ನಾನು ಯಾವ ಹುದ್ದೆ ಕೇಳಿಲ್ಲ: ದೆಹಲಿಗೂ ಹೋಗಲ್ಲ- ಯು.ಟಿ ಖಾದರ್
ಬೆಂಗಳೂರು,ಜೂನ್,1,2026 (www.justkannada.in): ನಾನು ಎಲ್ಲಾ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿದ್ದೇನೆ. ನಾನು ಯಾವ ಹುದ್ದೆ ಕೇಳಿಲ್ಲ: ದೆಹಲಿಗೂ ಹೋಗಲ್ಲ ಎಂದು ಮಾಜಿ ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ವಿಚಾರ ಕುರಿತು...
ಆಡಿಯೋ ವೈರಲ್: ಇದು ರಾಜಕೀಯ ಷಡ್ಯಂತ್ರ, ಕಿಡಿಗೇಡಿಗಳ ಕೃತ್ಯ- ಜಮೀರ್ ಸ್ಪಷ್ಟನೆ
ಬೆಂಗಳೂರು,ಜೂನ್,1,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭೆ ಚುನಾವಣೆ ಸಂಬಂಧ ತಮ್ಮ ಆಡಿಯೋ ವೈರಲ್ ಆದ ಬಗ್ಗೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡರುವ ಜಮೀರ್...
ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಬಾರದು- ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
ದಾವಣಗೆರೆ,ಜೂನ್,1,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಸಂಬಂಧ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್...
ಸರ್ಕಾರ ನಡೆಸಲು ಆಗಲ್ಲ ಅಂತಾ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ- ಆರ್.ಅಶೋಕ್
ಬೆಂಗಳೂರು,ಜೂನ್,1,2026 (www.justkannada.in): ರಾಜ್ಯದಲ್ಲಿ ಸರ್ಕಾರ ನಡೆಸಲು ಆಗಲ್ಲ ಅಂತಾ ಗೊತ್ತಾಗಿದ್ದರಿಂದಲೇ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಬಸ್...
IPS ಕ್ಯಾಡರ್ ಹಂಚಿಕೆ: ಕರ್ನಾಟಕಕ್ಕೆ 6 ಅಧಿಕಾರಿಗಳ ಆಯ್ಕೆ
ನವದೆಹಲಿ, ಜೂನ್ 1,2026 (www.justkannada.in): 2024ರ ಸಿವಿಲ್ ಸರ್ವಿಸ್ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಭಾರತೀಯ ಪೊಲೀಸ್ ಸೇವೆ (IPS)ಗೆ ಆಯ್ಕೆಯಾದ ಅಭ್ಯರ್ಥಿಗಳ ಕ್ಯಾಡರ್ ಹಂಚಿಕೆ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ (MHA)...
ಸಚಿವರಾಗಿ ಮುಂದುವರೆಸುವಂತೆ ವರಿಷ್ಠರಿಗೆ ಮನವಿ- ಎಂ.ಸಿ ಸುಧಾಕರ್
ನವದೆಹಲಿ,ಜೂನ್,1,2026 (www.justkannada.in): ಸಚಿವರಾಗಿ ಮುಂದುವರೆಸುವಂತೆ ಹೈಕಮಾಂಡ್ ನಾಯಕರಿಗೆ ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಎಂ.ಸಿ ಸುಧಾಕರ್ ತಿಳಿಸಿದರು.
ಹೊಸಸಚಿವ ಸಂಪುಟ ಸೇರ್ಪಡೆಯಾಗಲು ಕಾಂಗ್ರೆಸ್ ಶಾಸಕರು ತೀವ್ರ ಲಾಬಿ ನಡೆಸುತ್ತಿದ್ದರೇ ಅತ್ತ ಹಿಂದಿನ ಸಚಿವರು...
ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ- ಶಾಸಕ ಹರೀಶ್ ಗೌಡ ಒತ್ತಾಯ
ಮೈಸೂರು,ಜೂನ್,1,2026 (www.justkannada.in): ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಜೂನ್ 3 ರಂದು ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಲಿದೆ. ಈ ಮಧ್ಯೆ ಹೊಸ ಸಚಿವ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ...
ಡಿಕೆಶಿ ಸಂಪುಟದಲ್ಲಿ ಸ್ಥಾನ ಸಿಗುವ ವಿಶ್ವಾಸವಿದೆ- ಶಾಸಕ ಶಿವಲಿಂಗೇಗೌಡ
ಬೆಂಗಳೂರು,ಜೂನ್,1,2026 (www.justkannada.in): ಜೂನ್ 3 ರಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು ಈ ನಡುವೆ ಹೊಸ ಸಂಪುಟ ಸೇರಲು ಶಾಸಕರ ಲಾಬಿ ಜೋರಾಗಿದೆ. ಈ ಮಧ್ಯೆ...
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ: ಹೈಕಮಾಂಡ್ ನಿರ್ಧಾರಕ್ಕೆ ಬದ್ದ –ಕೇಂದ್ರ ಸಚಿವ ವಿ.ಸೋಮಣ್ಣ
ತುಮಕೂರು,ಜೂನ್,1,2026 (www.justkannada.in): ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಬದಲಾವಣೆ ವಿಚಾರ ಚರ್ಚೆ ಹಿನ್ನೆಲೆಯಲ್ಲಿ ಈ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ವಿ.ಸೋಮಣ್ಣ, ನನ್ನ ಬಳಿ ಯಾವುದೇ ಮಾಹಿತಿ ಇಲ್ಲ. ವ್ಯಕ್ತಿಗಿಂತ...
ವಿಧಾನ ಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ
ಬೆಂಗಳೂರು, ಜೂನ್,1,2026 (www.justkannada.in): ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ 7 ಸದಸ್ಯ ಸ್ಥಾನಕ್ಕೆ ನಡೆಯುವ ವಿಧಾನಪರಿಷತ್ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟಿಸಲಾಗಿದೆ.
ವಿಧಾನಪರಿಷತ್ ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ...













