Home Blog Page 148

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

0
ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು ಅರಮನೆ ಆವರಣದಲ್ಲಿ 12 ನೇ ಅಂತರಾಷ್ಟ್ರೀಯ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ತಿಳಿಸಿದರು‌. ಇಂದು ಜಿಲ್ಲಾಧಿಕಾರಿಗಳ...

ಮಾಜಿ ಪ್ರಧಾನಿ ಹೆಚ್ ಡಿಡಿಗೆ ಕೈತಪ್ಪಿದ ರಾಜ್ಯಸಭಾ ಟಿಕೆಟ್: HDK, BJP ವಿರುದ್ದ ರಣದೀಪ್ ಸಿಂಗ್ ಸುರ್ಜೇವಾಲ ಲೇವಡಿ

0
ಬೆಂಗಳೂರು,ಜೂನ್,8,2026 (www.justkannada.in): ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ವಿರುದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್...

ನಿಗದಿತ ಅವಧಿಯೊಳಗೆ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

0
ಬೆಂಗಳೂರು,ಜೂನ್,8,2026 (www.justkannada.in): ನಿಗದಿತ ಅವಧಿಯೊಳಗೆ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿ. ಸಾರ್ವಜನಿಕರಿಗೆ ಶೀಘ್ರ ಮತ್ತು ಪರಿಣಾಮಕಾರಿ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು. ಸಚಿವ...

ಖಂಡಿತ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ-ಶಾಸಕ ಪುಟ್ಟರಂಗಶೆಟ್ಟಿ

0
ಚಾಮರಾಜನಗರ,ಜೂನ್,8,2026 (www.justkannada.in):  ಮೊದಲ ಹಂತ ಬಳಿಕ ಇದೀಗ 2ನೇ ಹಂತದಲ್ಲಿ ಉಳಿದ ಸಚಿವ ಸ್ಥಾನ ತುಂಬಲು ಕಾಂಗ್ರೆಸ್ ಹೈಕಮಾಂಡ್ ಮತ್ತು ಸಿಎಂ ಡಿಕೆ ಶಿವಕುಮಾರ್ ಕಸರತ್ತು ನಡೆಸಲಿದ್ದು ಶಾಸಕರ ಲಾಬಿ ಹೆಚ್ಚಾಗಿದೆ. ಈ...

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ಕೊಟ್ರೆ ತಪ್ಪೇನಿಲ್ಲ- ಡಿಸಿಎಂ ಡಾ.ಜಿ.ಪರಮೇಶ್ವರ್

0
ತುಮಕೂರು,ಜೂನ್,8,2026 (www.justkannada.in):  ಸಚಿವರಾಗಿದ್ದಾಗ ಜಮೀರ್ ಅಹ್ಮದ್ ಖಾನ್ ಒಳ್ಳೊಳ್ಳೆ ಕೆಲಸ ಮಾಡಿದ್ದಾರೆ. ಹೀಗಾಗಿ ಜಮೀರ್ ಗೆ ಸಚಿವ ಸ್ಥಾನ ಕೊಟ್ಟರೇ ತಪ್ಪೇನಿಲ್ಲ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಡಾ.ಜಿ.ಪರಮೇಶ್ವರ್, ಜಮೀರ್...

ಅಂತರಾಷ್ಟ್ರೀಯ ಪ್ಯಾರಾ ಪಂದ್ಯಾವಳಿಗೆ ಮೈಸೂರಿನ ವಿಶೇಷ ಚೇತನ ಕ್ರೀಡಾಪಟು ಅಲೋಕ್ ಆರ್ ಜೈನ್

0
ಮೈಸೂರು,ಜೂನ್,8,2026 (www.justkannada.in): ಮೈಸೂರಿನ ಸಿದ್ಧಾರ್ಥನಗರ ವಿಶೇಷಚೇತನರಾದ ಅಲೋಕ್ ಆರ್.ಜೈನ್ ಈಗ ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಲು ಸಿದ್ಧತೆ ನಡೆಸಿದ್ದಾರೆ. ನೆದರ್ ಲ್ಯಾಂಡ್ಸ್ ನ ನಾರ್ವೆಯಲ್ಲಿ ಪೂಲ್ ಅಸೋಸಿಯೇಷನ್ ನ 3ನೇ ಅಂತಾರಾಷ್ಟ್ರೀಯ ಪ್ಯಾರಾ ವಿಶೇಷಚೇತನರ ಹೇ...

ಜೂ.11 ರಂದು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸಾಧ್ಯತೆ

0
ಬೆಂಗಳೂರು,ಜೂನ್,8,2026 (www.justkannada.in):  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೂನ್ 11 ರಂದು ದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಜೂನ್ 11 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಸಭೆ ಆಯೋಜಿಸಲಾಗಿದ್ದು ಈ...

ರಾಜೀನಾಮೆ ವಾಪಸ್ ಪಡೆದ ಸಚಿವ ರಾಮಲಿಂಗರೆಡ್ಡಿ

0
ಬೆಂಗಳೂರು,ಜೂನ್,6,2026 (www.justkannada.in):  ಬೆಂಗಳೂರು ಅಭಿವೃದ್ದಿ ಖಾತೆ ಬದಲು ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗರೆಡ್ಡಿ ಅವರನ್ನ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ. ಹೌದು ಸಚಿವ ರಾಮಲಿಂಗರೆಡ್ಡಿ ಹೈಕಮಾಂಡ್ ಮನವೊಲಿಕೆ...

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: Civil PC ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

0
ಬೆಂಗಳೂರು,ಜೂನ್,6,2026 (www.justkannada.in):  ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. 3395ಕ್ಕೂ ಹೆಚ್ಚು...

ಮೈಸೂರು ಕೊಡಗು ಪ್ರವಾಸೋದ್ಯಮ ಪರಂಪರೆ ಅಭಿವೃದ್ಧಿ: ಸಂಸದ ಯದುವೀರ್ ರಿಂದ ಮಹತ್ವದ ಪ್ರಸ್ತಾವನೆ ಸಲ್ಲಿಕೆ

0
ಮೈಸೂರು, ಜೂನ್, 6,2026 (www.justkannada.in):  ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಹಾಗೂ ಪ್ರವಾಸೋದ್ಯಮ ಮೂಲಸೌಕರ್ಯಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ...