Home Blog Page 147

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

0
ಬೆಂಗಳೂರು,ಜೂನ್,9,2026 (www.justkannada.in): ನಿನ್ನೆ ಹೃದಯಾಘಾತದಿಂದ ನಿಧನರಾದ ಮಾಜಿ ಸಿಎಂ ಡಿ.ದೇವರಾಜ ಅರಸು ಮೊಮ್ಮಗ, ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರಿಗೆ ಹಲವು ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್...

ಮಾಜಿ ಸಿಎಂಗಳನ್ನ ಭೇಟಿಯಾಗಿ ಚರ್ಚಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

0
ಬೆಂಗಳೂರು,ಜೂನ್,9,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಜಿ ಸಿಎಂಗಳನ್ನ ಭೇಟಿಯಾಗಿ ಚರ್ಚೆ ನಡೆಸಿ ಸಲಹೆ ಪಡೆದಿದ್ದಾರೆ. ಮಾಜಿ ಸಿಎಂಗಳಾದ ಜಗದೀಶ್ ಶೆಟ್ಟರ್, ಡಿ.ವಿ ಸದಾನಂದಗೌಡ ಅವರನ್ನ ಅವರ ನಿವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದು...

ಹೆಚ್ ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ್ದು ರಾಜ್ಯಕ್ಕೆ ಬಿಜೆಪಿ ಮಾಡಿದ ಅಪಮಾನ- ಬಿ.ಕೆ ಹರಿಪ್ರಸಾದ್

0
ಬೆಂಗಳೂರು,ಜೂನ್,8,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭೆ ನೀಡದಿರುವುದು ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಮಾಡಿದ ಅಪಮಾನ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಟೀಕಿಸಿದರು. ಈ ಕುರಿತು ಇಂದು ಮಾಧ್ಯಮಗಳ ಜೊತೆ...

ಸರ್ಕಾರಿ ಕೆಲಸ ಕೊಡಿಸುವುದಾಗಿ 5.35 ಕೋಟಿ ರೂ. ವಂಚನೆ: ಅಪ್ಪ ಮಗಳು ಅಂದರ್

0
ಬೆಂಗಳೂರು,ಜೂನ್,8,2026 (www.justkannada.in):  ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 45 ಜನರಿಂದ ಹಣ ಪಡೆದು  ವಂಚಿಸಿದ್ದ ಅಪ್ಪಮಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಂಶಾದ್ ಬೇಗಂ,  ಮನ್ಸೂರ್  ಬಂಧಿತ ಅಪ್ಪ ಮಗಳು.  ಕೇಂದ್ರ ರಾಜ್ಯ ಸರ್ಕಾರದಲ್ಲಿ ಸರ್ಕಾರಿ...

ಕರ್ನಾಟಕದ ಧ್ವನಿಯಾಗಿ HD ದೇವೇಗೌಡರನ್ನ ರಾಜ್ಯಸಭೆಗೆ ಕಳುಹಿಸಿ- ಶಾಸಕ ಯತ್ನಾಳ್ ಆಗ್ರಹ

0
ರಾಮನಗರ,ಜೂನ್,8,2026 (www.justkannada.in):  ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್...

ಶಾಸಕರ ಕಚೇರಿ ಎಡವಟ್ಟು: ಸಂತಾಪ ಸೂಚಿಸುವ ಪೋಸ್ಟರ್‌ನಲ್ಲಿ ಪ್ರಮಾದ..?

0
  ಬೆಂಗಳೂರು, ಜೂ.೦೮,೨೦೨೬: ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ರಾಜ್ಯ ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗಡೆ ಅವರ ನಿಧನಕ್ಕೆ ಸಂತಾಪ ಸೂಚಿಸುವ ವೇಳೆ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯಿಂದ ಎಡವಟ್ಟು...

13 ಸಚಿವರಿಗೆ ಕೊಠಡಿಗಳ ಹಂಚಿಕೆ: ರಾಮಲಿಂಗಾರೆಡ್ಡಿ ಅವರಿಗೆ ಬಂಪರ್

0
ಬೆಂಗಳೂರು, ಜೂನ್,8,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ನೂತನ 13 ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದ್ದು ಸಚಿವ ರಾಮಲಿಂಗರೆಡ್ಡಿ ಅವರಿಗೆ ನಾಲ್ಕುಕೊಠಡಿಗಳನ್ನ ನೀಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಇಂದು...

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

0
ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ. ಆದರೆ ಒಬ್ಬರಿಗೆ ಒಂದು ಸ್ಥಾನ ಕಾರಣಕ್ಕೆ ಅಧ್ಯಕ್ಷನಾಗಲಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ...

ಮೈಸೂರಿನಲ್ಲಿ ಅಕ್ರಮ ಗಾಂಜಾ ಸಾಗಾಣೆ: ನಾಲ್ವರ ಬಂಧನ

0
ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರ ಪೊಲೀಸರಿಂದ ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು ಅಕ್ರಮವಾಗಿ ಗಾಂಜಾ ಸಾಗಾಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ 1,40,00,000 ರೂ. ಮೌಲ್ಯದ 280 ಕೆ.ಜಿ. ಗಾಂಜಾವನ್ನ...

ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

0
ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಕಳೆದ ಮೂರು ತಿಂಗಳಲ್ಲಿ  41ಸ್ವತ್ತು ಕಳುವು ಮತ್ತು 3 ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಮೈಸೂರು ನಗರ ಪೊಲೀಸ್ ಘಟಕದಿಂದ...