ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಚಾಲನೆ
ರಾಯಚೂರು,ಸೆಪ್ಟಂಬರ್,1,2026 (www.justkannada.in): ವಾಲ್ಮೀಕಿ ನಿಗಮದ ಅಕ್ರಮದ ವಿರುದ್ದ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ’ ಪಾದಯಾತ್ರೆಗೆ ಇಂದು ಚಾಲನೆ ದೊರೆಯಿತು.
ರಾಯಚೂರಿನ ಲಿಂಗಸೂಗೂರಿನಿಂದ ಬಳ್ಳಾರಿವರೆಗೆ 175 ಕಿ.ಮೀ ವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ...
ಮಾಫಿ ಸಾಕ್ಷಿಗೆ ಸಮ್ಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್
ಬೆಂಗಳೂರು,ಸೆಪ್ಟಂಬರ್,1,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ14 ಪ್ರದೋಷ್ ಮಾಫಿ ಸಾಕ್ಷಿಗೆ ನ್ಯಾಯಾಲಯ ಸಮ್ಮತಿ ನೀಡಿರುವ ಆದೇಶವನ್ನ ಪ್ರಶ್ನಿಸಿ ಆರೋಪಿ 2 ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಎ14 ಪ್ರದೋಷ್ ಮಾಫಿ...
ಬಿಜೆಪಿಯವರು ಪಾದಯಾತ್ರೆ ಮಾಡೋದು ಒಳ್ಳೆಯದೇ- ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಸೆಪ್ಟಂಬರ್,1,2026 (www.justkannada.in): ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು (BJP Bellary Chalo) ಖಂಡಿಸಿ ಇಂದಿನಿಂದ 10 ದಿನಗಳ ಕಾಲʼಬಿಜೆಪಿ ಬಳ್ಳಾರಿ ಚಲೋʼ ಪಾದಯಾತ್ರೆಗೆ ಹಮ್ಮಿಕೊಂಡಿದ್ದು ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು...
ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜೀರೋ ಟ್ರಾಫಿಕ್: ಬಿ.ಸಿ ಪಾಟೀಲ್ ಆಕ್ಷೇಪ
ಬೆಂಗಳೂರು,ಸೆಪ್ಟಂಬರ್,1,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜೀರೋ ಟ್ರಾಫಿಕ್ ನೀಡಿದ್ದಕ್ಕೆ ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಿಸಿರುವ ಬಿ.ಸಿ ಪಾಟೀಲ್, ಗೃಹ ಸಚಿವರಿಗೆ ಜೀರೋ ಟ್ರಾಫಿಕ್...
ಶೇ.7.8ರಷ್ಟು ಜಿಡಿಪಿ ಜಿಗಿತ: ಪ್ರಧಾನಿ ಮೋದಿ ಸಂತಸ
ನವದೆಹಲಿ, ಸೆಪ್ಟೆಂಬರ್ 1,2026 (www.justkannada.in): ಜಾಗತಿಕ ಯುದ್ಧ ಸಂಘರ್ಷಗಳು, ತೈಲ ಬೆಲೆ ಏರಿಕೆ ಹಾಗೂ ಪೂರೈಕೆ ಸರಪಳಿ ಅಡೆತಡೆಗಳ ನಡುವೆಯೂ ಭಾರತದ ಜಿಡಿಪಿ ಶೇ.7.8ರಷ್ಟು ಬೆಳವಣಿಗೆಯನ್ನ ದಾಖಲಿಸಿದೆ.
ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದ ಮೊದಲ...
ಖಾಲಿ ಇರುವ 61,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿದ್ರೆ ರಾಜ್ಯಾದ್ಯಂತ ಬೃಹತ್ ಹೋರಾಟ-ಆರ್.ಅಶೋಕ್
ಬೆಂಗಳೂರು,ಆಗಸ್ಟ್,31,2026 (www.justkannada.in): ರಾಜ್ಯದಲ್ಲಿ ಸಾವಿರಾರು ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ ಕೇವಲ 15 ಸಾವಿರ ಶಿಕ್ಷಕರ ನೇಮಕಾತಿಗೆ ಮುಂದಾಗಿರುವ ಅದರಲ್ಲೂ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹೆಚ್ಚು ಶಿಕ್ಷಕರ ಕೊರತೆ ಇದ್ದರೂ...
ರೈತರು ಆಸ್ತಿ ಕಳೆದುಕೊಳ್ಳುವಾಗ ಆಗುವ ನೋವಿನ ಅರಿವಿದೆ: ನಿವೇಶನಗಳನ್ನು ಮಾರಿಕೊಳ್ಳಬೇಡಿ- ಸಿಎಂ ಡಿಕೆಶಿ ಸಲಹೆ
ಬೆಂಗಳೂರು, ಆಗಸ್ಟ್, 31,2026 (www.justkannada.in): ನಾನೊಬ್ಬ ರೈತನ ಮಗ, ನಮ್ಮದೂ ದೊಡ್ಡ ಚರಿತ್ರೆ ಇದೆ. ರೈತ ಆಸ್ತಿ ಕಳೆದುಕೊಳ್ಳಬೇಕಾದರೆ ಆಗುವ ನೋವಿನ ಅರಿವಿದೆ. ಆ ನೋವನ್ನು ಕಡಿಮೆ ಮಾಡಬೇಕೆನ್ನುವ ಉದ್ದೇಶವೂ ಇದೆ ಎಂದು...
ಎಂಜಿನಿಯರ್ ಗಳು ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಬೇಕು-ಡಾ.ಎಚ್.ಆರ್.ಸುದರ್ಶನ ರೆಡ್ಡಿ
ಬೆಂಗಳೂರು,ಆಗಸ್ಟ್,31,2026 (www.justkannada.in): ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಮಾಜದಲ್ಲಿ ಎದುರಾಗುತ್ತಿರುವ ಸಮಸ್ಯೆಗಳಿಗೆ ತಂತ್ರಜ್ಞಾನ ಉಪಯೋಗಿಸಿಕೊಂಡು ಪರಿಹಾರ ಕಂಡು ಹಿಡಿಯುವ ಮೂಲಕ ಸಮಾಜದ ಸುಧಾರಣೆಗೆ ಮುಂದಾಗಬೇಕು ಎಂದು ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಡಾ. ಎಚ್.ಆರ್. ಸುದರ್ಶನ...
ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್, 31,2026 (www.justkannada.in): "ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಲೇವಡಿ ಮಾಡಿದರು.
ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸಿಎಂ ಡಿಕೆ...
ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಒತ್ತು ನೀಡಿ -ಸಚಿವ ಹೆಚ್ ಸಿ ಬಾಲಕೃಷ್ಣ
ಮೈಸೂರು ಆಗಸ್ಟ್, 31,2026 (www.justkannada.in): ನಗರ ಸ್ಥಳೀಯ ಸಂಸ್ಥೆಗಳು ನೀರು, ರಸ್ತೆ, ಒಳಚರಂಡಿ, ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು. ಈ ಸೌಲಭ್ಯಗಳನ್ನು ಕಲ್ಪಿಸಲು ಸಂಪನ್ಮೂಲಗಳ ಕ್ರೂಢೀಕರಣ ಮಾಡಬೇಕು ಎಂದು ಪೌರಾಡಳಿತ ಸಚಿವ ಹೆಚ್...













