Thursday, May 7, 2026
Home Blog Page 143

ಪಕ್ಷದ ಆದೇಶಕ್ಕೋಸ್ಕರ ಡಿಕೆಶಿ ಕಾಯುತ್ತಿದ್ದಾರೆ: ಹಣೆಬರಹದಲ್ಲಿದ್ರೆ ನಮ್ಮಣ್ಣ ಸಿಎಂ ಆಗ್ತಾರೆ-ಡಿ.ಕೆ ಸುರೇಶ್

0
ಬೆಂಗಳೂರು,ಜನವರಿ,20,2026 (www.justkannada.in):  ಸಿಎಂ ಸ್ಥಾನ ಅಷ್ಟು ಸುಲಭವಾಗಿ ಸಿಗುವ ಹುದ್ದೆ ಅಲ್ಲ. ಡಿಕೆ ಶಿವಕುಮಾರ್ ಮೊದಲಿಂದಲೂ ಪಕ್ಷದ ಶಿಸ್ತಿನ ಸಿಪಾಯಿ. ಹಣೆಬರಹದಲ್ಲಿದ್ದರೇ ನಮ್ಮಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್...

ಮೈಸೂರು-ಬೆಂಗಳೂರು ಮೇಲ್ಸೇತುವೆ ಕಾಮಗಾರಿ  ಪ್ರಕ್ರಿಯೆ ಇಂದಿನಿಂದ ಆರಂಭ- ಸಂಸದ ಯದುವೀರ್

0
ಮೈಸೂರು, ಜನವರಿ,20,2026 (www.justkannada.in): ಮೈಸೂರು ನಾಗರಿಕರ ಬಹುದಿನದ ಕನಸು ನನಸಾಗುತ್ತಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇಯ ಮಣಿಪಾಲ್‌ ಜಂಕ್ಷನ್‌...

ಸುತ್ತೂರು ಜಾತ್ರೆಯಲ್ಲಿ ಮಲಗಿದ್ದ ಭಕ್ತರ ಮೇಲೆ ಹರಿದ ಕಾರು: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಚಿಂತಾಜನಕ

0
ಮೈಸೂರು,ಜನವರಿ,20,2026 (www.justkannada.in): ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರೆಯಲ್ಲಿ ಅವಘಡವೊಂದು ಸಂಭವಿಸಿದ್ದು  ಮಲಗಿದ್ದ ಭಕ್ತರ ಮೇಲೆ ಅಪರಿಚಿತ ಕಾರು ಹರಿದು ಓರ್ವ ಸಾವನಪ್ಪಿ ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಡೆದಿದೆ. ಸುತ್ತೂರು ಸಮೀಪದ...

ಡಿಜಿಪಿ ರಾಸಲೀಲೆ ಪ್ರಕರಣ: ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0
ಬೆಳಗಾವಿ, ಜನವರಿ,19,2026 (www.justkannada.in): ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ...

ಸಂಗೊಳ್ಳಿ ರಾಯಣ್ಣನ ಬದುಕು ಸರ್ವಕಾಲಕ್ಕೂ ಸ್ಪೂರ್ತಿದಾಯಕ- ಸಿಎಂ ಸಿದ್ದರಾಮಯ್ಯ

0
ಬೆಳಗಾವಿ,ಜನವರಿ,19,2026 (www.justkannada.in): ತನ್ನ ಶೌರ್ಯ ಮತ್ತು ಪರಾಕ್ರಮದ ಮೂಲಕ ಬ್ರಿಟಿಷ್ ಸರ್ವಾಧಿಕಾರಿ ಸಾಮ್ರಾಜ್ಯವನ್ನು ಬಹುಕಾಲ ಇನ್ನಿಲ್ಲದಂತೆ ಕಾಡಿದ್ದ ಸಂಗೊಳ್ಳಿ ರಾಯಣ್ಣನ ಬದುಕು ಸರ್ವಕಾಲಕ್ಕೂ ಸ್ಪೂರ್ತಿದಾಯಕ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ಕನ್ನಡ ಮಣ್ಣಿನ ವೀರಪುತ್ರ,...

ಪೊಲೀಸ್ ಇಲಾಖೆಯಿಂದಲೇ ರಾಮಚಂದ್ರರಾವ್ ತೆಗೆಯಿರಿ- ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ

0
ಬೆಂಗಳೂರು,ಜನವರಿ,19,2026 (www.justkannada.in): ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಅರಗ ಜ್ಞಾನೇಂದ್ರ, ರಾಮಚಂದ್ರರಾವ್ ಮಾಡಿರೋದು ನಾಚಿಕೆಗೇಡಿನ ಕೆಲಸ. ಪೊಲೀಸ್...

ರಾಸಲೀಲೆ ಕೇಸ್: ಡಿಜಿಪಿ ರಾಮಚಂದ್ರರಾವ್ ವಿರುದ್ದ ಶಿಸ್ತು ಕ್ರಮ –ಸಿಎಂ ಸಿದ್ದರಾಮಯ್ಯ

0
ಬೆಳಗಾವಿ,ಜನವರಿ,19,2026 (www.justkannada.in): ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗರಂ ಆಗಿರುವ ಸಿಎಂ ಸಿದ್ದರಾಮಯ್ಯ ಈ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ರಾಸಲೀಲೆ ವಿಡಿಯೋ ವೈರಲ್ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನನಗೆ ಮುಂಜಾನೆ...

ಸಿಎಂ ಸಿದ್ದರಾಮಯ್ಯ ವಿದಾಯದ ಭಾಷಣ ಮಾಡಲು ವಿಶೇಷ ಅಧಿವೇಶನ ಕರೆದಿದ್ದಾರೆ- ಬಿಜೆಪಿ ಶಾಸಕ

0
ಶಿವಮೊಗ್ಗ,ಜನವರಿ,19,2026 (www.justkannada.in): ಅಧಿವೇಶನ ಬಳಿಕ  ಸಿಎಂ ಬದಲಾವಣೆ ಆಗಬಹುದು. ಹೀಗಾಗಿ  ಸಿಎಂ ಸಿದ್ದರಾಮಯ್ಯ ವಿದಾಯದ ಭಾಷಣ ಮಾಡಲು ವಿಶೇಷ ಅಧಿವೇಶನ ಕರೆದಿದ್ದಾರೆ ಎಂದು ಬಿಜೆಪಿ ಶಾಸಕ ಎಸ್.ಎನ್ ಚನ್ನಬಸಪ್ಪ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ...

ರಾಸಲೀಲೆ ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ ಇದು..

0
ಬೆಂಗಳೂರು,ಜನವರಿ,19,2026 (www.justkannada.in):  ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದ್ದು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಸ್ವತಃ ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಡಿಜಿಪಿ ರಾಮಚಂದ್ರರಾವ್...

ಕಚೇರಿಯಲ್ಲೇ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ರಾಸಲೀಲೆ: ವಿಡಿಯೋ ವೈರಲ್

0
ಬೆಂಗಳೂರು,ಜನವರಿ,19,2026 (www.justkannada.in):  ಕಚೇರಿಯಲ್ಲೇ ಮಹಿಳೆಯ ಜೊತೆ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಡಿಜಿಪಿ ರಾಮಚಂದ್ರರಾವ್  ಗೋಲ್ಡ್ ಸ್ಮಗಲ್ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ತಂದೆಯಾಗಿದ್ದಾರೆ.  ಡಿಜಿಪಿ ರಾಮಚಂದ್ರರಾವ್...