಕಾಡೆಮಿಯಲ್ಲಿ ಜೂನ್ 8ರಿಂದ 10ರವರೆಗೆ ನಡೆದ 26ನೇ ಜೂನಿಯರ್ ಮತ್ತು ಸಬ್-ಜೂನಿಯರ್ ರಾಷ್ಟ್ರೀಯ ಪ್ಯಾರಾ ಈಜು ಚಾಂಪಿಯನ್‌ಶಿಪ್–2026ರಲ್ಲಿ ಮೈಸೂರಿನ ಈಜುಪಟು ರುತ್ವ...

 ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಮಾಜಿ ಸಂಸದ ಡಿ.ಕೆ ಸುರೇಶ್

0
ಬೆಂಗಳೂರು,ಜೂನ್,13,2026 (www.justkannada.in):  ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಮಾಜಿ ಸಿಎಂ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಸುರೇಶ್, ಸಿದ್ದರಾಮಯ್ಯ ರಾಜ್ಯ ರಾಷ್ಟ್ರಕ್ಕೆ ಹೊಸ ಸಂದೇಶ ಕೊಟ್ಟಿದ್ದಾರೆ. ಇಡೀ...

ಬಿಡಿದ ಟೌನ್ ಶಿಪ್ ಎಂದರೇ ಲೂಟಿ ಸ್ಕೀಮ್ ಡೌಟೇ ಬೇಡ-ಕೇಂದ್ರ ಸಚಿವ HDK ಚಾಟಿ

0
ಬೆಂಗಳೂರು,ಜೂನ್,13,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದ್ದು ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ ವಿರುದ್ದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು...

‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್‌ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್

0
ಬೆಂಗಳೂರು,ಜೂನ್,13,2026 (www.justkannada.in): ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಖೆಗೆ ವಹಿಸಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ. ಈ ಕುರಿತು...

ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ

0
ಬೆಂಗಳೂರು,ಜೂನ್,13,2026 (www.justkannada.in): ಎಸ್‌ ಟಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ ನೀಡಬೇಕು. ನಮ್ಮ ಸಮುದಾಯಕ್ಕೆ  ಮತ್ತೆರಡು ಸಚಿವ ಸ್ಥಾನಗಳನ್ನು ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ...