Wednesday, June 24, 2026

BDA Apartments

Home Blog Page 151

‘ನಾವು ಭಾರತಕ್ಕೆ ಜೀವಂತವಾಗಿ ಬರ್ತೇವೆ ಅಂದುಕೊಂಡಿರಲಿಲ್ಲ..!’ ದುಬೈ ಪರಿಸ್ಥಿತಿ ಬಗ್ಗೆ ವಿವರಿಸಿದ MLC ಭೊಜೇಗೌಡ

0
ಬೆಂಗಳೂರು,ಮಾರ್ಚ್,3,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ,ಅಮೇರಿಕಾ ದಾಳಿ ಬೆನ್ನಲ್ಲೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಅಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು ಸೇರಿ ಭಾರತೀಯರನ್ನ ವಾಪಸ್ ತಾಯ್ನಾಡಿಗೆ ಕರೆ ತರಲು ಕಾರ್ಯಾಚರಣೆ...

ಸಿಸಿಬಿ ಪೊಲೀಸರ ಕಾರ್ಯಾಚರಣೆ: 10 ಕೋಟಿ ರೂ, ಮೌಲ್ಯದ ಡ್ರಗ್ಸ್ ವಶ, ಇಬ್ಬರ ಬಂಧನ

0
ಬೆಂಗಳೂರು,ಮಾರ್ಚ್,3,2026 (www.justkannada.in):  ಬೆಂಗಳೂರಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಕೇರಳ ಮೂಲದ ಅಶ್ವಿನ್ (27) ಮತ್ತು ಮೊಬಿನಾ...

ಬಾಕಿ ಬಿಡುಗಡೆಗೆ ಆಗ್ರಹಿಸಿ ಸಿಎಂ ಕ್ಷೇತ್ರದಿಂದ ಪಾದಯಾತ್ರೆಗೆ ನಿರ್ಧಾರ- ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್

0
ಬೆಂಗಳೂರು, ಮಾರ್ಚ್,3,2026 (www.justkannada.in):  ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಿಎಂ ಕ್ಷೇತ್ರದಿಂದ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದ್ದು ಶೀಘ್ರದಲ್ಲೇ ಈ ಬಗ್ಗೆ ಘೋಷಣೆ ಮಾಡುತ್ತೇವೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್...

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ವಿಚಾರ, ನಿಗದಿತ ಸ್ಥಳ ಬಿಟ್ಟು ಬೇರೆ ಕಡೆ ಧರಣಿ ನಡೆಸಿದ್ದು ನಿಯಮ ಬಾಹಿರ ತಪ್ಪಾಗಿದ್ದರೇ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ ಎಂದು...

ಇಂದು ರಕ್ತ ಚಂದ್ರಗ್ರಹಣ: ಹಲವು ದೇಗುಲಗಳಲ್ಲಿ ದೇವರ ದರ್ಶನದ ಸಮಯ ಬದಲು

0
ಬೆಂಗಳೂರು,ಫೆಬ್ರವರಿ,3,2026 (www.justkannada.in): ಇಂದು ರಕ್ತಚಂದ್ರಗ್ರಹಣ  ಸಂಭವಿಸಲಿದ್ದು ವರ್ಷದ ಮೊದಲ ಚಂದ್ರ ಚಂದ್ರಗ್ರಹಣದ ಹಿನ್ನೆಲೆ ರಾಜ್ಯದ ಹಲವು ದೇಗುಲಗಳಲ್ಲಿ ಪೂಜಾ ಸಮಯದಲ್ಲಿ ಬದಲಾವಣೆ ಆಗಿದ್ದು, ಕೆಲವು ದೇಗುಲಗಳು ಬಂದ್​ ಆಗಲಿದೆ. ಹೋಳಿ ಹುಣ್ಣಿಮೆ ದಿನವೇ ಖಗೋಳದಲ್ಲಿ...

ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ 1,14,907 ಅರ್ಜಿಗಳ ಅನುಮೋದನೆ, ವಿಲೇವಾರಿ- ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಫೆಬ್ರವರಿ,2,2026 (www.justkannada.in): ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌...

ಒಮನ್ ನಲ್ಲಿ ತೈಲ ಟ್ಯಾಂಕರ್‌ ಮೇಲೆ ದಾಳಿ; ಓರ್ವ ಭಾರತೀಯ ಸಾವು

0
ನವದೆಹಲಿ,ಮಾರ್ಚ್,2,2026 (www.justkannada.in): ಇಸ್ರೇಲ್‌-ಅಮೆರಿಕದ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಇರಾನ್‌ ನಿಂದ ಪ್ರತಿಕಾರದ  ಪ್ರತಿ ದಾಳಿ ಮುಂದುವರೆದಿದ್ದು ಒಮನ್‌ ನಲ್ಲಿ ತೈಲ ಟ್ಯಾಂಕರ್‌ ಮೇಲೆ ದಾಳಿಯಾಗಿದೆ. ಈ ಮಧ್ಯೆ ಈ ದಾಳಿಯಲ್ಲಿ ಓರ್ವ ಭಾರತೀಯ...

ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ- ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

0
ಬೆಂಗಳೂರು,ಮಾರ್ಚ್,2,2026 (www.justkannada.in):  ಇರಾನ್ ಮೇಲೆ ಇಸ್ರೇಲ್ , ಅಮೇರಿಕಾ ಜಂಟಿ ದಾಳಿ ನಡೆಸಿದ ಪರಿಣಾಮ ಪ್ರತಿಯಾಗಿ ಇರಾನ್ ಕೂಡ ದಾಳಿ ಮುಂದುವರೆಸಿದ್ದು ಮಧ್ಯಪ್ರಾಚ್ಯದ ದೇಶಗಳಲ್ಲಿ ಉದ್ವಿಗ್ನತೆ ಹೆಚ್ಚುಗುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿ ನೆಲೆಸಿರುವ...

ವೈಯಕ್ತಿಕ ರಾಜಕೀಯ ಉಳುವಿಗಾಗಿ ಗುಪ್ತಚರ ದುರುಪಯೋಗ ನಿಲ್ಲಿಸಿ-ಸಿಎಂ ವಿರುದ್ದ ಆರ್.ಅಶೋಕ್ ಕಿಡಿ

0
ಬೆಂಗಳೂರು,ಮಾರ್ಚ್,2,2026 (www.justkannada.in):  ಸಿಎಂ ಸಿದ್ದರಾಮಯ್ಯ ತಮ್ಮ ವೈಯಕ್ತಿಕ ರಾಜಕೀಯ ಉಳುವಿಗಾಗಿ ಗುಪ್ತಚರ ಇಲಾಖೆ ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  ಈಗ ರಾಜ್ಯ ಗುಪ್ತಚರ...

ಬೇಸಿಗೆ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ-ಸಚಿವ ಡಾ: ಹೆಚ್.ಸಿ.ಮಹದೇವಪ್ಪ

0
ಮೈಸೂರು,ಮಾರ್ಚ್,2,2026 (www.justkannada.in): ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...