ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು
ಕಲಬುರಗಿ,ಮೇ,23,2026 (www.justkannada.in): ಲಾರಿ ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾರಪುರ ತಾಲೂಕಿನ ಲಾಡ್ಲಾಪುರ- ಹಲಕರ್ಟಿ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ...
ನಟ ದರ್ಶನ್ ಆತ್ಮಹತ್ಯೆಗೆ ಯತ್ನ ವದಂತಿ ಬಗ್ಗೆ ಸ್ಪಷ್ಟನೆ ಕೊಟ್ಟ ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಮೇ,23,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್, ನಟ...
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಕೇರಳದಲ್ಲಿ ಆರೋಪಿಯ ಬಂಧನ
ಬೆಂಗಳೂರು,ಮೇ,23,2026 (www.justkannada.in): ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬೆಂಗಳೂರಿನ ಪೊಲೀಸರು ಕೇರಳದಲ್ಲಿ ಆರೋಪಿಯನ್ನ ಬಂಧಿಸಿ ಕರೆತಂದಿದ್ದಾರೆ ಎನ್ನಲಾಗಿದೆ.
ಹೈನಾಸ್ ಬಂಧಿತ ಆರೋಪಿ. ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಮಡಿವಾಳ...
ಪರೀಕ್ಷೆ ಮುಗಿದ 10 ನಿಮಿಷದಲ್ಲೇ ಫಲಿತಾಂಶ ಪ್ರಕಟಿಸಿ ವಿಟಿಯು ಐತಿಹಾಸಿಕ ಸಾಧನೆ
ಬೆಳಗಾವಿ, ಮೇ.೨೨,೨೦೨೬: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬಿ.ಇ. ಹಾಗೂ ಬಿ.ಟೆಕ್ ಅಂತಿಮ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ 10 ನಿಮಿಷಗಳಲ್ಲೇ ಪ್ರಕಟಿಸುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದೆ. ತಾಂತ್ರಿಕ...
ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಮೇ,22,2026 (www.justkannada.in): ರಾಜ್ಯದಲ್ಲಿ ಜೂನ್ 30ರಿಂದ ಎಸ್ ಐಆರ್ ಪ್ರಕ್ರಿಯೆ ನಡೆಯಲಿದ್ದು ಮತದಾರರ ಹಕ್ಕು ತಡೆಯಲು ಸಂಚು ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ...
‘ಲಾ ಗೈಡ್’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ
ಮೈಸೂರು,ಮೇ,22,2026 (www.justkannada.in): ಪ್ರೊ ಸಿ.ಕೆ.ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ ಕೆ.ಅರ್ ಸುಬ್ಬಕೃಷ್ಣ ಅವರ ಸ್ಮರಣಾರ್ಥ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ವತಿಯಿಂದ ಭಾರತದ ಸಂವಿಧಾನ ವಿಷಯದಲ್ಲಿ ಹೆಚ್ಚು ಅಂಕ ಪಡೆದ...
ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಹೂವಿನ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್
ಬೆಂಗಳೂರು,ಮೇ,22,2026 (www.justkannada.in): ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಹೂವಿನ ಹಾದಿ ಅಲ್ಲ, ಮುಳ್ಳಿನ ಹಾಸಿಗೆ ಇದ್ದ ಹಾಗೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ...
MDA ಮಧ್ಯವರ್ತಿಗಳ ಅಡ್ಡ: RTI ಕಾರ್ಯಕರ್ತರು–ಸಿಬ್ಬಂದಿ ಶಾಮೀಲು ಆರೋಪಕ್ಕೆ ಗಂಗರಾಜು ಪ್ರಕರಣವೇ ಸಾಕ್ಷಿಯೇ.?
ಮೈಸೂರು, ಮೇ.೨೨,೨೦೨೬ : ಮೈಸೂರು ಅಭಿವೃದ್ಧಿ ಪ್ರಾಧಿಕಾರ ( Mysore Development Authority - ಮುಡಾ) ಇದೀಗ ಮತ್ತೊಮ್ಮೆ ಗಂಭೀರ ಆರೋಪಗಳ ಸುಳಿಯಲ್ಲಿ ಸಿಲುಕಿದೆ. 50-50 ಅನುಪಾತದಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ, ಮಧ್ಯವರ್ತಿಗಳ...
ಗಾಳಿ, ಮಳೆ ವೇಳೆ ವಿದ್ಯುತ್ ಅನಾಹುತ ತಪ್ಪಿಸಲು ಸೆಸ್ಕ್ ಸನ್ನದ್ಧ: ಮುನ್ನೆಚ್ಚರಿಕೆಗೆ ಸೂಚನೆ
ಮೈಸೂರು ಮೇ,22, 2026 (www.justkannada.in): ಗ್ರಾಹಕರಿಗೆ ಅಡಚಣೆರಹಿತವಾದ ವಿದ್ಯುತ್ ಸೇವೆ ನೀಡುತ್ತಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್), ಪ್ರಸ್ತುತ ಪೂರ್ವ ಮುಂಗಾರು ಆರಂಭ ಆಗುತ್ತಿರುವ ಸಂದರ್ಭದಲ್ಲಿ ಉಂಟಾಗುವ ವಿದ್ಯುತ್ ಸಮಸ್ಯೆಗಳು,...
ಜೂ.1 ಮತ್ತು 10 ರಂದು ಬೀದರ್, ಕಲ್ಬುರ್ಗಿಗೆ ಬೆಂಗಳೂರಿನಿಂದ ವಿಮಾನ ಸೇವೆ ಪುನಾರಂಭ- ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಮೇ,22,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದ ಬೀದರ್ ಮತ್ತು ಕಲಬುರಗಿ ಜಿಲ್ಲಾ ಕೇಂದ್ರಗಳಿಗೆ ಕ್ರಮವಾಗಿ ಜೂನ್ 1 ಮತ್ತು ಜೂನ್ 10ರಿಂದ ಬೆಂಗಳೂರಿನಿಂದ ವಿಮಾನಯಾನ ಸೇವೆಯನ್ನು ಪುನಾರಂಭ ಮಾಡಲಾಗುತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ...













