ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ: ದುರ್ಬಳಕೆ ತಡೆಯಲು ಪರಿಶೀಲನೆ-ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಮೇ,25,2026 (www.justkannada.in): ಗ್ಯಾರಂಟಿ ಯೋಜನೆಗಳ ಹಣ ದುರ್ಬಳಕೆಯಾಗುತ್ತಿದ್ದು ಈ ಬಗ್ಗೆ ಪರಿಶೀಲನೆಗೆ ಸೂಚನೆ ನೀಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳಲ್ಲಿ...
ಇಂದೇ ದೆಹಲಿಗೆ ಸಿಎಂ ಸಿದ್ದರಾಮಯ್ಯ: ನಾಳೆ ವರಿಷ್ಠರ ಜೊತೆ ಸಭೆ
ಬೆಂಗಳೂರು,ಮೇ,25,2026 (www.justkannada.in): ದೆಹಲಿಗೆ ಬರುವಂತೆ ಹೈಕಮಾಂಡ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದೇ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ.
ಇಂದು ಸಂಜೆ 7 ಗಂಟೆಗೆ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಸಿಎಂ...
ಹೈಕಮಾಂಡ್ ಕರೆದ್ರೆ ದೆಹಲಿಗೆ ಹೋಗ್ತೀನಿ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಮೇ,25,2026 (www.justkannada.in): ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದು ಈ ಮಧ್ಯೆ ತಮಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿಲ್ಲವೇ ಎಂಬ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ...
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಇದೇನಾ ಅಚ್ಚೇದಿನ್? ಸಿಎಂ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು,ಮೇ,25,2026 (www.justkannada.in): ದೇಶದಲ್ಲಿ ಮತ್ತೆ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ...
ಇಂಧನ ದರ ಹೆಚ್ಚಿಸಿ ಕೇಂದ್ರದಿಂದ ಜನರ ಹಣ ಲೂಟಿ-ರಣದೀಪ್ ಸಿಂಗ್ ಸುರ್ಜೇವಾಲ
ಬೆಂಗಳೂರು,ಮೇ,25,2026 (www.justkannada.in): ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ಬಿಜೆಪಿ ರಿಟರ್ನ್ ಗಿಫ್ಟ್ ನೀಡಿದೆ ಎಂದು ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಲೇವಡಿ ಮಾಡಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಮೇ,25,2026 (www.justkannada.in): ನಾಳೆ ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದಾರೆ.
ನಾಳೆ ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ...
ವಾಹನ ಸವಾರರಿಗೆ ಶಾಕ್: ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ
ನವದೆಹಲಿ,ಮೇ,25,2026 (www.justkannada.in): ವಾಹನ ಸವಾರರಿಗೆ ಕೇಂದ್ರ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ.
ಪೆಟ್ರೋಲ್ ದರ ಲೀಟರ್ ಗೆ 2.83ರೂ ಡೀಸೆಲ್ ದರ ಲೀಟರ್ ಗೆ 2.82...
SIR ಉದ್ದೇಶ ಬಡವರ ಮತ ಕಸಿಯುವುದಲ್ಲ: ಆಧಾರ ರಹಿತ ಆರೋಪ ಸಲ್ಲದು- ಕೋಟಾ ಶ್ರೀನಿವಾಸ್ ಪೂಜಾರಿ
ಬೆಂಗಳೂರು,ಮೇ,23,2026 (www.justkannada.in): ಎಸ್ ಐಆರ್ ಬಡವರ ಮತ ಕಸಿಯುವ ತಂತ್ರವೆಂದು ಕಾಂಗ್ರೆಸ್ ಹೇಳುತ್ತಿದೆ. ಎಸ್ ಐಆರ್ ಉದ್ದೇಶ ಬಡವರ ಮತ ಕಸಿಯುವುದಲ್ಲ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದರು.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ...
ಪ್ರಧಾನಿ ಮೋದಿ ಭೇಟಿಯಾಗಿ ಆಹ್ವಾನ ನೀಡಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರೂಬಿಯೋ
ನವದೆಹಲಿ,ಮೇ,23,2026 (www.justkannada.in): ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಅವರು, ಭವಿಷ್ಯದಲ್ಲಿ ಶ್ವೇತಭವನಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು.
ಭಾರತದ ಜೊತೆ ಸಂಬಂಧ ಸುಧಾರಿಸುವ ಸಲುವಾಗಿ...
ಶಾಸಕರು ಮಂತ್ರಿಯಾಗಲು ಬಯೋಸೋದು ತಪ್ಪಲ್ಲ- ಸಚಿವ ಆರ್.ಬಿ ತಿಮ್ಮಾಪುರ
ಬಾಗಲಕೋಟೆ,ಮೇ,23,2026 (www.justkannada.in): ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರ ಸದ್ದು ಮಾಡುತ್ತಿದ್ದು ಶಾಸಕರು ದೆಹಲಿಗೆ ತೆರಳಿ ಲಾಬಿ ನಡೆಸಲು ಶುರಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ, ಶಾಸಕರು ಮಂತ್ರಿಯಾಗಲು...













