Thursday, May 7, 2026
Home Blog Page 146

ಮೈಸೂರು:  ಜ.18 ರಂದು ʻಪರೀಕ್ಷೆ-ನಿಶ್ಚಿಂತೆಯ ಹಾದಿʼ ಕಾರ್ಯಕ್ರಮ

0
ಮೈಸೂರು, ಜನವರಿ,17, 2026 (www.justkannada.in):  ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಆತಂಕವನ್ನು  ದೂರಾಗಿಸಿ, ಮನೋಸ್ಥೈರ್ಯ ಮತ್ತು ಮಾನಸಿಕ ಪ್ರಶಾಂತತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜನವರಿ 18ರಂದು(ನಾಳೆ) ʻಪರೀಕ್ಷೆ-ನಿಶ್ಚಿಂತೆಯ...

ಬಳ್ಳಾರಿ ಬ್ಯಾನರ್ ಗಲಾಟೆ: ಮೃತ ‘ಕೈ’ ಕಾರ್ಯಕರ್ತ ರಾಜಶೇಖರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿದ ಬಿಜೆಪಿ

0
ಬಳ್ಳಾರಿ,ಜನವರಿ,17,2026 (www.justkannada.in):  ಬಳ್ಳಾರಿಯಲ್ಲಿ ಬ್ಯಾನರ್  ಕಟ್ಟುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಸಾವನ್ನಪ್ಪಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಕುಟುಂಬಕ್ಕೆ ಬಿಜೆಪಿ 10 ಲಕ್ಷ ರೂ. ಪರಿಹಾರ ನೀಡಿದೆ. ಬಳ್ಳಾರಿಯಲಿರುವ ರಾಜಶೇಖರ ರೆಡ್ಡಿ ನಿವಾಸಕ್ಕೆ  ಬಿಜೆಪಿ...

ಬಳ್ಳಾರಿ ನೆಲದಲ್ಲಿ ನಿಂತು ಹೇಳ್ತಿದ್ದೇನೆ ಕಾಂಗ್ರೆಸ್ ಕೊನೇ ಸಿಎಂ ಸಿದ್ದರಾಮಯ್ಯ- ಗೋವಿಂದ ಕಾರಜೋಳ

0
ಬಳ್ಳಾರಿ,ಜನವರಿ,17,2026 (www.justkannada.in):  ಬಳ್ಳಾರಿ ನೆಲದಲ್ಲಿ ನಿಂತು ಹೇಳುತ್ತಿದ್ದೇನೆ. ಕಾಂಗ್ರೆಸ್ ನಿಂದ ಕೊನೇ ಸಿಎಂ ಸಿದ್ದರಾಮಯ್ಯನವರಾಗುತ್ತಾರೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಸಿದ್ದರಾಮಯ್ಯ...

ರಾಜಣ್ಣ ಮನೆಯಲ್ಲಿ ರಾಜಕೀಯ ಚರ್ಚಿಸಿಲ್ಲ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಜನವರಿ,17,2026 (www.justkannada.in):  ನಿನ್ನೆ ಕೆಎನ್ ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಶಾಸಕ...

ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಜಯ: ಜನರ ತೀರ್ಪಿಗೆ ಕಾಂಗ್ರೆಸ್ ತಲೆಬಾಗಲಿ-ಮಾಜಿ ಮೇಯರ್ ಶಿವಕುಮಾರ್

0
ಮೈಸೂರು,ಜನವರಿ,17,2026 (www.justkannada.in): ಮಹಾರಾಷ್ಟ್ರದ ಮುಂಬಯಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿದ್ದು, ಜನರು ನೀಡಿದ ತೀರ್ಪಿಗೆ ಕಾಂಗ್ರೆಸ್‌ ನಾಯಕರು ತಲೆಬಾಗಿ ರಚನಾತ್ಮಕವಾಗಿ ಕೆಲಸ ಮಾಡಬೇಕು. ರಾಜ್ಯ, ಕೇಂದ್ರ ಸರ್ಕಾರಗಳ ಅಭಿವೃದ್ಧಿಗೆ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಶಾಯಿ ಬಳಕೆ ಅನುಮಾನಸ್ಪದ: ನ್ಯಾಯಮೂರ್ತಿಗಳಿಂದ ವಿಚಾರಣೆಗೆ ಹೆಚ್.ಎ ವೆಂಕಟೇಶ್ ಆಗ್ರಹ

0
ಮೈಸೂರು,ಜನವರಿ,17,2026 (www.justkannada.in): ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಸರಿ ಇದೆ. ಚುನಾವಣೆಯಲ್ಲಿ ಖಾಸಗಿ ಸಂಸ್ಥೆಯ ಶಾಯಿ ಬಳಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಹೀಗಾಗಿ ಈ...

ಬಿಎಂಸಿ ರೀತಿಯಲ್ಲಿ GBA ಚುನಾವಣೆಯಲ್ಲೂ ಬಿಜೆಪಿ ಗೆಲ್ಲುತ್ತೆ- ಆರ್.ಅಶೋಕ್

0
ಬೆಂಗಳೂರು,ಜನವರಿ,16,2026 (www.justkannada.in): ಮಹಾರಾಷ್ಟ್ರದ ಬೃಹತ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್  ಪ್ರತಿಕ್ರಿಯಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಆರ್.ಅಶೋಕ್,...

ಯಾವ ಕ್ರಾಂತಿಯೂ ಇಲ್ಲ, ಬ್ರಾಂತಿಯೂ ಇಲ್ಲ: ಬಿಜೆಪಿಯವರಿಗೆ ವಾಂತಿ-ಬೇಧಿ- ಸಚಿವ ಜಮೀರ್ ವ್ಯಂಗ್ಯ

0
ಧಾರವಾಡ,ಜನವರಿ,16,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ , ಕ್ರಾಂತಿ ವಿಚಾರದ ಬಗ್ಗೆ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಜಮೀರ್...

ಕೆಎನ್ ರಾಜಣ್ಣಗೆ ಸಿಗುತ್ತಾ ಮತ್ತೆ ಸಚಿವ ಸ್ಥಾನ..? ಔತಣಕೂಟ ಬಳಿಕ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿತ್ತು.

0
ತುಮಕೂರು,ಜನವರಿ,16,2026 (www.justkannada.in):  ಇಂದು ತುಮಕೂರು ಜಿಲ್ಲೆಗೆ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಕೆ.ಎನ್ ರಾಜಣ್ಣ ನಿವಾಸದಲ್ಲಿ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆಎನ್ ರಾಜಣ್ಣ...

ಪಾದಯಾತ್ರೆಗೆ ನನ್ನ ವೈಯಕ್ತಿಕ  ವಿರೋಧವಿಲ್ಲ: ಹೈಕಮಾಂಡ್ ಜೊತೆ ಚರ್ಚೆ- ಬಿವೈ ವಿಜಯೇಂದ್ರ

0
ಬೆಳಗಾವಿ,ಜನವರಿ,16,2026 (www.justkannaa.in):  ಬಳ್ಳಾರಿ ಬ್ಯಾನರ್ ಗಲಾಟೆ ಖಂಡಿಸಿ ಬಿಜೆಪಿ ಪಾದಯಾತ್ರೆಯ ಗೊಂದಲ ಹಿನ್ನೆಲೆಯಲ್ಲಿ ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಶ್ರೀರಾಮುಲು  ಅವರ ಹೇಳಿಕೆ...