Home Blog Page 170

ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ- ಪರೋಕ್ಷವಾಗಿ ತಾನೂ ಸಿಎಂ ಸ್ಥಾನದ ಆಕಾಂಕ್ಷಿಎಂದ್ರಾ ಸಚಿವ ಮಹದೇವಪ್ಪ

0
ಚಾಮರಾಜನಗರ, ಮೇ,23,2026 (www.justkannada.in): ಹೆಚ್ ಸಿ ಮಹದೇವಪ್ಪ ಮುಂದಿನ ಸಿಎಂ ಎಂದು ಘೋಷಣೆ ಕೂಗಿದ ವಿಚಾರ ಸಂಬಂಧ,  ಬೀದರ್ ನಿಂದ ಚಾಮರಾಜನಗರವರೆಗೂ ಸಿಎಂ ಎಂದು ಕೂಗುತ್ತಾರೆ.  ಕಳೆದ 40 ವರ್ಷಗಳಿಂದ ದಲಿತರು ಧ್ವನಿ...

ರಾಜಕಾರಣ ಬರುತ್ತೆ ಹೋಗುತ್ತೆ ಮಾತಿನ ಮೇಲೆ ನಿಗಾ ಇರಲಿ- ಶಾಸಕ ಇಕ್ಬಾಲ್ ಹುಸೇನ್ ಆಕ್ರೋಶ

0
ರಾಮನಗರ,ಮೇ,23,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಟೀಕಿಸಿದ್ದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ...

ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ  ಸಿದ್ದರಾಮಯ್ಯ

0
ಬೆಂಗಳೂರು,ಮೇ,23,2026 (www.justkannada.in): ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ...

ಕಾಂಗ್ರೆಸ್ ತನ್ನ ಮತಾಂಧ ತುಷ್ಠೀಕರಣದಿಂದ ಅಧೋಗತಿಗೆ ತಲುಪಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

0
ಹುಬ್ಬಳ್ಳಿ,ಮೇ,23,2026 (www.justkannada.in): ಕಾಂಗ್ರೆಸ್ ಮತಾಂಧರ ಮೇಲಿನ ಕೇಸ್ ಗಳನ್ನು ಖುಲಾಸೆ ಮಾಡುತ್ತಿದೆ. ಈ ಮೂಲಕ ಕಾಂಗ್ರೆಸ್ ತನ್ನ ಮತಾಂಧ ತುಷ್ಠೀಕರಣದಿಂದ ಅಧೋಗತಿಗೆ ತಲುಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡುಗಿದ್ದಾರೆ. ರಾಜ್ಯ ಸರ್ಕಾರ...

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತಂದಿದ್ದೇವೆ: ಟೀಕಾಕಾರರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

0
ಮೈಸೂರು,ಮೇ,23,2026 (www.justkannada.in): “ಒಬ್ಬ ಶಿಕ್ಷಣ ಸಚಿವನಾಗಿ ಸಾಹಿತಿ ದೇವನೂರು ಮಹದೇವ ಅವರ ಸಲಹೆ ಪಡೆಯಲು ಭೇಟಿ ಮಾಡಿದ್ದೇನೆ. ಶಿಕ್ಷಣ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದೇವೆ. ಅದರ ಫಲವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ...

ಬಿಜೆಪಿಯ ಅಡಿಯಾಳಾಗಿ ಚು.ಆಯೋಗ ಕೆಲಸ- ಸಚಿವ ಪ್ರಿಯಾಂಕ್ ಖರ್ಗೆ  ವಾಗ್ದಾಳಿ

0
ಬೆಂಗಳೂರು,ಮೇ,23,2026 (www.justkannada.in): ರಾಜ್ಯದಲ್ಲಿ ಎಸ್ ಐಆರ್ ಪ್ರಕ್ರಿಯೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ದ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ...

MYSORE CRIME : ನಶೆಯಲ್ಲಿ ಪುಡಿ ರೌಡಿಗಳ ಹಾವಳಿ ; ಹಾಡಹಗಲೇ ದೌರ್ಜನ್ಯ, ಭಯದಲ್ಲಿ ನಾಗರಿಕರು!

0
  ಮೈಸೂರು, ಮೇ.೨೩,೨೦೨೬:  ನಗರದ ಹೃದಯ ಭಾಗಗಳಲ್ಲೇ ಗಾಂಜಾ ಮತ್ತು ಅಫೀಮ್ ನಶೆಯಲ್ಲಿ ತೇಲುವ ಪುಡಿ ರೌಡಿಗಳ ಹಾವಳಿ ಹೆಚ್ಚುತ್ತಿದ್ದು, ಸಾರ್ವಜನಿಕರ ಆತಂಕಕ್ಕೂ ಕಾರಣವಾಗಿದೆ. ಶಾಂತಲ ಚಿತ್ರಮಂದಿರ ರಸ್ತೆಯ ರಾಘವೇಂದ್ರ ದೇವಾಲಯದ ಬಳಿ ಶುಕ್ರವಾರ...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಸಿದ್ದರಾಮಯ್ಯ ಸರ್ಕಾರ ತೆರಿಗೆ ಕಡಿತ ಮಾಡಲಿ- ಬಿ.ವೈ ವಿಜಯೇಂದ್ರ

0
ಬೆಂಗಳೂರು,ಮೇ,23,2026 (www.justkannada.in):  ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ವಿಚಾರಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಜಾಗತಿಕ ಮಟ್ಟದಲ್ಲಿ ತೈಲಬೆಲೆ ಏರಿಕೆ ಆಗಿದೆ.  ಸಿಎಂ ಸಿದ್ದರಾಮಯ್ಯನವರ ಸರ್ಕಾರ ತೆರಿಗೆಯನ್ನ ಕಡಿತ...

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ- ಸಚಿವ ದಿನೇಶ್ ಗುಂಡೂರಾವ್

0
ಬೆಂಗಳೂರು,ಮೇ,23,2026 (www.justkannada.in): ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಎಬೋಲಾ ಸೋಂಕಿನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...