ಕೂಡಲೇ ಮಲೆಯಾಳಿ ಭಾಷಾ ಮಸೂದೆ – 2025 ಹಿಂಪಡೆಯಿರಿ- ಸಚಿವ ಶಿವರಾಜ್ ತಂಗಡಗಿ ಆಗ್ರಹ
ಬೆಂಗಳೂರು,ಜನವರಿ,9,2026 (www.justkannada.in): ಕೇರಳ ಸರ್ಕಾರ ಅಂಗೀಕರಿಸಿರುವ ಮಲೆಯಾಳಂ ಭಾಷಾ ಮಸೂದೆ- 2025ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕೂಡಲೇ ಮಲೆಯಾಳಿ ಭಾಷಾ ಮಸೂದೆ –...
2028ರ ವಿಧಾನಸಭೆ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಏನಂದ್ರು..?
ಬೆಂಗಳೂರು,ಜನವರಿ,9,2026 (www.justkannada.in): 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಈ ಬಗ್ಗೆ...
ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ : ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ- ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು,ಜನವರಿ,9,2026 (www.justkannada.in): ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ...
ಹುಬ್ಬಳ್ಳಿ ಪ್ರಕರಣ CID ತನಿಖೆಗೆ ನೀಡಲು ಸಿಎಂ ಜೊತೆ ಚರ್ಚೆ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಜನವರಿ,9,2026 (www.justkannada.in): ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯನ್ನು ಬಂಧಿಸಿ ಕರೆದೊಯ್ಯುವ ವೇಳೆ ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಸಿಐಡಿ ತನಿಖೆಗೆ...
‘ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ’: ಕೇಂದ್ರ ಸಚಿವ ಹೆಚ್ ಡಿಕೆ ಟಾಂಗ್
ಬೆಂಗಳೂರು,ಜನವರಿ,9,2026 (www.justkannada.in): ಹೆಚ್ ಡಿಕೆಗಿಂತ ನನಗೆ ರಾಜಕೀಯದಲ್ಲಿ, ಆಡಳಿತದಲ್ಲಿ ಅನುಭವ ಹೆಚ್ಚು ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಟ್ವೀಟ್...
ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯಾಗಿ 2 ವರ್ಷ: ಮೈಸೂರಿನಲ್ಲಿ ಲಕ್ಷದೀಪೋತ್ಸವ
ಮೈಸೂರು,ಜನವರಿ,9,2026 (www.justkannada.in): ಅಯೋಧ್ಯಯಲ್ಲಿ ಶ್ರೀ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯಾಗಿ 2 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜನವರಿ 22ರಂದು ಸಂಜೆ 6:30ಕ್ಕೆ ಮೈಸೂರಿನ ಮುಖ್ಯದ್ವಾರದ ಅಶೋಕ ರಸ್ತೆಯ ವೀರ ಗಣಪತಿ...
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ: 7 ಅಂಗಡಿಗಳು ಸುಟ್ಟು ಭಸ್ಮ
ಚಾಮರಾಜನಗರ,ಜನವರಿ,9,2026 (www.justkannada.in): ಪ್ರಸಿದ್ಧ ಯಾತ್ರಾಸ್ಥಳವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ ಉಂಟಾಗಿ 7 ಅಂಗಡಿಗಳು ಸುಟ್ಟು ಭಸ್ಮ ಆಗಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಬಿಳಿಗಿರಿರಂಗನಾಥ ಬೆಟ್ಟದ ಬಸ್ ನಿಲ್ದಾಣದ ಬಳಿಯಿದ್ದ...
ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ: ನಾಲ್ವರು ಅಯ್ಯಪ್ಪ ಭಕ್ತರು ಸಾವು
ತುಮಕೂರು,ಜನವರಿ,9,2026 (www.justkannada.in): ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಕೋರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 48ರಲ್ಲಿ ಇಂದು ಬೆಳಗಿನ ಜಾವ ಈ ದುರ್ಘಟನೆ...












