Thursday, May 7, 2026
Home Blog Page 150

ರಾಜ್ಯದ NH-275 ಹೆದ್ದಾರಿ ಸುರಕ್ಷತೆಗಾಗಿ ಕೇಂದ್ರದಿಂದ 94.08 ಕೋಟಿ ರೂ. ಅನುದಾನ- ಸಂಸದ ಯದುವೀರ್

0
ಮೈಸೂರು,ಜನವರಿ,13,2026 (www.justkannada.in):  ಕರ್ನಾಟಕದ ಅತ್ಯಂತ ಜನನಿಬಿಡ ಹೆದ್ದಾರಿಗಳಲ್ಲಿ ಒಂದಾದ NH-275 (ಬಂಟ್ವಾಳ-ಬೆಂಗಳೂರು ವಿಭಾಗ) ರಸ್ತೆಯ ಅಭಿವೃದ್ಧಿಗಾಗಿ (ಸಂಪಾಜೆಯಿಂದ ಕುಶಾಲನಗರವರೆಗೆ) ಕೇಂದ್ರ ಸರ್ಕಾರ  ಭರ್ಜರಿ ಕೊಡುಗೆ ನೀಡಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ...

ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ನಾವ್ಯಾರು ಕೇಳಿಲ್ಲ; ಡಿಕೆಶಿ ಸಿಎಂ ಆಗುವ ವಿಶ್ವಾಸ ವ್ಯಕ್ತಪಡಿಸಿದ ‘ಕೈ’ ಶಾಸಕ

0
ಮಂಡ್ಯ,ಜನವರಿ,13,2026 (www.justkannada.in): ನಾವ್ಯಾರು ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಿ ಎಂದು ಕೇಳಿಲ್ಲ. ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಮದ್ದೂರು ಶಾಸಕ ಕದಲೂರು ಉದಯ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ...

ವಾಹನ ಮಾಲೀಕರು ನೇರವಾಗಿ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಿ- ವಸಂತ್ ಈಶ್ವರ್ ಚವ್ಹಾಣ್

0
ಮೈಸೂರು,ಜನವರಿ,13,2026 (www.justkannada.in): ವಾಹನದ ಮಾಲೀಕರು ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ನೀಡುವ ಸೇವೆಗಳಿಗಾಗಿ ಮದ್ಯವರ್ತಿಗಳನ್ನು ಸಂಪರ್ಕಿಸದೆ ಆನ್ ಲೈನ್ ಮೂಲಕ  ಮನೆಯಲ್ಲಿ ಕುಳಿತು ಅರ್ಜಿಗಳನ್ನು ಸಲ್ಲಿಸಿ ನೇರವಾಗಿ ಸೇವೆಗಳನ್ನು ಪಡೆಯಬಹುದು ಎಂದು ಪ್ರಾದೇಶಿಕ ಸಾರಿಗೆ...

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ನೀಡಲಿ- ಕೆ.ಎನ್ ರಾಜಣ್ಣ

0
ಬೆಂಗಳೂರು,ಜನವರಿ,13,2026 (www.justkannada.in): ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್ ರಾಜಣ್ಣ ಒತ್ತಾಯಿಸಿದರು. ಜ.16ಕ್ಕೆ ಸಿಹಿಸುದ್ದಿ ಬರಲಿದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಬಣದ ಶಾಸಕರ...

ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ: ಹೈಕಮಾಂಡ್ ತೀರ್ಮಾನ ಅಂತಿಮ- ಸಿಎಂ ಸಿದ್ದರಾಮಯ್ಯ

0
ಮೈಸೂರು,ಜನವರಿ,13,2026 (www.justkannada.in): ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. ರಾಜಕೀಯ ಚರ್ಚೆಗಳು ಆಗಿಲ್ಲ. ಗೊಂದಲಗಳನ್ನು ಮಾಧ್ಯಮದವರು ಮಾಡುತ್ತಿದ್ದಿರಾ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚಾರ ಮಾಡಿದರು. ತಮಿಳುನಾಡಿಗೆ ತೆರಳಲು ಮೈಸೂರಿಗೆ ಆಗಮಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್...

ಮಾಜಿ ಸಂಸದೆಯ ಸಹೋದರನ ನಿವೇಶನ ಕಬಳಿಸಿದ ಭೂಗಳ್ಳರು: ಪ್ರಕರಣ ದಾಖಲು

0
ಬೆಂಗಳೂರು,ಜನವರಿ,13,2026 (www.justkannada.in): ನಕಲಿ ದಾಖಲೆ ಸೃಷ್ಟಿಸಿ ಮಾಜಿ ಸಂಸದೆ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯೆ ತೇಜಸ್ವನಿಗೌಡ ಅವರ ಸಹೋದರನ ನಿವೇಶನ ಕಬಳಿಸಿದ ಭೂಗಳ್ಳರನ್ನು ಬೆಂಗಳೂರು ಸಿಸಿಬಿ ( ಅಪರಾಧ ವಿಭಾಗ) ಪೊಲೀಸರು ಬಂಧನಕ್ಕೆ...

MNREGA ಕಾಯ್ದೆ ಪುನಃ ಸ್ಥಾಪಸಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಜನವರಿ,13,2026 (www.justkannada.in): MNREGA ಕಾಯ್ದೆ ಪುನಃಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ  ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಂದು ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ...

ಬೆಂಗಳೂರು ಭೇಟಿಗಾಗಿ ಆಗಮಿಸಿ ಜರ್ಮನಿಯ ಚಾನ್ಸೆಲರ್: ಸಚಿವ ಎಂ.ಬಿ ಪಾಟೀಲ್ ರಿಂದ ಸ್ವಾಗತ

0
ಬೆಂಗಳೂರು, ಜನವರಿ 13,2026 (www.justkannada.in): ಬೆಂಗಳೂರು ಭೇಟಿ ಸಂಬಂಧ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಫೆಡರಲ್‌ ರಿಪಬ್ಲಿಕ್...

ಪತ್ರಕರ್ತೆ ನಂದಿನಿ ಕೆ.ಎಲ್. ಅವರಿಗೆ ಮೈಸೂರು ವಿವಿ ಡಾಕ್ಟರೇಟ್ 

0
ಮೈಸೂರು,ಜನವರಿ,13,2026 (www.justkannada.in): ಪತ್ರಕರ್ತೆ ಹಾಗೂ ತಮ್ಮದೇ ಡಿಜಿಟಲ್ ಮಾಧ್ಯಮ ಸಂಸ್ಥೆ ಮುನ್ನೆಡೆಸುತ್ತಿರುವ ಕೆ.ಎಲ್ ನಂದಿನಿ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ದೊರೆತಿದೆ. 'ಸಿನಿಮಾ ಮತ್ತು ರಾಜಕೀಯ ರಂಗಕ್ಕೆ ಖ್ಯಾತ ನಟ ಡಾ.ಅಂಬರೀಶ್ ಅವರ...

ಸುಪ್ರೀಂ ಆದೇಶದಂತೆ GBA ಚುನಾವಣೆ: ಕಾಂಗ್ರೆಸ್ ನಿಂದ ಸಿದ್ದತೆ-ಸಚಿವ ಕೆ.ಜೆ ಜಾರ್ಜ್

0
ಬೆಂಗಳೂರು,ಜನವರಿ,13,2026 (www.justkannada.in): ಸುಪ್ರೀಂಕೋರ್ಟ್ ಆದೇಶದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸುತ್ತೇವೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್,  ಜಿಬಿಎ ಚುನಾವಣೆಗೆ ಕಾಂಗ್ರೆಸ್...