Thursday, May 7, 2026
Home Blog Page 144

ಹೆಚ್.ಡಿ ಕುಮಾರಸ್ವಾಮಿ ಜನರನ್ನ ಬಫೂನ್ ಮಾಡಿಕೊಂಡಿದ್ದಾರೆ-ಶಾಸಕ ಬಾಲಕೃಷ್ಣ

0
ರಾಮನಗರ,ಜನವರಿ,19,2026 (www.justkannada.in):   ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಲೇವಡಿ ಮಾಡಿದ್ದಾರೆ. ಈ ಕುರಿತು ರಾಮನಗರದ ಅಜ್ಜನಹಳ್ಳಿಯಲ್ಲಿ ಮಾತನಾಡಿದ ಶಾಸಕ ಹೆಚ್.ಸಿ...

MYSORE CRIME NEWS: ಆರ್‌ಎಫ್‌ಒ ಮೃತ ಸ್ಥಿತಿಯಲ್ಲಿ ಪತ್ತೆ.

0
  ಮೈಸೂರು, ಜ.19,2026:  ವಿಜಯಪುರ ಮೂಲದ ಕಾಂತರಾಜ್ ಚೌಹಾನ್ (35) ಅವರು ಮೈಸೂರು ಜಿಲ್ಲೆಯ ಟಿ.ನರಸೀಪುರ ಸಾಮಾಜಿಕ ಅರಣ್ಯ ವಲಯದ ರೇಂಜ್ ಫಾರೆಸ್ಟ್ ಅಧಿಕಾರಿ (ಆರ್‌ಎಫ್‌ಒ) ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಂದು ಬೆಳಿಗ್ಗೆ ಸಬ್ ಅರ್ಬನ್...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ ಮಹೇಶ್ ಸ್ಪರ್ಧೆ ವಿಚಾರ: ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯಿಸಿದ್ದು ಹೀಗೆ

0
ಮೈಸೂರು,ಜನವರಿ,19,2026 (www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಸಾ.ರಾ ಮಹೇಶ್ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಎಂಬ ಸುದ್ದಿ ಹರಿದಾಡುತ್ತಿದ್ದು ಈ ಬಗ್ಗೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು...

ಕಾಲೇಜು ಬಸ್ ಡಿಕ್ಕಿ:  ಸ್ಥಳದಲ್ಲೇ ತಾಯಿ, ಮಗ ಇಬ್ಬರೂ ಸಾವು

0
ಬೆಂಗಳೂರು, ಜನವರಿ,19,2026 (www.justkannada.in):  ರಸ್ತೆ ದಾಟುತಿದ್ದ ವೇಳೆ ಕಾಲೇಜು ಬಸ್‌ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅಶೋಕನಗರ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ...

ಅಬಕಾರಿ ಇಲಾಖೆಯಲ್ಲಿ ಲಂಚ ಆರೋಪ: ಬಿಜೆಪಿಗೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಜನವರಿ,19,2026 (www.justkannada.in): ಅಬಕಾರಿ ಇಲಾಖೆಯಲ್ಲಿ ಲಂಚ, ಹಗರಣ ಆರೋಪ ಮಾಡಿರುವ ಬಿಜೆಪಿಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ...

ನನ್ನ ಮನೆ ಮುಂದೆ ಪ್ರತಿಭಟನೆ ಮಾಡಿಸುವುದನ್ನ ಬಿಟ್ಟು ಡಿಕೆಶಿಗೆ ಇನ್ನೇನು ಮಾಡಿಸಲು ಸಾಧ್ಯ-ಶಾಸಕ ಜನಾರ್ದನ ರೆಡ್ಡಿ

0
ಬೆಂಗಳೂರು,ಜನವರಿ,19,2026 (www.justkannada.in): ನಿನ್ನೆ ನನ್ನ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಗೆ  ನಮ್ಮ ಮನೆ ಮುಂದೆ ಪ್ರತಿಭಟನೆ ಮಾಡಿಸುವುದನ್ನ ಬಿಟ್ಟು ಇನ್ನೇನು ಮಾಡಿಸಲು ಸಾಧ್ಯ ಎಂದು ಶಾಸಕ ಜನಾರ್ದನರೆಡ್ಡಿ...

ರಾಜ್ಯದಲ್ಲಿ ಈಗ ಚುನಾವಣೆ ನಡೆದ್ರೂ ಬಿಜೆಪಿಗೆ 140 ಸ್ಥಾನ ಖಚಿತ- ಮಾಜಿ ಸಚಿವ ಶ್ರೀರಾಮುಲು

0
ನವದೆಹಲಿ,ಜನವರಿ,19,2026 (www.justkannada.in): ರಾಜ್ಯದಲ್ಲಿ ಈಗ ಚುನಾವಣೆ ನಡೆದರೂ ಬಿಜೆಪಿ 140 ಸ್ಥಾನಗಳನ್ನ  ಗೆಲ್ಲಲಿದೆ ಎಂದು ಮಾಜಿ ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಸದ್ಯ ರಾಜ್ಯದಲ್ಲಿ...

ಮೈಸೂರಿನಲ್ಲಿ ಚಿನ್ನದಂಗಡಿ ದರೋಡೆ ಕೇಸ್: ಇಬ್ಬರ ಬಂಧನ

0
ಮೈಸೂರು,ಜನವರಿ,19,2026 (www.justkannada.in): ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಚಿನ್ನದಂಗಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾರದ ಬಳಿಕ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಹುಣಸೂರು ನಗರದ ಸ್ಕೈ ಗೊಲ್ಡ್ ಅಂಡ್ ಡೈಮಂಡ್‌ ಚಿನ್ನದಂಗಡಿಯಲ್ಲಿ ದರೋಡೆಯಾಗಿತ್ತು. ಬಂಧಿತ...

ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

0
ಶಿವಮೊಗ್ಗ, ಜನವರಿ,19,2026 (www.justkannada.in):  ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.  ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್​ ನ ಭದ್ರಾ ನಾಲೆಯಲ್ಲಿ...