ಪಿಯು ಉಪನ್ಯಾಸಕರ ವರ್ಗಾವಣೆ : ‘ ಟರ್ಮಿನಲಿ ಇಲ್’ ದಂಧೆ..!
* ತಾತ್ಕಾಲಿಕ ಪಟ್ಟಿಯಲ್ಲಿ ತಡೆ ಹಿಡಿಯಲಾದವರು, ಅಂತಿಮ ಪಟ್ಟಿಯಲ್ಲಿ 'ಅರ್ಹರು'
ಬೆಂಗಳೂರು, ಜೂ.೨೩,೨೦೨೫ : ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುತ್ತಿರುವ ಪಿಯು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯಲ್ಲಿ 'ಮಾರಣಾಂತಿಕ ಕಾಯಿಲೆ' (ಟರ್ಮಿನಲಿ ಇಲ್) ಆದ್ಯತೆಯನ್ನು...
MYSORE DEVELOPMENT AUTHORITY: ಪ್ರತಿ ಶನಿವಾರ ನೋಟಿಸ್, ಸೋಮವಾರ ಡೆಮಾಲಿಷನ್ ಡ್ರೈವ್..!
ಮೈಸೂರು, ಜೂ.೨೩,೨೦೨೫: ಅಕ್ರಮವಾಗಿ ಅತಿಕ್ರಮಿಸಿರುವ ನಿವೇಶನ ಹಾಗೂ ಜಮೀನುಗಳ ಒತ್ತುವರಿ ತೆರವಿಗೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಈ ಸಂಬಂಧ ಮುಂದಿನ ೧೫ ದಿನಗಳಲ್ಲಿ ಭೂ ಅತಿಕ್ರಮಣದ ಆಡಿಟ್ ವರದಿ ಎಂ.ಡಿ.ಎ ಕೈ...
ಮೈಸೂರಿನಲ್ಲಿ ಜೆಸಿಬಿ ಘರ್ಜನೆ: ಕೋಟ್ಯಾಂತರ ರೂ.ಬೆಲೆ ಬಾಳುವ ಸರ್ಕಾರಿ ಭೂಮಿ ವಶಕ್ಕೆ
ಮೈಸೂರು,ಜೂನ್,23,2025 (www.justkannada.in): ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಜೆಸಿಬಿ ಘರ್ಜಿಸಿದ್ದು ಎಂಡಿಎ( ಮೈಸೂರು ಅಭಿವೃದ್ದಿ ಪ್ರಾಧಿಕಾರ) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಭೂಮಿಯನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರಿನ ವಿಜಯನಗರ 4ನೇ ಹಂತದಲ್ಲಿ...
‘ಅರ್ಜುನ ಆನೆ ಸ್ಮಾರಕ’ ಉದ್ಘಾಟನೆಗೆ ವಿಘ್ನ: ಕಾರ್ಯಕ್ರಮ ದಿಢೀರ್ ಮುಂದೂಡಿಕೆ
ಮೈಸೂರು,ಜೂನ್,23,2025 (www.justkannada.in): ಇಂದು ನಡೆಯಬೇಕಿದ್ದ ಅರ್ಜುನ ಆನೆ ಸ್ಮಾರಕ ಉದ್ಘಾಟನೆಗೆ ವಿಘ್ನ ಎದುರಾಗಿದ್ದು, ಸ್ಥಳೀಯ ಶಾಸಕರಿಂದ ಅಸಹಕಾರ ಹಿನ್ನೆಲೆಯಲ್ಲಿ ಅರ್ಜುನ ಆನೆ ಸ್ಮಾರಕ ಅನಾವರಣ ಕಾರ್ಯಕ್ರಮವನ್ನ ಅರಣ್ಯ ಸಚಿವ ಈಶ್ವರ್ ಖಂಡ್ರೆ ದಿಢೀರ್...
ಭ್ರಷ್ಟ ಸರ್ಕಾರಕ್ಕೆ ಗೌರವ ಇದ್ದರೆ ವಸತಿ ಸಚಿವರ ರಾಜೀನಾಮೆ ಪಡೆಯಲಿ- ಎನ್.ಮಹೇಶ್ ಆಗ್ರಹ
ಮೈಸೂರು,ಜೂನ್,23,2025 (www.justkannada.in): ರಾಜ್ಯದಲ್ಲಿರುವುದು 100% ಭ್ರಷ್ಟಾಚಾರ ಸರ್ಕಾರ. ಈ ಸರ್ಕಾರಕ್ಕೆ ಗೌರವ ಇದ್ದರೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಎನ್...
ಅಕ್ರಮ ಸಂಬಂಧ ಆರೋಪ: ಸ್ವಾಮೀಜಿಯನ್ನೇ ಮಠದಿಂದ ಹೊರಹಾಕಿದ ಗ್ರಾಮಸ್ಥರು
ಬೆಳಗಾವಿ, ಜೂನ್, 23,2025 (www.justkannada.in): ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ. ಸ್ವಾಮೀಜಿ ವಿರುದ್ದ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದ್ದು ಗ್ರಾಮಸ್ಥರು ಸ್ವಾಮೀಜಿಯನ್ನೇ...
ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ: ನಾನು ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ- ಸಿಡಿದ ಮತ್ತೊಬ್ಬ ‘ಕೈ’ ಶಾಸಕ
ಬೆಳಗಾವಿ,ಜೂನ್,23,2025 (www.justkannada.in): ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಹಣ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೆ ಇದೀಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಸರ್ಕಾರದ ವಿರುದ್ದ ಸಿಡಿದಿದ್ದಾರೆ.
ಹೌದು...
ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ : ರಾಜ್ಯಪಾಲರಿಗೆ ದೂರು
ಬೆಂಗಳೂರು ,ಜೂನ್,23,2025 (www.justkannada.in): ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಹಣ ಪಡೆಯುತ್ತಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ: ಇಡಿ ತನಿಖೆಗೆ ಸಹಕಾರ- ಡಿ.ಕೆ ಸುರೇಶ್
ಬೆಂಗಳೂರು,ಜೂನ್,23,2025 (www.justkannada.in): ನನಗೆ ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ. ಇಡಿ ತನಿಖೆಗೆ ನಾನು ಸಹಕಾರ ನೀಡುತ್ತೇನೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ.
ಇಂದು ಇಡಿ ವಿಚಾರಣೆಗೆ ಹಾಜರಾಗುವ ಮುನ್ನ ಮಾಧ್ಯಮಗಳ...
ಭಾರೀ ಮಳೆ: ಕೆಆರ್ ಎಸ್ ಜಲಾಶಯ ಭರ್ತಿಗೆ ಇನ್ನು 4 ಅಡಿ ಮಾತ್ರ ಬಾಕಿ
ಮಂಡ್ಯ,ಜೂನ್,23,2025 (www.justkannada.in): ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದ್ದು ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಈ ಮಧ್ಯೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್...