ಮೇಕೆದಾಟು ಯೋಜನೆ: ನೆಲ,ಜಲ ಭಾಷೆ ವಿಚಾರದಲ್ಲಿ ರಾಜಿ ಇಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಜೂನ್,12,2026 (www.justkannada.in): ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಅವರ ವಿರುದ್ದ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್...
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್
ನವದೆಹಲಿ,ಜೂನ್,12,2026 (www.justkannada.in): ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಭೇಟಿಯಾಗಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ನಿನ್ನೆ...
ಕಿತ್ತೂರು ಕರ್ನಾಟಕದಿಂದ ನಾನು ಸಚಿವ ಸ್ಥಾನಕ್ಕೆ ಅವಕಾಶ ಕೇಳಿದ್ದೇನೆ- ಸಲೀಂ ಅಹ್ಮದ್
ನವದೆಹಲಿ,ಜೂನ್,12,2026 (www.justkannada.in): ಸಚಿವ ಸ್ಥಾನಕ್ಕಾಗಿ ನಾನು ಕಿತ್ತೂರು ಕರ್ನಾಟಕದಿಂದ ಅವಕಾಶ ಕೇಳಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಆಹ್ಮದ್ ತಿಳಿಸಿದರು.
ನವದೆಹಲಿಯಲ್ಲಿ ಇಂದು ಮಾತನಾಡಿದ ಸಲೀಂ ಅಹ್ಮದ್, ಸಂಪುಟದ ಬಗ್ಗೆ ಪಕ್ಷದ ವರಿಷ್ಠರು ಸಿಎಂ...
ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ
ನವದೆಹಲಿ, ಜೂನ್,12,2026 (www.justkannada.in): ಭಾರತದ ಶ್ರೇಷ್ಠ ಶೂಟರ್ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ತರಬೇತುದಾರ, ಮನು ಭಾಕರ್ ಗೆ ಮಾರ್ಗದರ್ಶನ ನೀಡಿದ್ದ ಕೋಚ್ ಜಸ್ಪಾಲ್ ರಾಣಾ(49) ಅವರು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ...
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರಿ ಬಸ್ ಪಾಸ್: ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು,ಜೂನ್,12,2026 (www.justkannada.in) ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಡಿ.ಕೆ ಶಿವಕುಮಾರ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಸಚಿವ ಸಂಪುಟ ಸಭೆ...
ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಜೂನ್,11,2026 (www.justkannada.in): ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದಾರೆ.
ಇಂದು ನೀತಿ ಆಯೋಗದ ಸಭೆ ಬಳಿಕ ಸಿಎಂ ಡಿ.ಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನ...
ಅಕ್ರಮ ಗಣಿಗಾರಿಕೆ ಪ್ರಕರಣ: ಉಪ ಲೋಕಾಯುಕ್ತರ ಹಸ್ತಕ್ಷೇಪದಿಂದ ಮೃತ ಚಾಲಕನ ಪತ್ನಿಗೆ ₹30 ಲಕ್ಷ ಪರಿಹಾರ
ಮಂಡ್ಯ,ಜೂನ್,11,2026 (www.justkannada.in): ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ ಸಂಭವಿಸಿದ್ದ ಟಿಪ್ಪರ್ ಲಾರಿ ದುರಂತ ಪ್ರಕರಣದಲ್ಲಿ ಮೃತಪಟ್ಟ ಚಾಲಕನ ಪತ್ನಿಗೆ ₹30 ಲಕ್ಷ ಪರಿಹಾರ ದೊರೆತಿದೆ. ಈ ಪರಿಹಾರವನ್ನು ಉಪ...
ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರಕ್ಕೆ ಸಚಿವ ಎಂ.ಬಿ ಪಾಟೀಲ್ ಪತ್ರ
ಬೆಂಗಳೂರು,ಜೂನ್,11,2026 (www.justkannada.in): ನಷ್ಟದ ಕಾರಣಕ್ಕಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ಉಡಾನ್ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು. ವಿಮಾನಸೇವೆಯ ಪುನಾರಂಭವು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಪ್ರಗತಿಗೆ ನಿರ್ಣಾಯಕವಾಗಿದೆ ಎಂದು...
ರಾಜ್ಯಸಭೆಗೆ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಎಂ ಡಿಕೆಶಿ ಅಭಿನಂದನೆ
ನವದೆಹಲಿ,ಜೂನ್,11,2026 (www.justkannada.in): ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಡಿಕೆ ಶಿವಕುಮಾರ್, ಕರ್ನಾಟಕದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಶ್ರೀ...













