Home Blog Page 164

ಹಳ್ಳಿಗಾಡಿನಿಂದ ಬಂದು ಸಿಎಂ ಆದೆ: ಮಾತನಾಡುತ್ತಲೇ ಸಿದ್ದರಾಮಯ್ಯ ಭಾವುಕ

0
ಬೆಂಗಳೂರು,ಮೇ,28,2026 (www.justkannada.in):  ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಬಳಿಕ ಸುದ್ದಿಗೋಷ್ಠಿ ನಡೆಸಿದ್ದು ಈ ವೇಳೆ ಭಾವುಕರಾಗಿ ಮಾತನಾಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿರುವ ಸಿಎಂ ಸಿದ್ದರಾಮಯ್ಯ, ನಾನು...

ಹೈಕಮಾಂಡ್ ಸೂಚನೆಯಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ- ಸಿದ್ದರಾಮಯ್ಯ  ಘೋಷಣೆ

0
ಬೆಂಗಳೂರು,ಮೇ,28,2026 (www.justkannada.in): ರಾಜ್ಯದಲ್ಲಿ ಹಲವು ದಿನಗಳಿಂದ ಬಾರಿ ಚರ್ಚೆಯಾಗುತ್ತಿದ್ದ ಸಿಎಂ ಬದಲಾವಣೆ ವಿಚಾರ ಅಂತಿಮ ಹಂತಕ್ಕೆ ತಲುಪಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿರುವ...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮೇ,28,2026 (www.justkannada.in):  ರಾಜ್ಯದಲ್ಲಿ ಭಾರೀ ಗೊಂದಲವನ್ನುಂಟು ಮಾಡಿದ್ದ  ಸಿಎಂ ಬದಲಾವಣೆ ವಿಚಾರಕ್ಕೆ ಕೊನೆಗೂ ಅಂತಿಮ ತೆರೆ ಬಿದ್ದಿದ್ದು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರು ಥಾವರ್...

ಸಿದ್ದರಾಮಯ್ಯರನ್ನ ಕಾಂಗ್ರೆಸ್ ಹೈಕಮಾಂಡ್ ಅಗೌರವದಿಂದ ನಡೆಸಿಕೊಂಡಿದೆ- ಛಲವಾದಿ ನಾರಾಯಣಸ್ವಾಮಿ

0
ಬೀದರ್,ಮೇ,28,2026 (www.justkannada.in): ಸಿಎಂ ಸಿದ್ದರಾಮಯ್ಯರನ್ನ ಕಾಂಗ್ರೆಸ್ ಹೈಕಮಾಂಡ್ ಅಗೌರವದಿಂದ ನಡೆಸಿಕೊಂಡಿದೆ. ಗೌರವದಿಂದ ನಡೆಸಿಕೊಳ್ಳಬೇಕಿತ್ತು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕುರಿತು ಮಾತನಾಡಿದ ಛಲವಾದಿ...

ಡಿಕೆಶಿ ಮುಂದಿನ ಮುಖ್ಯಮಂತ್ರಿ- ಬ್ರೇಕ್ ಫಾಸ್ಟ್  ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

0
ಬೆಂಗಳೂರು,ಮೇ,28,2026 (www.justkannada.in):  ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ  ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಬ್ರೇಕ್ ಫಾಸ್ಟ್ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಸಂಪುಟ ಸಹದ್ಯೋಗಿಗಳಿಗೆ ಉಪಹಾರ...

ಯಾರೇ ಸಿಎಂ ಆದ್ರೂ ಕರ್ನಾಟಕ ಅಭಿವೃದ್ದಿಯಾಗಲ್ಲ- ಬಿವೈ ವಿಜಯೇಂದ್ರ

0
ಕೊಪ್ಪಳ,ಮೇ,28,2026 (www.justkannada.in):  ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಯಾರೇ ಮುಖ್ಯಮಂತ್ರಿಯಾದರೂ...

ರಾಹುಲ್ ಸಲಹೆ ಮೇರೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ- ಸಚಿವ ಹೆಚ್. ಕೆ ಪಾಟೀಲ್

0
ಬೆಂಗಳೂರು,ಮೇ,28,2026 (www.justkannada.in):   ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ  ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ...

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್

0
ಬೆಂಗಳೂರು,ಮೇ,28,2026 (www.justkannada.in): ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ  ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಣ್ಣೀರು ಹಾಕಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದ್ದು ಇದಕ್ಕೂ ಮುನ್ನ ತಮ್ಮ ಸಂಪುಟ...

ಪಕ್ಷದಲ್ಲಿನ ಹಿರಿಯರು ಸಿಎಂ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ- ಶಾಸಕ ಇಕ್ಬಾಲ್ ಹುಸೇನ್

0
ರಾಮನಗರ,ಮೇ,28,2026 (www.justkannada.in): ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಹಿರಿಯರು ಇದ್ದಾರೆ ಅವರು ಸಿಎಂ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ. ರಾಜ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್,...

ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ..

0
ಬೆಂಗಳೂರು ಮೇ, 28,2026 (www.justkannada.in): 2026ನೇ ಸಾಲಿನ ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಅತ್ಯುನ್ನತ ಗೌರವಗಳಲ್ಲಿ ಒಂದಾದ...