Home Blog Page 166

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ದೊಡ್ದದು-ಸಿಎಂ ಸಿದ್ದರಾಮಯ್ಯ

0
ಬೆಂಗಳೂರು , ಮೇ ,27,2026 (www.justkannada.in): ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಹೇಳಿದರು. ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು...

ಸಿಎಂ ಬದಲಾವಣೆ ಬಗ್ಗೆ ಗೊತ್ತಿಲ್ಲ: ನಾಳೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಹೋಗುವೆ-ಸಚಿವ ಮಧು ಬಂಗಾರಪ್ಪ

0
ಶಿವಮೊಗ್ಗ,ಮೇ.27,2026 (www.justkannada.in):  ಸಿಎಂ ಬದಲಾವಣೆ  ಬಗ್ಗೆ ನನಗೆ ಗೊತ್ತಿಲ್ಲ. ನಾಳೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಹೋಗುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ...

ರಾಷ್ಟ್ರೀಯ ಸೈಕ್ಲಿಂಗ್ ತರಬೇತುದಾರರಾಗಿ ಮೈಸೂರಿನ ಲೋಕೇಶ್ ಆಯ್ಕೆ

0
ಮೈಸೂರು,ಮೇ,27,2026 (www.justkannada.in): ಮೈಸೂರಿನ ಲೋಕೇಶ್ ಅವರನ್ನು ರಾಷ್ಟ್ರೀಯ ಸೈಕ್ಲಿಂಗ್ ತರಬೇತುದಾರರಾಗಿ ಆಯ್ಕೆ ಮಾಡಲಾಗಿದೆ. ಅಂತರರಾಷ್ಟ್ರೀಯ ಸೈಕ್ಲಿಸ್ಟ್ ಮತ್ತು ಏಕಲವ್ಯ ಪ್ರಶಸ್ತಿ ಪುರಸ್ಕೃತ ಲೋಕೇಶ್ ನರಸಿಂಹಾಚಾರ್ ಅವರನ್ನು ರಾಷ್ಟ್ರೀಯ ಸೈಕ್ಲಿಂಗ್ ತಂಡದ ತರಬೇತುದಾರ (ತಂತ್ರಜ್ಞ) ಆಗಿ...

ನಾಳೆ ಎಲ್ಲವನ್ನೂ ಮಾತನಾಡುತ್ತೇನೆ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮೇ,27,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಾಗುತ್ತಿದ್ದು, ನಾಳೆ ಈ ವಿಚಾರಕ್ಕೆ ಅಂತಿಮ ತೆರೆ ಬೀಳಲಿದೆ. ಹೌದು ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಿ ಸಭೆ ನಡೆಸಿದ ವಿಚಾರದ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು...

ಮೇಲ್ನೋಟಕ್ಕೆ  ಸಿಎಂ ರಾಜೀನಾಮೆ ಕೊಡುವ ಸ್ಥಿತಿ ಕಾಣುತ್ತಿದೆ- ಸಚಿವ ಸತೀಶ್ ಜಾರಕಿಹೊಳಿ

0
ನವದೆಹಲಿ,ಮೇ,27,2026 (www.justkannada.in): ಮೇಲ್ನೋಟಕ್ಕೆ  ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಕಾಣುತ್ತಿದೆ  ಎದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ನಾಳೆ ಸಿಎಂ...

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅನ್ನೋದೆಲ್ಲಾ ಊಹಾಪೋಹ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಮೇ,27,2026 (www.justkannada.in): ಕಾಂಗ್ರೆಸ್  ಹೈಕಮಾಂಡ್ ನಾಯಕರು ಸಿಎಂ ಬದಲಾವಣೆಗೆ ನಿರ್ಧರಿಸಿದ್ದು ನಾಳೆ ಸಿಎಂ  ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಇದಕ್ಕೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗರಂ ಆಗಿದ್ದಾರೆ. ಈ...

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒಪ್ಪಿದ್ದಾರೆ ಎಂಬುದು ಅಪ್ರಸ್ತುತ- ಗೃಹ ಸಚಿವ ಡಾ.ಜಿ.ಪರಮೇಶ್ವರ್

0
ಬೆಂಗಳೂರು,ಮೇ,27,2026 (www.justkannada.in): ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಒಪ್ಪಿದ್ದಾರೆ ಎಂಬುದು ಅಪ್ರಸ್ತುತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಪರಮೇಶ್ವರ್,  ಏನೇ ತೀರ್ಮಾನ ಇದ್ದರೂ ಹೈಕಮಾಂಡ್ ನಿರ್ಣಯ...

ತಮಿಳುನಾಡಿನಲ್ಲಿ ವಿಜಯ್ ಸಿಎಂ ಆಗಿದ್ರೂ ಮೇಕೆದಾಟು ಡ್ಯಾಂ ಕಟ್ಟೋದನ್ನ ತಡೆಯಲು ಸಾಧ್ಯವಿಲ್ಲ- ‘ಕೈ’ ಶಾಸಕ

0
ಮಂಡ್ಯ,ಮೇ,26,2026 (www.justkannada.in): ತಮಿಳುನಾಡಿನಲ್ಲಿ ವಿಜಯ್ ಸಿಎಂ ಆಗಿದರೂ ಮೇಕೆದಾಟು ಡ್ಯಾಂ ಕಟ್ಟೋದನ್ನ ತಡೆಯಲು ಸಾಧ್ಯವಿಲ್ಲ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ತಿಳಿಸಿದ್ದಾರೆ. ಮೇಕೆದಾಟು ಡ್ಯಾಂ ನಿರ್ಮಾಣ ಸಂಬಂಧ ತಮಿಳುನಾಡಿನ ಮರುಪರಿಶೀಲನಾ ಅರ್ಜಿಯನ್ನು...

ಮೀಟಿಂಗ್ ಮುಕ್ತಾಯ: ನಾಯಕತ್ವ ಬದಲಾವಣೆ ವಿಚಾರ ಚರ್ಚಿಸಿಲ್ಲ ಎಂದ ವೇಣುಗೋಪಾಲ್

0
ನವದೆಹಲಿ,ಮೇ,26,2026 (www.justkannada.in): ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆ ಮುಕ್ತಾಯವಾಗಿದೆ. ಇಂದು ನವದೆಹಲಿಯ ಇಂದಿರಾಭವನದಲ್ಲಿ ಸಭೆ ನಡೆದಿದ್ದು, ಸಭೆ ಬಳಿಕ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ...

ವಿದ್ಯುತ್‌ ಪರಿವರ್ತಕಗಳಲ್ಲಿ ದೋಷ ಕಂಡು ಬಂದರೆ ಸೆಸ್ಕ್ ವತಿಯಿಂದ ಉಚಿತ ಅಳವಡಿಕೆ

0
ಮೈಸೂರು, ಮೇ 26, 2026 (www.justkannada.in):  ಗ್ರಾಹಕರಿಗೆ ಅಡಚಣೆ ರಹಿತ ವಿದ್ಯುತ್‌ ಪೂರೈಕೆ ಮಾಡುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ಸ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಅಗತ್ಯ ಕ್ರಮವಹಿಸಿದೆ. ಇದಕ್ಕಾಗಿ ಪ್ರತಿಯೊಂದು ತಾಲೂಕುಗಳಲ್ಲಿ ವಿದ್ಯುತ್‌ಪರಿವರ್ತಕಗಳ ಬ್ಯಾಂಕ್‌...