ಮಾಡಿದ ಪಾಪ ತೊಳೆದುಕೊಳ್ಳಲು ಬಿಜೆಪಿಯವರ ಪಾದಯಾತ್ರೆ-ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ,ಸೆ.1,2026 (www.justkannada.in): ಜನಪರ ಆಡಳಿತ ನೀಡುತ್ತಿರುವ ನಮ್ಮ ಸರ್ಕಾರದ ಬಗ್ಗೆ ಪ್ರಶ್ನಿಸಲು ಸೂಕ್ತ ವಿಷಯಗಳೇ ಇಲ್ಲದ ಕಾರಣ ಬಿಜೆಪಿಯವರು ಮಾಡಿದ ಪಾಪ ತೊಳೆದುಕೊಳ್ಳಲು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...
ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚು ಒತ್ತು ನೀಡಿ : ಸಚಿವ ಹೆಚ್.ಸಿ.ಬಾಲಕೃಷ್ಣ
ಮೈಸೂರು,ಸೆಪ್ಟಂಬರ್,1,2026 (www.justkannada.in): ಜನಸಂಖ್ಯೆಯಲ್ಲಿ ಅಂದಾಜು ಶೇ 40 ರಷ್ಟು ಜನ ನಗರ ಪ್ರದೇಶದಲ್ಲಿ ವಾಸವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಶೇ 30 ರಷ್ಟು ಅನುದಾನ ದೊರಕುತ್ತದೆ ಉಳಿದ ಹಣವನ್ನು ಕ್ರೋಢೀಕರಿಸಬೇಕಿರುತ್ತದೆ. ಈ...
ಮೈಸೂರು ಜಿಲ್ಲೆಗೆ ಡಿಸಿಎಂ ಪರಮೇಶ್ವರ್ ಭೇಟಿ, ಬರ ಪರಿಶೀಲನೆ
ಮೈಸೂರು,ಸೆಪ್ಟಂಬರ್,1,2026 (www.justkannada.in): ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ಮಾನ್ಯ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮೈಸೂರು ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ...
ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಸೆಪ್ಟಂಬರ್, 1,2026 (www.justkannada.in): ಉದ್ಯಾನಗಳಲ್ಲಿ ಶೇ.5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು ವಿಧಾನಸಭೆಯಲ್ಲಿ...
ರೈತರ ಜಮೀನಿಗೆ ಸಿಎಂ ಡಿಕೆಶಿ ಭೇಟಿ, ಬೆಳೆಹಾನಿ ವೀಕ್ಷಣೆ
ಗದಗ,ಸೆಪ್ಟಂಬರ್,1,2026 (www.justkannada.in): ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ಗದಗ ಜಿಲ್ಲೆಯಲ್ಲಿ ಬರ ಪ್ರವಾಸ ಕೈಗೊಂಡು ಬೆಳೆಹಾನಿ ವೀಕ್ಷಿಸಿದರು.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದಲ್ಲಿ ರೈತ ಶ್ರೀನಾಥ್ ಪಾಟೀಲ್ ಅವರ ಹೊಲಕ್ಕೆ ಸಿಎಂ ಡಿಕೆ...
ನಮಗೂ ಟೈಮ್ ಬರುತ್ತೆ, ಅದೇ ಕಾಲಿನ ಧೂಳಿನಲ್ಲಿ ನೀವು ಕೊಚ್ಚೋಗ್ತೀರಿ- ಬಿ.ನಾಗೇಂದ್ರ ವಾಗ್ದಾಳಿ
ಬಳ್ಳಾರಿ, ಸೆಪ್ಟಂಬರ್,1,2026 (www.justkannada.in): ನಾಗೇಂದ್ರ ನನ್ನ ಕಾಲಿನ ಧೂಳಿಗೆ ಸಮ ಅಂತಾ ಹೇಳುತ್ತಾರೆ. ನಮಗೂ ಟೈಮ್ ಬರುತ್ತೆ ಅದೇ ಧೂಳಿನಲ್ಲಿ ನೀವು ಕೊಚ್ಚಿ ಹೋಗುತ್ತೀರಿ ಎಂದು ಮಾಜಿ ಸಚಿವರಾದ ಶ್ರೀರಾಮುಲು, ಜನಾರ್ಧನರೆಡ್ಡಿ ವಿರುದ್ದ...
ಅಧಿಕಾರದ ದರ್ಪ ಇಳಿಸಲು, ಭ್ರಷ್ಟ ಸರ್ಕಾರ ಬುಡ ಸಮೇತ ಕಿತ್ತು ಹಾಕಲು ಪಾದಯಾತ್ರೆ- ಬಿವೈ ವಿಜಯೇಂದ್ರ
ರಾಯಚೂರು,ಸೆಪ್ಟಂಬರ್,1,2026 (www.justkannada.in): ಅಧಿಕಾರದ ದರ್ಪ ಇಳಿಸಲು ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನ ಬುಡ ಸಮೇತ ಕಿತ್ತು ಹಾಕಲು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.
ರಾಯಚೂರಿನ ಲಿಂಗಸೂಗೂರಿನಲ್ಲಿ ಬಳ್ಳಾರಿ ಚಲೋ ಪಾದಯಾತ್ರೆಗೆ...
ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಿವಾನಂದ ತಗಡೂರು ಅವರಿಗೆ KUWJ ಅಭಿನಂದನೆ
ಬೆಂಗಳೂರು, ಸೆಪ್ಟಂಬರ್,1,2026 (www.justkannada.in): ನಾಟಕ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ರಂಗಕರ್ಮಿ ಹಾಗೂ ಹಿರಿಯ ಪತ್ರಕರ್ತ ಶಿವಾನಂದ ತಗಡೂರು ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ನಗರದ ಕಂದಾಯ ಭವನದಲ್ಲಿರುವ...
ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಚಾಲನೆ
ರಾಯಚೂರು,ಸೆಪ್ಟಂಬರ್,1,2026 (www.justkannada.in): ವಾಲ್ಮೀಕಿ ನಿಗಮದ ಅಕ್ರಮದ ವಿರುದ್ದ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ’ ಪಾದಯಾತ್ರೆಗೆ ಇಂದು ಚಾಲನೆ ದೊರೆಯಿತು.
ರಾಯಚೂರಿನ ಲಿಂಗಸೂಗೂರಿನಿಂದ ಬಳ್ಳಾರಿವರೆಗೆ 175 ಕಿ.ಮೀ ವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ...
ಮಾಫಿ ಸಾಕ್ಷಿಗೆ ಸಮ್ಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್
ಬೆಂಗಳೂರು,ಸೆಪ್ಟಂಬರ್,1,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ14 ಪ್ರದೋಷ್ ಮಾಫಿ ಸಾಕ್ಷಿಗೆ ನ್ಯಾಯಾಲಯ ಸಮ್ಮತಿ ನೀಡಿರುವ ಆದೇಶವನ್ನ ಪ್ರಶ್ನಿಸಿ ಆರೋಪಿ 2 ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಎ14 ಪ್ರದೋಷ್ ಮಾಫಿ...













