Wednesday, June 24, 2026

BDA Apartments

Home Blog Page 149

ಉನ್ನತ ಮಟ್ಟದ ಸಮಿತಿ ವರದಿ: ತಮಿಳುನಾಡು ಸಿಎಂಗೆ ಸಿಎಂ  ಸಿದ್ದರಾಮಯ್ಯ ಧನ್ಯವಾದ

0
ಬೆಂಗಳೂರು,ಮಾರ್ಚ್,4,2026 (www.justkannada.in): ನಿಮ್ಮ ಪತ್ರ ಮತ್ತು ಅದರೊಂದಿಗೆ ಕಳುಹಿಸಿರುವ ತಮಿಳುನಾಡು ಸರ್ಕಾರ ಕೇಂದ್ರ ಮತ್ತು ರಾಜ್ಯಗಳ ಸಂಬಂಧದ ಅಧ್ಯಯನಕ್ಕಾಗಿ ರಚಿಸಿರುವ ಉನ್ನತ ಮಟ್ಟದ ಸಮಿತಿಯ ವರದಿಯ ಕೆಲವು ಭಾಗಗಳಿಗಾಗಿ ಧನ್ಯವಾದಗಳು. ಈ ವಿಷಯಕ್ಕೆ...

ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ

0
ಮೈಸೂರು, ಫೆಬ್ರವರಿ,4,2026 (www.justkannada.in): ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ ಪೋರ್ಟ್‌ ಆಯೋಜಿಸಲು...

ನಾನು ಕಟ್ಟಿ ಬೆಳೆಸಿದ ಪಕ್ಷ, ಬ್ಲ್ಯಾಕ್ ಮೇಲ್ ಮಾಡಲು ಇಷ್ಟವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಮಾರ್ಚ್,3,2026 (www.justkannada.in):  ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚಿತವಾಗಿದ್ದು,  ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಶಾಸಕರು ಮುಖಂಡರು ಹೈಕಮಾಂಡ್ ಗೆ ಆಗ್ರಹಿಸುತ್ತಲೇ ಇದ್ದಾರೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ...

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

0
ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ,ಸಂಘರ್ಷ ನಡೆಯುತ್ತಿದ್ದು ಇದರಿಂದ ಅಪಾರ ಪ್ರಮಾಣದಲ್ಲಿ ಸಾವುನೋವುಗಳು ಸಂಭವಿಸಿದೆ. ಈ ದೇಶಗಳಲ್ಲಿ ಕರ್ನಾಟಕ ರಾಜ್ಯದ ಹಲವರು ಸಿಲುಕಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು, ಈ...

ಖಮನೈ ಹತ್ಯೆ ಬಗ್ಗೆ ಪ್ರಧಾನಿ ಮೋದಿ ಮೌನ: ಸೋನಿಯಾ ಗಾಂಧಿ ಕಿಡಿ

0
ನವದೆಹಲಿ, ಮಾರ್ಚ್, 3,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಜಂಟಿ ದಾಳಿ ವೇಳೆ  ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮನೈ ಹತ್ಯೆಯಾಗಿದ್ದು ಈ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

0
ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ (AB-PM-JAY-CMs-ArK) ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ಯೋಜನೆಯ ಅನುಷ್ಠಾನದಲ್ಲಿ ಭಾಗಿಯಾಗುವ ಯಾವುದೇ ಪಾಲುದಾರರ ವಿರುದ್ಧ ಭ್ರಷ್ಟಾಚಾರ,...

ಶಾಂತ ಸ್ವಭಾವ, ಪ್ರೀತಿ, ಸರಳ ಬದುಕನ್ನು ಜಗತ್ತಿಗೆ ಸಾರಿದ ಮಹಾನ್ ಚೇತನ ಕೈವಾರ ತಾತಯ್ಯ- ಎಚ್ಎ ವೆಂಕಟೇಶ್

0
ಮೈಸೂರು, ಮಾರ್ಚ್,3,2026 (www.justkannada.in): ಕೈವಾರ ತಾತಯ್ಯನವರು ಈ ನಾಡು ಕಂಡ ಅಪರೂಪದ ಸಂತರು, ಸಮಾಜ ಸುಧಾರಕರು, ಮಹಾನ್ ಜ್ಞಾನಿಗಳು, ಯೋಗಿಗಳು, ಸಿದ್ಧಪುರುಷರು ಹಾಗೂ ತ್ರಿಕಾಲ ಜ್ಞಾನಿಗಳು. ಸದಾ ಭಕ್ತಿ, ಭಜನೆ ,ಧ್ಯಾನ ಮತ್ತು...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

0
ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ ಮೀಟರ್ ಕಳ್ಳತನ ಪ್ರಕರಣಗಳು ಮುಂದುವರಿದಿವೆ. ಇಂದು ಬೆಳಗಿನ ಜಾವ ಮೂರು 2 ಮನೆಗಳ ಮುಂದೆ ಕಾಂಪೌಂಡ್ ಬಳಿ ಅಳವಡಿಸಲಾಗಿದ್ದ ನೀರಿನ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

0
ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ ಅವರು, ಅಧ್ಯಾತ್ಮ‌ ಅಂದರೆ ಚರ್ಮಶುದ್ಧಿ ಅಲ್ಲ: ಅಂತರಂಗದ ಶುದ್ದಿ ಎಂದು ಬದುಕಿ‌ ತೋರಿಸಿದವರು...

ಪೋನ್ ಕದ್ದಾಲಿಕೆ ಆರೋಪ: ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮಾರ್ಚ್,3,2026 (www.justkannada.in): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’...