ರಾಹುಲ್ ಗಾಂಧಿ ವಿರುದ್ದ ಅನಗತ್ಯ FIR: ಸಂವಿಧಾನಕ್ಕೆ ಮಾಡಿದ ಅಪಚಾರ- ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟಂಬರ್,2,2026 (www.justkannada.in): ನಮ್ಮ ನಾಯಕ ರಾಹುಲ್ ಗಾಂಧಿ ಅವರ ವಿರುದ್ದ ಅನಗತ್ಯ ಎಫ್ ಐಆರ್ ಹಾಕಿದ್ದಾರೆ. ಇದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಬಿಜೆಪಿ ತಮ್ಮ ಪಕ್ಷ ಸಂಘಟನೆಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ- ಸಿಎಂ ಡಿಕೆಶಿ ವ್ಯಂಗ್ಯ
ಬೆಂಗಳೂರು,ಸೆಪ್ಟಂಬರ್,2,2026 (www.justkannada.in): ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ ಖಂಡಿಸಿ ಪಾದಯಾತ್ರೆ ಮಾಡಲಾಗುತ್ತಿದೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರಿಗೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬಿಜೆಪಿ ಪಾದಯಾತ್ರೆ ಬಗ್ಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ...
ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ವಿಚಾರ: ಸಿಎಂಗೆ ಸವಾಲು ಹಾಕಿದ ಬಿವೈ ವಿಜಯೇಂದ್ರ
ರಾಯಚೂರು,ಸೆಪ್ಟಂಬರ್,2,2026 (www.justkannada.in): ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ರಾಯಚೂರಿನ ಲಿಂಗಸೂಗೂರಿನಿಂದ ಬಳ್ಳಾರಿ ಚಲೋ ಪಾದಯಾತ್ರೆ ನಡೆಸುತ್ತಿದ್ದು ಈ ವೇಳೆ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ...
ಮರಿ ಅಶೋಕ್ ಏಕೆ ಗಣವೇಶ ಧರಿಸಿಲ್ಲ? ಇನ್ನೂ ಧರ್ಮ ರಕ್ಷಕನಾಗಿ ಯಾಕೆ ಆಗಿಲ್ಲ? ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್
ಬೆಂಗಳೂರು,ಸೆಪ್ಟಂಬರ್,2,2026 (www.justkannada.in): ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮುಂದುವರೆಸಿದ್ದು ಟ್ವೀಟ್ ಮಾಡಿ ಕೆಲ ಪ್ರಶ್ನೆಗಳನ್ನಾಕಿ ಕುಟುಕಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ,...
ನೆರೆ-ಭೂಕುಸಿತದ ನಡುವೆ ಪತ್ರಕರ್ತರ ಪರದಾಟ; ಅಪರಿಚಿತರ ಮಾನವೀಯತೆ ಮರೆಯಲಾಗದ ಅನುಭವ
ಕಠ್ಮಂಡು,ಸೆಪ್ಟಂಬರ್,2,2026 (www.justkannada.in): ಭಾರಿ ಮಳೆ, ಪ್ರವಾಹ ಹಾಗೂ ನಿರಂತರ ಭೂಕುಸಿತದಿಂದ ನೇಪಾಳದ ನುವಾಕೋಟ್ ಮತ್ತು ರಸುವಾ ಜಿಲ್ಲೆಗಳಲ್ಲಿ ಪರಿಸ್ಥಿತಿ ಮತ್ತಷ್ಟು ಕಠಿಣಗೊಂಡಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿರುವ...
ಓವರ್ ಟೇಕ್ ಜಗಳ: ದುನಿಯಾ ವಿಜಯ್ ಪುತ್ರನ ವಿರುದ್ಧ ವಿದ್ಯಾರ್ಥಿ ಅಪಹರಣ, ಹಲ್ಲೆ ಆರೋಪ
ಬೆಂಗಳೂರು,ಸೆಪ್ಟಂಬರ್,2,2026 (www.justkannada.in); ಕಾರನ್ನು ಓವರ್ ಟೇಕ್ ಮಾಡುವ ವಿಚಾರಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ಖಾಸಗಿ ವಿಶ್ವವಿದ್ಯಾಲಯದ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಯನ್ನು ಅಪಹರಿಸಿ, ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ನಟ ದುನಿಯಾ ವಿಜಯ್...
ಕರ್ನಾಟಕ SC/ST ಪತ್ರಿಕಾ ಸಂಪಾದಕರ ಸಂಘದಿಂದ ರಾಜ್ಯ ಮಟ್ಟದ ವಾರ್ಷಿಕ ದತ್ತಿಪ್ರಶಸ್ತಿ -2025 ಪ್ರಕಟ.
ಬೆಂಗಳೂರು,ಸೆಪ್ಟಂಬರ್,2,2026 (www.justkannada.in): ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ(ರಿ) ಬೆಂಗಳೂರು -2025 ನೇ ಸಾಲಿನ ಪ್ರತಿಷ್ಠಿತ ರಾಜ್ಯಮಟ್ಟದ ವಾರ್ಷಿಕ ದತ್ತಿ ಪ್ರಶಸ್ತಿಗಳನ್ನು ಘೋಷಿಸಿಸಲಾಗಿದೆ.
ಇದೇ ಸಂದರ್ಭದಲ್ಲಿ ಪತ್ರಿಕೆಗಳನ್ನು ನಡೆಸುತ್ತಿರುವ ಪರಿಶಿಷ್ಟ ಜಾತಿ/ವರ್ಗಗಳ ಸಾಧಕ ...
2026ರ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ: 800 ಅರ್ಹ ವಿದ್ಯಾರ್ಥಿಗಳಿಗೆ ತಲಾ 50,000 ರೂ. ನಗದು ಪುರಸ್ಕಾರ- ಸಚಿವ...
ಬೆಂಗಳೂರು,ಸೆಪ್ಟಂಬರ್,1,2026 (www.justkannada.in): 2026ರ SSLC ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಬಂದಿದ್ದು, 800 ಅರ್ಹ ವಿದ್ಯಾರ್ಥಿಗಳಿಗೆ ತಲಾ 50,000 ರೂ. ನಗದು ಪುರಸ್ಕಾರ ನೀಡಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...
ಮಾಡಿದ ಪಾಪ ತೊಳೆದುಕೊಳ್ಳಲು ಬಿಜೆಪಿಯವರ ಪಾದಯಾತ್ರೆ-ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ,ಸೆ.1,2026 (www.justkannada.in): ಜನಪರ ಆಡಳಿತ ನೀಡುತ್ತಿರುವ ನಮ್ಮ ಸರ್ಕಾರದ ಬಗ್ಗೆ ಪ್ರಶ್ನಿಸಲು ಸೂಕ್ತ ವಿಷಯಗಳೇ ಇಲ್ಲದ ಕಾರಣ ಬಿಜೆಪಿಯವರು ಮಾಡಿದ ಪಾಪ ತೊಳೆದುಕೊಳ್ಳಲು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...













