Sunday, May 10, 2026
Home Blog Page 160

ಕಾಂಗ್ರೆಸ್​​ ಭವನಕ್ಕೆ ಜಮೀನು, ಎಲ್ಲಾ ಬಿ ಖಾತಾಗಳಿಗೂ ಎ ಖಾತಾ ಭಾಗ್ಯ : ಸಂಪುಟ ಸಭೆಯಲ್ಲಿ ಹಲವು ತೀರ್ಮಾನ

0
ಬೆಂಗಳೂರು, ಜನವರಿ,8,2026 (www.justkannada.in):  ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಭೂಮಿ ಮಂಜೂರು, ಎಲ್ಲಾ ಬಿ ಖಾತಾಗಳಿಗೂ ಎ ಖಾತಾ ನೀಡಲು ಒಪ್ಪಿಗೆ ಸೇರಿ ಹಲವು ನಿರ್ಣಯಗಳನ್ನ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಸಿಎಂ...

ಸಿಎಂ ಸಿದ್ದರಾಮಯ್ಯಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

0
ಬೆಂಗಳೂರು,ಜನವರಿ, 8, 2026 (www.justkannada.in): ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000  ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ...

ಬೀದಿಬದಿ ವ್ಯಾಪಾರಿಗಳ ವಲಯ ಸ್ಥಾಪನೆಗೆ ಆದ್ಯತೆ- ಸಂಸದ ಯದುವೀರ್‌

0
ಮೈಸೂರು, ಜನವರಿ, 8,2026 (www.justkannada.in): ಸಾಂಸ್ಕೃತಿಕ ನಗರಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ...

ಜ.9 ರಿಂದ ಡಿಜಿಟಲ್ ಇ-ಸ್ಟಾಂಪ್ ತರಬೇತಿ: ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಿ

0
ಬೆಂಗಳೂರು ಗ್ರಾಮಾಂತರ, ಜನವರಿ,8,2026 (www.justkannada.in): ರಾಜ್ಯಾದ್ಯಂತ ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯನ್ನು ಜಾರಿಗೊಳಿಸುವ ಸಂಬಂಧ ತರಬೇತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ನೋಂದಣಿ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಛೇರಿಗಳಲ್ಲಿ ಜನವರಿ 09 ರಿಂದ 12 ವರೆಗೆ...

ಜಾನಪದ ಅಕಾಡೆಮಿ ಫೆಲೋಶಿಪ್‌ ಗೆ ಅರ್ಜಿ ಆಹ್ವಾನ

0
ಬೆಂಗಳೂರು ಗ್ರಾಮಾಂತರ ಜನವರಿ, 07,2026 (www.justkannada.in): ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಕಾಡೆಮಿಯ ವೆಬ್ ಸೈಟ್ ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ, ಅಧ್ಯಯನ...

ಬಳ್ಳಾರಿ ಗಲಾಟೆ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ – ಗೃಹ ಸಚಿವ ಜಿ.ಪರಮೇಶ್ವರ್

0
ಬೆಂಗಳೂರು,ಜನವರಿ,8,2026 (www.justkannada.in): ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಫೈರಿಂಗ್ ನಡೆದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ , ಪ್ರಕರಣವನ್ನು ಸಿಬಿಐಗೆ ಕೊಡುವ...

ವಾಹನ ದಟ್ಟಣೆ ನಿಯಂತ್ರಿಸಲು ಹೊಸ ಮಾರ್ಗ ಹುಡುಕಿ: ಕೆ.ವಿ. ಮಲ್ಲೇಶ್ ಮನವಿ

0
ಮೈಸೂರು,ಜನವರಿ,8,2026 (www.justkannada.in): ಮೈಸೂರು ನಗರದಲ್ಲಿ ದಿನೇ ದಿನೇ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಸ್ಥಳೀಯಾಡಳಿತ ಶೀಘ್ರ ನೂತನ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ...

ಹೈಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ:  7 ಮಂದಿ ವಿರುದ್ಧ ‘FIR’ ದಾಖಲು

0
ಬೆಂಗಳೂರು,ಜನವರಿ,8,2026 (www.justkannada.in): ಹೈಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ ಮಾಡಿದ  7 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ. ವಂಚನೆ ಮಾಡಿದ ಸುದರ್ಶನ್, ಲವೀನಾ ಜೆನೆಟ್, ಮಹೇಂದ್ರ, ಜೈಸನ್ ಡಿಸೋಜಾ ಸೇರಿದಂತೆ...

ಬಾಯ್ಲರ್ ಸ್ಪೋಟ ಪ್ರಕರಣ: ಮೃತರ ಸಂಖ್ಯೆ 7ಕ್ಕೆ ಏರಿಕೆ

0
ಬೆಳಗಾವಿ,ಜನವರಿ,8,2026 (www.justkannada.in):  ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಮರಕುಂಬಿಯಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ್ದ ಬಾಯ್ಲರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ಮರಕುಂಬಿಯಲ್ಲಿ...

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್:  ಘಟನೆ ಕುರಿತು ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ

0
ಬೆಂಗಳೂರು,ಜನವರಿ,8,2026 (www.justkannada.in):   ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಮಧ್ಯಪ್ರವೇಶಿಸಿದ್ದು ಘಟನೆ ಕುರಿತು ವರದಿ ನೀಡುವಂತೆ ಸೂಚನೆ ನೀಡಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ...