ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್
ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಆಕಾಂಕ್ಷೆ ಹೊಂದಿದ್ದ ಕಾಂಗ್ರೆಸ್ ನಾಯಕ, ಟ್ರಬಲ್ ಶೂಟರ್ ಎಂದೇ ಖ್ಯಾತಿ ಗಳಿಸಿರುವ ಡಿ.ಕೆ ಶಿವಕುಮಾರ್ ಅವರು ಕೊನೆಗೂ ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ...
‘ಸಿದ್ಧಾಂತ ನಿಷ್ಠರಿಗೆ ಹಾದಿ ಯಾವಾಗಲೂ ಕಠಿಣವೇ’- ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ರಾ HK ಪಾಟೀಲ್
ಬೆಂಗಳೂರು,ಜೂನ್,3,2026 (www.justkannada.in): ಇಂದು ಡಿಕೆ ಶಿವಕುಮಾರ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು ಜೊತೆಗೆ 14 ಮಂದಿ ಸಚಿವರಾಗಿ ಪದಗ್ರಹಣ ಮಾಡುತ್ತಿದ್ದಾರೆ. ಈ ಮಧ್ಯೆ ತಮಗೆ ಮತ್ತೆ ಸಚಿವ ಸ್ಥಾನ ಸಿಗದಿದ್ದಕ್ಕೆ...
ನೂತನ ಸಿಎಂ ಆಗುತ್ತಿರುವ ಡಿಕೆ ಶಿವಕುಮಾರ್ ಗೆ ಶುಭ ಕೋರಿದ MLC ಸಿ.ಟಿ ರವಿ
ಚಿಕ್ಕಮಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಲವೇ ಕ್ಷಣಗಳಲ್ಲಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಲಿದ್ದು ಇದೀಗ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಶುಭ ಕೋರಿದ್ದಾರೆ.
ಈ ಕುರಿತು ಮಾತನಾಡಿರುವ ಎಂಎಲ್ ಸಿ...
ಬರೀ ಹೊಸಬರನ್ನ ಇಟ್ಟುಕೊಂಡು ಕೆಲಸ ಮಾಡೋದು ಕಷ್ಟ- ರಾಮಲಿಂಗರೆಡ್ಡಿ
ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದು ಇವರ ಜೊತೆಗೆ 14 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಹಿಂದೆ ಸಾರಿಗೆ ಸಚಿವರಾಗಿ...
ತಂದೆ ಐದು ವರ್ಷ ಅಧಿಕಾರ ಪೂರ್ಣಗೊಳಿಸದ ಬಗ್ಗೆ ದುಃಖವಿದೆ- ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು,ಜೂನ್,3,2026 (www.jutkannada.in): ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಮಧ್ಯೆ ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ...
ಇಂದು ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
ಬೆಂಗಳೂರು, ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ...
HD ದೇವೇಗೌಡರ ಆಶೀರ್ವಾದ ಪಡೆದು ಕಾರ್ಯಕ್ರಮಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಜೂನ್,3,2026 (www.justkannada.in): ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಪಕ್ಷಗಳ ಹಿರಿಯ ನಾಯಕರನ್ನ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ...
ಮಾಜಿ ಸಿಎಂ ಬಿಎಸ್ ವೈ ಭೇಟಿ: ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರು,ಜೂನ್,3,2026 (www.justkannada.in): ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ...
ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ: ಡಿಸಿಎಂ ಸ್ಥಾನ ಕೊಟ್ರೂ ನಿಭಾಯಿಸಲು ಸಿದ್ದ-ಯು.ಟಿ ಖಾದರ್
ಬೆಂಗಳೂರು,ಜೂನ್,3,2026 (www.justkannada.in): ಇಂದು ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದು ಸ್ಪೀಕರ್ ಆಗಿದ್ದ ಯುಟಿ ಖಾದರ್ ಅವರಿಗೆ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಯು.ಟಿ...
MLC ಬಿಕೆ ಹರಿಪ್ರಸಾದ್ ಗೆ KPCC ಅಧ್ಯಕ್ಷ ಸ್ಥಾನ?
ಬೆಂಗಳೂರು,ಜೂನ್3 ,2026 (www.justkannada.in): ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಎಐಸಿಸಿ ವರಿಷ್ಠರು ಸೂಚಿಸಿದ್ದಾರೆ ಎನ್ನಲಾಗಿದೆ.
ಬಿಕೆ ಹರಿಪ್ರಸಾದ್ ಗೆ ಕರೆ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನ...













