ಡಿಕೆಶಿ ಸಿಎಂ ಆದ್ರೂ ರಾಜ್ಯ ಅಭಿವೃದ್ದಿಯಾಗಲ್ಲ- ಬಿವೈ ವಿಜಯೇಂದ್ರ
ಕಲಬುರಗಿ,ಜೂನ್,1,2026 ( www.justkannada.in): ರಾಜ್ಯದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೂ ಅಭಿವೃದ್ದಿಯಾಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,, ಶಾಲಾ ಕಾಲೇಜುಗಳಲ್ಲಿ ಕಾಲೇಜುಗಳಲ್ಲಿ ಹಿಜಾಬ್ ಗೆ...
ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ- ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಖರ್ಗೆ ಆಕ್ರೋಶ
ಕಲಬುರುಗಿ,ಜೂನ್,1,2026 (www.justkannada.in): ದೇಶದಲ್ಲಿ ಮತ್ತೆ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಎಐಸಿಸಿ ಅಧ‍್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,...
ವಾಣಿಜ್ಯ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆ
ನವದೆಹಲಿ,ಜೂನ್,1,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಪರಿಣಾಮ ಮತ್ತೆ ತಟ್ಟಿದ್ದು, ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಮತ್ತೆ ಏರಿಕೆಯಾಗಿದೆ.
ಕಮರ್ಷಿಯಲ್ ಸಿಲಿಂಡರ್ ದ 42 ರೂ. ಹೆಚ್ಚಳವಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ...
ಇಂದು ದೆಹಲಿಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ
ಬೆಂಗಳೂರು,ಜೂನ್,1,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಈಗಾಗಲೇ ತಿಳಿದು ಬಂದಿದೆ. ಈ ಮಧ್ಯೆ ಸಂಪುಟ ರಚನೆ ಸಂಬಂಧ ಹೈಕಮಾಂಡ್...
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್
ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟಪಡಿಸಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ...
ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP ಸಭೆಯಲ್ಲಿ ಸಿದ್ದರಾಮಯ್ಯ ನುಡಿ
ಬೆಂಗಳೂರು,ಮೇ,30,2026 (www.justkannada.in): ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವ ಮೂಲಕ ನುಡಿದಂತೆ ನಡೆದಿದ್ದೇನೆ. ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ ಎಂದು ಉಸ್ತುವಾರಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್...
ತಳ ಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ ಹೆಚ್. ವೆಂಕಟರಮಣ್ಣಪ್ಪ -ಸಿದ್ದರಾಮಯ್ಯ
ತುಮಕೂರು,ಮೇ,30,2026 (www.justkannada.in): ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ...
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ
ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಹಂಗಾಮಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಪ್ರಸ್ತಾಪಕ್ಕೆ...
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ
ಬೆಂಗಳೂರು,ಮೇ,30,2026 (www.justkannada.in): ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಇದೀಗ ನೂತನ ಸಿಎಂ ಆಯ್ಕೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್...













