Monday, June 29, 2026

BDA Apartments

Home Blog Page 163

ಲಂಚ ಪಡೆಯುವಾಗ ಮಹಿಳಾ PDO ಲೋಕಾಯುಕ್ತ ಬಲೆಗೆ

0
ಚಿಕ್ಕಮಗಳೂರು,ಫೆಬ್ರವರಿ,25,2026 (www.justkannada.in): ಲಂಚ ಸ್ವೀಕರಿಸುವಾಗ ಮಹಿಳಾ ಪಿಡಿಒ ಒಬ್ಬರು  ರೆಡ್ ಹ್ಯಾಂಡ್ ಆಗಿ ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ತಂಗಲಿ ಗ್ರಾಮ ಪಂಚಾಯಿತಿಯ ಪಿಡಿಒ ನಂಜುಂಡಮ್ಮ ಲೋಕಾಯುಕ್ತ ಬಲೆಗೆ ಬಿದ್ದವರು....

ಉರ್ದು ಭಾಷೆಯಲ್ಲಿ ಸರ್ಕಾರದ ಆಹ್ವಾನ ಪತ್ರಿಕೆ: ಸಮರ್ಥಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್

0
ಬೆಂಗಳೂರು,ಫೆಬ್ರವರಿ,25,2026 (www.justkannada.in): ಉರ್ದು ಭಾಷೆಯಲ್ಲಿ ಸರ್ಕಾರದ ಆಹ್ವಾನ ಪತ್ರಿಕೆ ಪ್ರಕಟವಾಗಿರುವುದಕ್ಕೆ ಒಲೈಕೆ ರಾಜಕಾರಣ ಎಂಬ ಟೀಕೆಗಳು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿ  ಉರ್ದು...

ಆಸ್ಪತ್ರೆಯಲ್ಲಿ ನರ್ಸ್ ಯಡವಟ್ಟು: 6 ತಿಂಗಳ ಮಗುವಿನ ಬೆರಳು ಕಟ್..!

0
ಬೆಂಗಳೂರು,ಫೆಬ್ರವರಿ,25,2026 (www.justkannada.in): ಆಸ್ಪತ್ರೆಯಲ್ಲಿ ನರ್ಸ್ ಯಡವಟ್ಟಿನಿಂದ ಬ್ಯಾಂಡೇಜ್ ತೆಗೆಯುವಾಗ 6 ತಿಂಗಳ ಮಗುವಿನ ಬೆರಳು ಕಟ್ ಆಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಇಂದಿರಾನಗರದ ಚಿನ್ಮಯ್ ಮಿಷನ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ....

ಖಾಲಿ ಹುದ್ದೆಗಳ ಭರ್ತಿಗೆ ಸಿದ್ದ: ಈಗಲೂ 35ರಿಂದ 40 ಸಾವಿರ ಹುದ್ದೆ ಭರ್ತಿಯಾಗಿದೆ ಎಂದ ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಫೆಬ್ರವರಿ,25,2026 (www.justkannnada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾದರೂ ಸರಿಯಾಗಿ ನೇಮಕಾತಿಗಳನ್ನ ಮಾಡದೇ ಖಾಲಿ ಹುದ್ದೆಗಳ ಭರ್ತಿಗೆ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿ ಅತ್ತ ಉದ್ಯೋಗಾಕಾಂಕ್ಷಿಗಳು  ಧಾರವಾಡದಲ್ಲಿ ಬೃಹತ್ ಮಟ್ಟದಲ್ಲಿ...

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಫೆಬ್ರವರಿ,25,2026 (www.justkannada.in):  ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಿನ್ನೆ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್,  ಬಿಜೆಪಿ...

ರಾಜ್ಯದಲ್ಲಿ ಡ್ರಗ್ಸ್ ಹಾವಳಿ: ಸಮಗ್ರ ತನಿಖೆಗೆ MLC  ಸಿ.ಟಿ ರವಿ ಆಗ್ರಹ

0
ಬೆಂಗಳೂರು,ಫೆಬ್ರವರಿ,25,2026 (www.justkannada.in):  ರಾಜ್ಯದಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚುತ್ತಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ, ರಾಜ್ಯದಲ್ಲಿ ಡ್ರಗ್ಸ್‌...

ಫ್ರೂಟ್ಸ್ ರೈತರ ಐಡಿ ಕೇಂದ್ರ ಸರ್ಕಾರದ ಐಡಿಗೆ ಅಪ್ ಡೇಟ್ ಮಾಡಲು ಸೂಚನೆ

0
ಬೆಂಗಳೂರು ಗ್ರಾಮಾಂತರ, ಫೆಬ್ರವರಿ, 24,2026 (www.justkannada.in): ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ ಪಿ.ಎಂ ಕಿಸಾನ್ ಯೋಜನೆಯು ಸೇರಿದಂತೆ ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಕಡ್ಡಾಯವಾಗಿ ಕೇಂದ್ರ ನೋಂದಾಯಿತ ರೈತ ಸಂಖ್ಯೆ ಮಾಡಿಕೊಳ್ಳುವುದು ಅಗತ್ಯವಿರುತ್ತದೆ....

ಸ್ವದೇಶಿ ಕರಕುಶಲ ವಸ್ತು ತಯಾರಿಕೆಗೆ ಉತ್ತೇಜನ ಅಗತ್ಯ:  ಸಚಿವ ಕೆ.ಹೆಚ್ ಮುನಿಯಪ್ಪ

0
ಬೆಂgಗಳೂರು ಗ್ರಾಮಾಂತರ, ಫೆಬ್ರವರಿ, 24,2026 (www.justkannada.in): ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೆರವಿನಿಂದ ಸಾಂಪ್ರದಾಯಿಕ ಕರಕುಶಲ ವಸ್ತುಗಳು ಸ್ವದೇಶಿಯಾಗಿ ತಯಾರಿಕೆಗೆ ಆದ್ಯತೆ ನೀಡಿ, ತಯಾರಿಸಿದ ಕರಕುಶಲ ವಸ್ತುಗಳ ಮಾರಾಟಕ್ಕೆ ಉತ್ತಮ ಮಾರುಕಟ್ಟೆ ಕಲ್ಪಿಸುವ...

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಳವಳ: ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಫೆಬ್ರವರಿ,24,2026 (www.justkannda.in):  ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದು ಶೀಘ್ರದಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ  ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ...

ಖಾಲಿ ಹುದ್ದೆಗಳ ಭರ್ತಿಗೆ ಹೋರಾಟ: ಜಿಲ್ಲಾಧಿಕಾರಿಗಳ ಮನವೊಲಿಕೆಗೂ ಬಗ್ಗೆದ ವಿದ್ಯಾರ್ಥಿಗಳು

0
ಧಾರವಾಡ,ಫೆಬ್ರವರಿ,24,2026 (www.justkannada.in): ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಮನವಿ ಆಲಿಸಿದರು. ಖಾಲಿ ಹುದ್ದೆಗಳ ಭರ್ತಿಗೆ...