‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್
ಬೆಂಗಳೂರು,ಜೂನ್,13,2026 (www.justkannada.in): ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಖೆಗೆ ವಹಿಸಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ.
ಈ ಕುರಿತು...
ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು,ಜೂನ್,13,2026 (www.justkannada.in): ಎಸ್ ಟಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ ನೀಡಬೇಕು. ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನಗಳನ್ನು ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ...
ಪ್ರಾಧಿಕಾರದ ಪ್ರಥಮ ದರ್ಜೆ ನೌಕರನಿಗೆ ರೈತನಿಂದ ಚಪ್ಪಲಿಯೇಟು
ಬಾಗಲಕೋಟೆ,ಜೂನ್,13,2026 (www.justkannada.in): ಪರಿಹಾರ ವಿಚಾರದಲ್ಲಿ ತಾರತಮ್ಯ ತೋರಿದ್ದಾರೆಂದು ಆರೋಪಿಸಿ ಪ್ರಥಮದರ್ಜೆ ನೌಕರರೊಬ್ಬರಿಗೆ ವೃದ್ಧ ರೈತರೊಬ್ಬರು ಚಪ್ಪಲಿಯಿಂದ ಹೊಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ಪಟ್ಟಣ ಪ್ರಾಧಿಕಾರದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಪ್ರಾಧಿಕಾರದ ಪ್ರಥಮ...
ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್
ಬೆಂಗಳೂರು,ಜೂನ್,13,2026 (www.justkannada.in): ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೆ ಈ ಬಗ್ಗೆ ಟೀಕಿಸಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಟಾಂಗ್...
ಕೆ.ಅಣ್ಣಾಮಲೈ ಬಿಜೆಪಿ ತೊರೆದಿರುವುದು ಅದು ಅವರ ನಿರ್ಧಾರ- ರಾಧಾಮೋಹನ್ ದಾಸ್
ಮಂಗಳೂರು,ಜೂನ್,13 2026 (www.justkannada.in): ಕೆ.ಅಣ್ಣಾಮಲೈ ಬಿಜೆಪಿ ಪಕ್ಷ ತೊರೆದಿರುವುದು ಅದು ಅವರ ನಿರ್ಧಾರ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ರಾಧಾಮೋಹನ್ ದಾಸ್, ಬಿಜೆಪಿ...
ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ?
ಬೆಂಗಳೂರು,ಜೂನ್,13,2026 (www.justkannada.in): ಖಾತೆ ಹಂಚಿಕೆಯಾದರೂ ಸಚಿವರ ಮುನಿಸು ಮುಂದುವರೆದಿದ್ದು ಈ ಮಧ್ಯೆ ಬೆಂಗಳೂರು ನಗರಾಭಿವೃದ್ದಿ ಖಾತೆ ನೀಡಿದರೂ ಬಿಡಿಎ, ಬಿಎಂಆರ್ ಡಿಎ ಜವಾಬ್ದಾರಿ ನೀಡದ ಹಿನ್ನೆಲೆಯಲ್ಲಿ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ ಮುಂದುವರೆದಿದೆ ಎನ್ನಲಾಗಿದೆ.
ಈ...
ಮೈಸೂರಿನಲ್ಲಿ ಮನೆ ಕಳ್ಳತನ: ಕಿಟಕಿ ಸರಳು ಮುರಿದು ನಗದು, ಚಿನ್ನಾಭರಣ ದೋಚಿದ ಕಳ್ಳರು
ಮೈಸೂರು, ಜೂನ್, 13,2026 (www.justkannada.in): ನಗರದ ದಟ್ಟಗಳ್ಳಿ ಪ್ರದೇಶದಲ್ಲಿ ಕಳ್ಳರು ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿರುವ ಘಟನೆ ನಡೆದಿದೆ.
ದಟ್ಟಗಳ್ಳಿಯ 80 ಅಡಿ ರಸ್ತೆಯ ಸಮೀಪದ ಮಾಂಗಲ್ಯ ಸಂಗಮ ರಸ್ತೆಯಲ್ಲಿರುವ...
ಡಿಕೆಶಿ ಅವರೇ ಸಿದ್ದರಾಮಯ್ಯರಿಂದ ಹುಷಾರಾಗಿರಿ-MLC ಹೆಚ್.ವಿಶ್ವನಾಥ್
ಬೆಂಗಳೂರು,ಜೂನ್,13,2026 (www.justkannada.in): ಆಗಾಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರುತ್ತಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಇದೀಗ ಸಿಎಂ ಡಿಕೆ ಶಿವಕುಮಾರ್ ಗೆ ಸಲಹೆಯೊಂದನ್ನ ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ...
ಬೈಕ್ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು..!
ಬೆಂಗಳೂರು,ಜೂನ್,13,2026 (www.justkannada.in): ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೆಂಗೇರಿಯ ಆರ್ ಆರ್ ಡೆಂಟಲ್ ಕಾಲೇಜಿನ ಬಳಿ ಈ ಘಟನೆ ನಡೆದಿದೆ. ಕೇರಳ ಮೂಲದ...
ಅತ್ಯುತ್ತಮ ಜನಮೆಚ್ಚುವ ಆಡಳಿತ ಜನರಿಗೆ ನೀಡ್ತೇವೆ- ಸಚಿವ ಯು.ಟಿ ಖಾದರ್
ಹಾಸನ,ಜೂನ್,13,2026 (www.justkannada.in): ನಾವು ಅತ್ಯುತ್ತಮವಾದ ಜನಮೆಚ್ಚುವ ಆಡಳಿತವನ್ನು ಜನರಿಗೆ ನೀಡುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯು.ಟಿ ಖಾದರ್, ಸಚಿವ ಸ್ಥಾನ ಯಾರಿಗೆ ನೀಡಬೇಕು...













