ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್, 31,2026 (www.justkannada.in): "ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಲೇವಡಿ ಮಾಡಿದರು.
ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸಿಎಂ ಡಿಕೆ...
ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಒತ್ತು ನೀಡಿ -ಸಚಿವ ಹೆಚ್ ಸಿ ಬಾಲಕೃಷ್ಣ
ಮೈಸೂರು ಆಗಸ್ಟ್, 31,2026 (www.justkannada.in): ನಗರ ಸ್ಥಳೀಯ ಸಂಸ್ಥೆಗಳು ನೀರು, ರಸ್ತೆ, ಒಳಚರಂಡಿ, ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು. ಈ ಸೌಲಭ್ಯಗಳನ್ನು ಕಲ್ಪಿಸಲು ಸಂಪನ್ಮೂಲಗಳ ಕ್ರೂಢೀಕರಣ ಮಾಡಬೇಕು ಎಂದು ಪೌರಾಡಳಿತ ಸಚಿವ ಹೆಚ್...
ಸೆ. 5 ರಂದು ಹುಣಸೂರಿನಲ್ಲಿ ಪ್ರಜಾಸೇವೆ ಅಭಿಯಾನ
ಮೈಸೂರು,ಆಗಸ್ಟ್.31,2026 (www.justkannada.in): ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪ್ರಜಾಸೇವಾ ಅಭಿಯಾನದಡಿ ಮೈಸೂರು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 05 ರಿಂದ ಸಭೆಗಳು ಪ್ರಾರಂಭವಾಗಲಿವೆ. ಸಾರ್ವಜನಿಕ ಕುಂದು-ಕೊರತೆಗಳನ್ನು ಆಲಿಸಿ ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆಗಳನ್ನು ಆಯೋಜಿಸಲಾಗುವುದು...
ಸೆ.5ರಿಂದ ‘ಪ್ರಜಾಸೇವಾ ಅಭಿಯಾನ’ ಆರಂಭ
ಬೆಂಗಳೂರು,ಆಗಸ್ಟ್, 31,2026 (www.justkannada.in): ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಅಥವಾ ನಿರ್ದಿಷ್ಟ ಅವಧಿಯಲ್ಲಿ ಪರಿಹಾರ ಒದಗಿಸುವ ಏಕೀಕೃತ ವ್ಯವಸ್ಥೆಯಾದ ಪ್ರಜಾಸೇವಾ ಅಭಿಯಾನ ಸೆಪ್ಟಂಬರ್ 5 ರಿಂದ ಆರಂಭವಾಗಲಿದೆ ಎಂದು ರಾಜ್ಯ ಮುಖ್ಯಕಾರ್ಯದರ್ಶಿ...
VTUನಲ್ಲಿ ‘ಡಿಮ್ಯಾಂಡ್-ಬೇಸ್ಡ್’ ಮರುಪರೀಕ್ಷೆ ವ್ಯವಸ್ಥೆ?
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ತಮಗೆ ಸಿದ್ಧವಾದಾಗಲೇ ಪರೀಕ್ಷೆ ಬರೆಯುವ ಅವಕಾಶ ನೀಡುವ ಪ್ರಸ್ತಾವನೆ
ಬೆಂಗಳೂರು, ಆ.೩೧,೨೦೨೬ : ಹಳೆಯ ಸೆಮಿಸ್ಟರ್‌ಗಳಲ್ಲಿ ಒಂದು ಅಥವಾ ಎರಡು ವಿಷಯಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ‘ಡಿಮ್ಯಾಂಡ್-ಬೇಸ್ಡ್ ರೀ-ಎಕ್ಸಾಮಿನೇಷನ್’ (Demand-Based Re-examination)...
ನೇಮಕಾತಿ ಅಕ್ರಮ: ರಾಜೀನಾಮೆ ಸವಾಲು ಹಾಕಿದ ಸಚಿವ ಖರ್ಗೆಗೆ ಕೇಂದ್ರ ಸಚಿವ HDK ತಿರುಗೇಟು
ನವದೆಹಲಿ,ಆಗಸ್ಟ್,31,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿ ಮತ್ತುಎಇಇ ನೇಮಕಾತಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಭಾಗಿಯಾಗಿದ್ದರೆ ರಾಜೀನಾಮೆ ನೀಡುವುದಾಗಿ ಸವಾಲು ಹಾಕಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು...
KPSC ಹಗರಣ: ಸಂಪೂರ್ಣ ವರದಿ ಬರುವವರೆಗೆ ಮಾತನಾಡಲ್ಲ- ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಆಗಸ್ಟ್,31,2026 (www.justkannada.in): ಕೆಪಿಎಸ್ ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಆಗಿ ಸಂಪೂರ್ಣ ವರದಿ ಬರುವವರೆಗೆ ನಾನು ಮಾತನಾಡಲ್ಲ. ಕಾಲವೇ ಉತ್ತರ ಕೊಡುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಕಾವೇರಿ ನೀರು ವಿವಾದ: ಸಿಡಬ್ಲ್ಯುಆರ್ ಸಿಗೆ ಮಹತ್ವದ ಸೂಚನೆ ಕೊಟ್ಟ ಸುಪ್ರೀಂ
ನವದೆಹಲಿ,ಆಗಸ್ಟ್,31,2026 (www.justkannada.in): ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15ದಿನಗಳಿಗೊಮ್ಮೆ ಸಭೆ ನಡೆಸಿ ಪರಿಷ್ಕೃತ ಮಾಹಿತಿ ನೀಡಿ ಎಂದು ಕಾವೇರಿ ನೀರು ನಿರ್ವಹಣಾ ಸಮಿತಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕಾವೇರಿ ನೀರು...
ಎಇಇ ನೇಮಕಾತಿಯಲ್ಲಿ ಹೆಚ್ ಡಿಕೆ ಅಪಪ್ರಚಾರ: ನಾನು ಭಾಗಿಯಾಗಿದ್ರೆ ರಾಜೀನಾಮೆ- ಸಚಿವ ಪ್ರಿಯಾಂಕ್ ಖರ್ಗೆ ಸವಾಲು
ಬೆಂಗಳೂರು,ಆಗಸ್ಟ್,31,2026 (www.justkannada.in): ಎಇಇ ಅಭ್ಯರ್ಥಿಗಳ ನೇಮಕಾತಿ ವಿಚಾರದಲ್ಲಿ ಕೇಂದ್ರ ಸಚಿವ ಹೆಚ್ ಡಿಕೆ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಅಭ್ಯರ್ಥಿಗಳ ನೇಮಕಾತಿಯಲ್ಲಿ ಭಾಗಿಯಾಗಿದ್ದರೇ ನಾನು ರಾಜಕೀಯ ನಿವೃತ್ತ ಪಡೆಯುತ್ತೇನೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ...
ಇಸ್ಲಾಂ ಧರ್ಮವೇ ಶ್ರೇಷ್ಟ ಎಂದಿದ್ದ ಸಚಿವ ಬಸವರಾಜ ರಾಯರೆಡ್ಡಿ ಯುಟರ್ನ್
ಕೊಪ್ಪಳ,ಆಗಸ್ಟ್,31,2026 (www.justkannada.in): ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳಿಕೆ ನೀಡಿದ್ದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ.
ಇದೀಗ ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವ ಬಸವರಾಜ ರಾಯರೆಡ್ಡಿ...













