ಬಾಕಿ ಬಿಡುಗಡೆಗೆ ಆಗ್ರಹಿಸಿ ಸಿಎಂ ಕ್ಷೇತ್ರದಿಂದ ಪಾದಯಾತ್ರೆಗೆ ನಿರ್ಧಾರ- ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್
ಬೆಂಗಳೂರು, ಮಾರ್ಚ್,3,2026 (www.justkannada.in): ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಿಎಂ ಕ್ಷೇತ್ರದಿಂದ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದ್ದು ಶೀಘ್ರದಲ್ಲೇ ಈ ಬಗ್ಗೆ ಘೋಷಣೆ ಮಾಡುತ್ತೇವೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್...
ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ವಿಚಾರ, ನಿಗದಿತ ಸ್ಥಳ ಬಿಟ್ಟು ಬೇರೆ ಕಡೆ ಧರಣಿ ನಡೆಸಿದ್ದು ನಿಯಮ ಬಾಹಿರ ತಪ್ಪಾಗಿದ್ದರೇ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ ಎಂದು...
ಇಂದು ರಕ್ತ ಚಂದ್ರಗ್ರಹಣ: ಹಲವು ದೇಗುಲಗಳಲ್ಲಿ ದೇವರ ದರ್ಶನದ ಸಮಯ ಬದಲು
ಬೆಂಗಳೂರು,ಫೆಬ್ರವರಿ,3,2026 (www.justkannada.in): ಇಂದು ರಕ್ತಚಂದ್ರಗ್ರಹಣ ಸಂಭವಿಸಲಿದ್ದು ವರ್ಷದ ಮೊದಲ ಚಂದ್ರ ಚಂದ್ರಗ್ರಹಣದ ಹಿನ್ನೆಲೆ ರಾಜ್ಯದ ಹಲವು ದೇಗುಲಗಳಲ್ಲಿ ಪೂಜಾ ಸಮಯದಲ್ಲಿ ಬದಲಾವಣೆ ಆಗಿದ್ದು, ಕೆಲವು ದೇಗುಲಗಳು ಬಂದ್ ಆಗಲಿದೆ.
ಹೋಳಿ ಹುಣ್ಣಿಮೆ ದಿನವೇ ಖಗೋಳದಲ್ಲಿ...
ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ 1,14,907 ಅರ್ಜಿಗಳ ಅನುಮೋದನೆ, ವಿಲೇವಾರಿ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಫೆಬ್ರವರಿ,2,2026 (www.justkannada.in): ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ಒಮನ್ ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ; ಓರ್ವ ಭಾರತೀಯ ಸಾವು
ನವದೆಹಲಿ,ಮಾರ್ಚ್,2,2026 (www.justkannada.in): ಇಸ್ರೇಲ್-ಅಮೆರಿಕದ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಇರಾನ್ ನಿಂದ ಪ್ರತಿಕಾರದ ಪ್ರತಿ ದಾಳಿ ಮುಂದುವರೆದಿದ್ದು ಒಮನ್ ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿಯಾಗಿದೆ.
ಈ ಮಧ್ಯೆ ಈ ದಾಳಿಯಲ್ಲಿ ಓರ್ವ ಭಾರತೀಯ...
ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ- ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು,ಮಾರ್ಚ್,2,2026 (www.justkannada.in): ಇರಾನ್ ಮೇಲೆ ಇಸ್ರೇಲ್ , ಅಮೇರಿಕಾ ಜಂಟಿ ದಾಳಿ ನಡೆಸಿದ ಪರಿಣಾಮ ಪ್ರತಿಯಾಗಿ ಇರಾನ್ ಕೂಡ ದಾಳಿ ಮುಂದುವರೆಸಿದ್ದು ಮಧ್ಯಪ್ರಾಚ್ಯದ ದೇಶಗಳಲ್ಲಿ ಉದ್ವಿಗ್ನತೆ ಹೆಚ್ಚುಗುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿ ನೆಲೆಸಿರುವ...
ವೈಯಕ್ತಿಕ ರಾಜಕೀಯ ಉಳುವಿಗಾಗಿ ಗುಪ್ತಚರ ದುರುಪಯೋಗ ನಿಲ್ಲಿಸಿ-ಸಿಎಂ ವಿರುದ್ದ ಆರ್.ಅಶೋಕ್ ಕಿಡಿ
ಬೆಂಗಳೂರು,ಮಾರ್ಚ್,2,2026 (www.justkannada.in): ಸಿಎಂ ಸಿದ್ದರಾಮಯ್ಯ ತಮ್ಮ ವೈಯಕ್ತಿಕ ರಾಜಕೀಯ ಉಳುವಿಗಾಗಿ ಗುಪ್ತಚರ ಇಲಾಖೆ ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ಈಗ ರಾಜ್ಯ ಗುಪ್ತಚರ...
ಬೇಸಿಗೆ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ-ಸಚಿವ ಡಾ: ಹೆಚ್.ಸಿ.ಮಹದೇವಪ್ಪ
ಮೈಸೂರು,ಮಾರ್ಚ್,2,2026 (www.justkannada.in): ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...
ಕೆಎಸ್ ಐಸಿ ಕಾರ್ಖಾನೆ ಮುಚ್ಚುತ್ತಾರೆಂಬುದು ವದಂತಿ- ಕೆ.ವಿ. ಮಲ್ಲೇಶ್ ಸ್ಪಷ್ಟನೆ
ಮೈಸೂರು,ಮಾರ್ಚ್,2,2026 (www.justkannada.in): ತಿ.ನರಸೀಪುರ ಪಟ್ಟಣದ ರೇಷ್ಮೆ ನೂಲು ಉತ್ಪಾದನಾ ಘಟಕದ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದರಿಂದ ಕಾರ್ಖಾನೆ ಮುಚ್ಚಲಾಗುತ್ತದೆ ಎಂಬುದು ವದಂತಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ...
ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK
ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ ಸಂಬಂಧ ಯುದ್ಧ ಸಂಪೂರ್ಣ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನ ಕರೆಸುವುದು ಕಷ್ಟ. ವಿಮಾನ ಹಾರಾಟ ಆರಂಭವಾದರೆ ಎಲ್ಲರೂ ಬಹುಬೇಹ ಸುರಕ್ಷಿತವಾಗಿ ಬರುತ್ತಾರೆ...













