Home Blog Page 168

ಕ್ವಿನ್ ಸಿಟಿಯಲ್ಲಿ ಟೊಯೋಟಾ ಬಿಝ್ ಇಂಟೆಲ್ ಹಬ್: 1,200 ಕೋಟಿ ರೂ. ಹೂಡಿಕೆಗೆ ಒಡಂಬಡಿಕೆ

0
ಬೆಂಗಳೂರು,ಮೇ,26,2026 (www.justkannada.in):  ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ ಮಟ್ಟದ ತನ್ನ 'ಬಿಝ್ಇಂಟೆಲ್ ಹಬ್ ಸ್ಥಾಪಿಸಲಿದೆ. ಕಾವೇರಿಯಲ್ಲಿ...

64 ಕಾಲೇಜುಗಳಲ್ಲಿ ಸಿಇಟಿ ಸೀಟು ಹಂಚಿಕೆ ಮಂಥನ: ಮೊದಲ ದಿನ 10 ಸಾವಿರ ಮಂದಿ ಭಾಗಿ

0
ಬೆಂಗಳೂರು,ಮೇ,26,2026 (www.justkannada.in):  ಕೌನ್ಸೆಲಿಂಗ್ ಪ್ರಕ್ರಿಯೆ ಕುರಿತು ಮಾಹಿತಿ ನೀಡುವ ಸಲುವಾಗಿ ರಾಜ್ಯದ 64 ಕಾಲೇಜುಗಳಲ್ಲಿ ಆರಂಭವಾದ ಸಿಇಟಿ ಸೀಟು ಹಂಚಿಕೆ ಮಂಥನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ...

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

0
ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು...

ಸಿಎಂ ಸಿದ್ದು ಸು”ಭದ್ರ”; ಡಿಕೆಶಿಗೆ “ಗೃಹ”, ಡಿಕೆಸುಗೆ “ರಾಜ್ಯಸಭಾ” ಸ್ಥಾನ..? ಹೈಕಮಾಂಡ್‌ ತಂತ್ರ .!

0
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D. K. Shivakumar)  ಅವರಿಗೆ ಗೃಹಖಾತೆ ನೀಡುವ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್‌ (D....

ವಿದ್ಯುತ್‌ ಪರಿವರ್ತಕಗಳ ಬ್ಯಾಂಕ್‌ ಸ್ಥಾಪನೆ: ಟ್ರಾನ್ಸ್‌ ಫಾರ್ಮರ್‌ ಗಳ ತುರ್ತು ನಿರ್ವಹಣೆಗೆ ‘ಸೆಸ್ಕ್‌’ ಸಜ್ಜು

0
ಮೈಸೂರು, ಮೇ, 25, 2026 (www.justkannada.in):  ಗ್ರಾಹಕರಿಗೆ ಅಡಚಣೆರಹಿತ ವಿದ್ಯುತ್‌ ಪೂರೈಕೆ ಮಾಡುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಅಗತ್ಯ ಕ್ರಮವಹಿಸಿದೆ. ಇದಕ್ಕಾಗಿ ಪ್ರತಿಯೊಂದು ತಾಲೂಕುಗಳಲ್ಲಿ ವಿದ್ಯುತ್‌ ಪರಿವರ್ತಕಗಳ ಬ್ಯಾಂಕ್‌...

ಸಚಿವ ಸ್ಥಾನ ತ್ಯಾಗ ವಿಚಾರ: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ- ಸಚಿವ ಮುನಿಯಪ್ಪ

0
ಬೆಂಗಳೂರು,ಮೇ,25,2026 (www.justkannada.in): ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ ಸಂಬಂಧ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ,...

ಬಿಐಎಎಲ್ ನಲ್ಲಿ ಕೆಎಸ್ ಐಐಡಿಸಿಗೆ 16.49 ಕೋಟಿ ರೂ. ಲಾಭಾಂಶ: ಹಸ್ತಾಂತರ

0
ಬೆಂಗಳೂರು,ಮೇ,25,2026 (www.justkannada.in):  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು (ಬಿಐಎಎಲ್) ತನ್ನಲ್ಲಿ ಶೇ.13ರಷ್ಟು ಬಂಡವಾಳ ಪಾಲು ಹೊಂದಿರುವ ರಾಜ್ಯ ಸರಕಾರಿ ಸ್ಯಾಮ್ಯದ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್ಐಐಡಿಸಿ) 2025-26ನೇ...

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಮೇ, 25,2026 (www.justkannada.in):  ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅರೋಗ್ಯ ಮತ್ತು...

ಇಂಧನ ಬೆಲೆ ಏರಿಕೆ: ಪ್ರಧಾನಿ ಮೋದಿಯಿಂಧ ಜನಸಾಮಾನ್ಯರ ಲೂಟಿ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಮೇ, 25,2026 (www.justkannada.in):  ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ ದಿನ ಇಂಧನ ದರ ಏರಿಕೆ ಮಾಡಿ...

ದೆಹಲಿಗೆ ಬರಲು ಸಿಎಂ, ಡಿಸಿಎಂಗೆ ಸೂಚನೆ ವಿಚಾರ: ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ಏನು?

0
ನವದೆಹಲಿ,ಮೇ,25,2026 (www.justkannada.in):  ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ದೆಹಲಿಯಲ್ಲಿ ಮಾತನಾಡಿರುವ...