ತಳಮಟ್ಟಕ್ಕೂ ಮೌನವೀಯ ಮೌಲ್ಯ ಕೊಂಡೊಯ್ದಿದ್ದು ಶರಣ ಸಾಹಿತ್ಯ ಸಂಸ್ಕೃತಿ- ಎಚ್.ಜನಾರ್ಧನ್
ಮೈಸೂರು,ಜನವರಿ,7,2026 (www.justkannada.in): ಪ್ರಪಂಚಕ್ಕೆ ಮಾನವೀಯ ಮೌಲ್ಯಗಳನ್ನು ತಳಮಟ್ಟಕ್ಕೆ ತೆಗೆದುಕೊಂಡು ಹೋದಂತ ಸಂಸ್ಕೃತಿ ಇದ್ದರೆ ಅದು ಶರಣ ಸಂಸ್ಕೃತಿಯಾಗಿದೆ ಎಂದು ರಂಗಾಯಣ ಮಾಜಿ ನಿರ್ದೇಶಕ ಎಚ್.ಜನಾರ್ದನ್ ಜನ್ನಿ ತಿಳಿಸಿದರು.
ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317ಜಿ...
ಮೈಸೂರು ಪಾಲಿಕೆ ಬಜೆಟ್ ಪೂರ್ವಭಾವಿ ಸಭೆ: ಸ್ವಚ್ಚತೆ ಸೇರಿ ಹಲವು ಸಲಹೆಗಳನ್ನ ನೀಡಿದ ಮಾಜಿ ಮೇಯರ್ ಶಿವಕುಮಾರ್
ಮೈಸೂರು,ಜನವರಿ,7,2026 (www.justkannada,in): ಈ ಹಿಂದೆ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಮೊದಲ ಸ್ಥಾನ ಪಡೆದಿದ್ದ ಮೈಸೂರು ನಗರ ಇದೀಗ ಸ್ವಚ್ಛತೆಯಲ್ಲಿ ಹಿಂದೆ ಬಿದ್ದಿದೆ. ಹೀಗಾಗಿ ನಾವೂ ಕೂಡ ಇಂದೋರ್ ಮಾದರಿಯನ್ನಅನುಸರಿಸಿ ಮೈಸೂರು ನಗರವನ್ನ ಮತ್ತೆ...
ಜ.11 ರಿಂದ ರಂಗಾಯಣದಲ್ಲಿ 25ನೇ ವರ್ಷದ ಬಹುರೂಪಿ ನಾಟಕೋತ್ಸವ
ಮೈಸೂರು,ಜನವರಿ,7,2026 (www.justkannada.in): ಕರ್ನಾಟಕ ಸರ್ಕಾರದ ರಂಗಾಯಣ, ಮೈಸೂರು ವತಿಯಿಂದ ಆಯೋಜಿಸಲಾಗಿರುವ ಬಹುರೂಪಿ ರಾಜ್ಯ ನಾಟಕೋತ್ಸವ–2026 ಈ ಬಾರಿ 25ನೇ ವರ್ಷದ ಬೆಳ್ಳಿ ಹಬ್ಬವಾಗಿ, ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಮರಣಾರ್ಥ ಸಾಂಸ್ಕೃತಿಕ...
ಸಿಎಂ ಸ್ಪಷ್ಟನೆ ಕೊಟ್ಟ ಮೇಲೆ ನಮ್ಮನ್ನ ಕೇಳಿ ಏನು ಪ್ರಯೋಜನ? ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಜನವರಿ,7,2026 (www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಸಿಎಂ ಸ್ಪಷ್ಟನೆ ಕೊಟ್ಟ ಮೇಲೆ ನಮ್ಮನ್ನ ಕೇಳಿ ಏನು ಪ್ರಯೋಜನ? ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್...
ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಪೋಟ: ಇಬ್ಬರು ಕಾರ್ಮಿಕರು ಸಾವು
ಬೆಳಗಾವಿ,ಜನವರಿ,7,2026 (www.justkannada.in): ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು...
ಕೋಗಿಲು ಲೇಔಟ್ ನಿರಾಶ್ರಿತರಗೆ ಪುನರ್ವಸತಿ, ಪರಿಹಾರ: ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು, ಜನವರಿ,7,2026 (www.justkannada.in): ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳನ್ನ ತೆರವುಗೊಳಿಸಿದ ಹಿನ್ನೆಲೆಯಲ್ಲಿ ನಿರಾಶ್ರಿತರಿಗೆ ಸೂಕ್ತ ಪುನರ್ವಸತಿ ಮತ್ತು ಪರಿಹಾರ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿ 22ಕ್ಕೆ...
ದೀರ್ಘಾವಧಿ ಸಿಎಂ ಆಗಿ ದಾಖಲೆ: ಸಿದ್ದರಾಮಯ್ಯಗೆ ಶುಭಹಾರೈಸಿದ ಶಾಸಕ ರಂಗನಾಥ್
ಬೆಂಗಳೂರು,ಜನವರಿ,7,2026 (www.justkannada.in): ದೀರ್ಘಾವಧಿ ಮುಖ್ಯಮಂತ್ರಿ ಆಗುವ ಮೂಲಕ ಮಾಜಿ ಸಿಎಂ ದಿ.ಡಿ.ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಶುಭಹಾರೈಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ರಂಗನಾಥ್,...
ಅಕ್ರಮ ರೆಸಾರ್ಟ್ ಗಳ ವಿರುದ್ಧ ದನಿ ಎತ್ತಿದ್ದಕ್ಕೆ ಸಸ್ಪೆಂಡ್: ವಕೀಲ ವಿ.ರವಿಕುಮಾರ್ ಬೇಸರ
ಮೈಸೂರು,ಜನವರಿ,7,2026 (www.justkannada.in): ಅಕ್ರಮ ರೆಸಾರ್ಟ್ ಗಳ ವಿರುದ್ಧ ದನಿ ಎತ್ತಿದ್ದೇ ತಪ್ಪಾ? ಕಾಡು ಉಳಿಸಿ ಅಂತ ಹೋರಾಟ ಮಾಡಿದ್ದಕ್ಕೆ ನನ್ನನ್ನು ಸಸ್ಪೆಂಡ್ ಮಾಡಿದ್ದಾರೆ ಎಂದು ಮೈಸೂರಲ್ಲಿ ವಕೀಲ ವಿ.ರವಿಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರು ಜಿಲ್ಲೆ...
ಬಳ್ಳಾರಿ DIGP ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ SP ಮತ್ತು IGP ನೇಮಿಸಿದ ಸರ್ಕಾರ
ಬೆಂಗಳೂರು, ಜನವರಿ,7,2026 (www.justkannada.in): ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ಸಂಬಂಧ ಎಸ್ಪಿ ಪವನ್ ನೆಜ್ಜೂರ ತಲೆದಂಡದ ಬೆನ್ನಲ್ಲೇ ಇದೀಗ ಬಳ್ಳಾರಿ ಡಿಐಜಿಪಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ವರ್ತಿಕಾ...
ನಾನು ಕೋರ್ಟ್ ಸ್ಟೇ ತಂದು ರಾಜಕಾರಣ ಮಾಡ್ತಿಲ್ಲ: ಪ್ರತಾಪ್ ಗೆ ನಾಗೇಂದ್ರ ಟಾಂಗ್.
ಮೈಸೂರು,ಜನವರಿ,7,2026 (www.justkannada.in): ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಮಾಜಿ ಶಾಸಕ ಎಲ್.ನಾಗೇಂದ್ರ ನಡುವೆ ಫೈಟ್ ಉಂಟಾಗಿದೆ.
ಇದೇ ವಿಚಾರವಾಗಿ ನಿನ್ನೆ ಮಾಜಿ...













