“ಗಂಭೀರ ನೋಟ, ಸರಳ ಉಡುಗೆ: ನಟ ದರ್ಶನ್ ಅವರ ಹೊಸ ಫೋಟೋ ವೈರಲ್”
ಬೆಂಗಳೂರು,ಜೂನ್,3,2026 (www.justkannada.in): ಕನ್ನಡ ಚಿತ್ರರಂಗದ ನಟ ದರ್ಶನ್ ಅವರ ಹೊಸ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಸಿನಿರಂಗದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಹೊರಬಿದ್ದ ಈ ಚಿತ್ರದಲ್ಲಿ...
ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ ಈಶ್ವರ್ ಖಂಡ್ರೆ
ನವದೆಹಲಿ,ಜೂನ್,2,2026 (www.justkannada.in): ನಾಳೆ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ನೂತನ ಸಚಿವ ಸಂಪುಟ ಸೇರಲು ಶಾಸಕರು ಮತ್ತು ಹಿಂದಿನ ಸಚಿವರೂ ಸಹ ತೀವ್ರ ಕಸರತ್ತು ನಡೆಸುತ್ತಿದ್ದಾರೆ.
ಈ ಮಧ್ಯೆ...
ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ
ನವದೆಹಲಿ,ಜೂನ್,2,2026 (www.justkannada.in): ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿದ್ದು ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದೆಹಲಿಯಲ್ಲಿ ಅಣ್ಣಾಮಲೈ ಅವರು ಬಿಜೆಪಿ ವರಿಷ್ಠರನ್ನ ಭೇಟಿಯಾಗಿದ್ದು ಈ ವೇಳೆ ವರಿಷ್ಠರ ಮನವೊಲಿಕೆ...
‘ಲಕ್ಸುರಿ ಸಿಎಂ’ ಡಿಕೆಶಿ? ಬ್ರ್ಯಾಂಡ್ ಗಳ ಮೇಲಿನ ಪ್ರೀತಿ ಮತ್ತೆ ಸುದ್ದಿಯಲ್ಲಿ
ಬೆಂಗಳೂರು.ಜೂನ್,6,2026 (www.justkannada.in): ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿಸಲಾಗುತ್ತಿರುವ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಆದರೆ ಈ ಬಾರಿ ರಾಜಕೀಯ ಕಾರಣಕ್ಕೆ ಅಲ್ಲ... ಅವರ ಐಷಾರಾಮಿ ಜೀವನಶೈಲಿಗಾಗಿ!
ಪ್ರಮುಖ ಆರ್ಥಿಕ...
ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧಾರ- ಆರ್.ವಿ ದೇಶಪಾಂಡೆ
ಬೆಂಗಳೂರು,ಜೂನ್,2,2026 (www.justkannada.in): ನಾನು ಸಚಿವನಾಗಬೇಕೋ ಅಥವಾ ಶಾಸಕನಾಗಿಯೇ ಇರಬೇಕೋ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಶಾಸಕ ಆರ್.ವಿ ದೇಶಪಾಂಡೆ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ವಿ ದೇಶಪಾಂಡೆ,, ನನಗೆ ಸಚಿವ...
ಯತೀಂದ್ರ ಸಿದ್ದರಾಮಯ್ಯರನ್ನು ಡಿಸಿಎಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಮೈಸೂರು,ಜೂನ್,2,2026 (www.justkannada.in): ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಉಪಮುಖ್ಯಮಂತ್ರಿ ಮಾಡಿ ಎಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಯೂತ್ ಕಾಂಗ್ರೆಸ್ ಕಾರ್ಯಕರ್ತರು ನಗರದ ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಸಿ ಯತೀಂದ್ರ ಸಿದ್ದರಾಮಯ್ಯರಿಗೆ...
ಡಿಸಿಎಂ ಕುರ್ಚಿ ಮೇಲೆ “NEPO KIDS” ಕಣ್ಣು; ಕಾಂಗ್ರೆಸ್‌ನಲ್ಲಿ ಸಮತೋಲನದ ಸವಾಲು
ಬೆಂಗಳೂರು, ಜೂ.೦೨,೨೦೨೬ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ (D. K. Shivakumar) ಅವರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದರ ಜೊತೆಗೆ ಮೊದಲ...
ಸರ್ಕಾರ ಬಹುಮತ ಸಾಬೀತುಪಡಿಸುವ ಅವಶ್ಯಕತೆ ಇದೆಯೇ? ಸ್ಪಷ್ಟನೆ ಕೊಟ್ಟ ಯು.ಟಿ ಖಾದರ್’
ಮಂಗಳೂರು,ಜೂನ್,2,2026 (www.justkannada.in): ನಾಳೆ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು ಬಹುಮತ ಸಾಬೀತುಪಡಿಸುವ ಅವಶ್ಯಕತೆ ಇದೆಯೇ ಎಂಬ ವಿಚಾರಕ್ಕೆ ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು...
ನಾಳೆ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ
ಬೆಂಗಳೂರು,ಜೂನ್,2,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ರಾಜ್ಯದ ನೂತನ ಸಿಎಂ...
ನಾನು ಯಾವ ಹುದ್ದೆ ಕೇಳಿಲ್ಲ: ದೆಹಲಿಗೂ ಹೋಗಲ್ಲ- ಯು.ಟಿ ಖಾದರ್
ಬೆಂಗಳೂರು,ಜೂನ್,1,2026 (www.justkannada.in): ನಾನು ಎಲ್ಲಾ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿದ್ದೇನೆ. ನಾನು ಯಾವ ಹುದ್ದೆ ಕೇಳಿಲ್ಲ: ದೆಹಲಿಗೂ ಹೋಗಲ್ಲ ಎಂದು ಮಾಜಿ ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ವಿಚಾರ ಕುರಿತು...













