ನಾಳೆ ಕೇಂದ್ರ ಸಚಿವರಿಂದ ಭಾರತದ ಶಾಸ್ತ್ರೀಯ ಭಾಷೆಗಳ ಸಂಶೋಧನಾ ಕೃತಿಗಳ ಬಿಡುಗಡೆ
ಮೈಸೂರು,ಜನವರಿ,5,2026 (www.justkannada.in): ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನಾಳೆ ಭಾರತದ ಶಾಸ್ತ್ರೀಯ ಭಾಷೆಗಳ ಸಂಶೋಧನಾ ಕೃತಿಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ.
ನಾಳೆ ಬೆಳಿಗ್ಗೆ 10:30ಕ್ಕೆ ನವದೆಹಲಿಯ, ನವ ಮೋತಿ ಬಾಗ್ ನಲ್ಲಿರುವ...
ಸ್ವಾಭಿಮಾನದ ಬದುಕು ಮತ್ತು ಸಮಾಜದಲ್ಲಿ ಬದಲಾವಣೆ ತರಲು ವಿದ್ಯಾವಂತರಾಗಲೇಬೇಕು- ಸಿಎಂ ಸಿದ್ದರಾಮಯ್ಯ
ಮೈಸೂರು, ಜನವರಿ,5,2026 (www.justkannada.in): ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರು ಜಿಲ್ಲಾ ಕುಂಬಾರ ಸಂಘ ಮೈಸೂರು ಇವರ ವತಿಯಿಂದ ಆಯೋಜಿಸಲಾಗಿದ್ದ...
ರಾಷ್ಟ್ರೀಯ ಏಕತೆ, ಸಾಮರಸ್ಯಕ್ಕೆ ಮೌಲ್ಯಯುತ ಶಿಕ್ಷಣ ಅಗತ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಮೈಸೂರು,ಜನವರಿ,5, 2026 (www.justkannada.in): "ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಅಗತ್ಯವು ಬಹಳ ಮುಖ್ಯವಾಗಿದೆ" ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯ ಪಟ್ಟರು.
ಮೈಸೂರು ವಿಶ್ವವಿದ್ಯಾನಿಲಯದ 106 ನೇ ವಾರ್ಷಿಕ...
ಸುದೀರ್ಘ ಅವಧಿಗೆ ಸಿಎಂ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯ ಎಂದ ಸಿಎಂ ಸಿದ್ದರಾಮಯ್ಯ
ಮೈಸೂರು, ಜನವರಿ,5,2026 (www.justkannada.in): ಮಾಜಿ ಸಿಎಂ ದಿವಂಗತ ದೇವರಾಜ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.
ಮಾಜಿ ಸಿಎಂ...
ಸಚಿವರ ಮುಂದೆಯೇ MLA ಮತ್ತು MLC ಮಧ್ಯೆ ಗಲಾಟೆ: ಕೈ ಕೈ ಮಿಲಾಯಿಸಿದ ನಾಯಕರು
ಬೀದರ್,ಜನವರಿ,5,2026 (www.justkannada.in): ಬೀದರ್ ಕೆಡಿಪಿ ಸಭೆಯಲ್ಲಿ ಹುಮ್ನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಗಲಾಟೆ ನಡೆದು ಹೊಡೆದಾಡುವ ಹಂತಕ್ಕೆ ತಲುಪಿದ ಘಟನೆ ಇಂದು...
ಎನ್ ಐಎಎಲ್ ಗೆ ‘ರನ್ ವೇ ಕ್ಲೀನಿಂಗ್ ವಾಹನ’ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು,ಜನವರಿ,5,2026 (www.justkannada.in): ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ...
ಬಳ್ಳಾರಿ ಗಲಾಟೆ ಕೇಸ್ : ಸಿಐಡಿ, ನ್ಯಾಯಾಂಗ ತನಿಖೆ ಬಗ್ಗೆ ನಾಳೆ ತೀರ್ಮಾನ-ಸಿಎಂ ಸಿದ್ದರಾಮಯ್ಯ
ಮೈಸೂರು,ಜನವರಿ,5,2026 (www.justkannada.in): ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣದ ಕುರಿತು ಸಿಐಡಿ, ನ್ಯಾಯಾಂಗ ತನಿಖೆಗೆ ನೀಡುವ ಬಗ್ಗೆ ನಾಳೆ ತೀರ್ಮಾನ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ...
ಇರಾಕ್, ಅಮೇರಿಕಾದಿಂದ ಭದ್ರತೆ ಕರೆಸಿಕೊಳ್ಳಾದಾದ್ರೆ ನೀವೇನ್ ದನ ಕಾಯೋಕೆ ಇದ್ದೀರಾ- ಕೇಂದ್ರ ಸಚಿವ HDK ಕಿಡಿ
ಬೆಂಗಳೂರು,ಜನವರಿ,5,2026 (www.justkannada.in): ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಗಲಾಟೆ ಆಗಿ ಫೈರಿಂಗ್ ನಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಕೇಂದ್ರ ಸಚಿವ...
ಬಳ್ಳಾರಿ ಗಲಾಟೆ ಕೇಸ್: 26 ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬೆಂಗಳೂರು,ಜನವರಿ,5,2026 (www.justkannada.in): ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಪ್ರಕರಣ ಸಂಬಂಧ 26 ಆರೋಪಿಗಳನ್ನ...
ಬಜೆಟ್ ಬಳಿಕ ಅಧಿಕಾರ ಹಂಚಿಕೆ ಎಂದು ಹೇಳಿಲ್ಲ: ಸಿಎಂ ರೇಸ್ ನಲ್ಲೂ ನಾನಿಲ್ಲ- ಸಚಿವ ಸತೀಶ್ ಜಾರಕಿಹೊಳಿ
ಮೈಸೂರು,ಜನವರಿ,5,2026 (www.justkannada.in): ಬಜೆಟ್ ಬಳಿಕ ಅಧಿಕಾರ ಹಂಚಿಕೆಯಾಗುತ್ತದೆ ಎಂದು ನಾನು ಹೇಳಿಲ್ಲ. ನಾನು ಸಿಎಂ ರೇಸ್ ನಲ್ಲೂ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ...













