Home Blog Page 174

ಚಾಮರಾಜನಗರಕ್ಕೆ ಬಂದ್ರೆ ಅಧಿಕಾರ ಹೋಗುತ್ತೆ ಎಂಬುದು ಸುಳ್ಳು, ಇದರಲ್ಲಿ ಯಾವುದೇ ಹುರುಳಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

0
ಚಾಮರಾಜನಗರ,ಮೇ,21,2026 (www.justkannada.in): ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತೆ ಅಂತಾ ಇತ್ತು. ಅವೆಲ್ಲಾ ಸುಳ್ಳು ಅಂತಹ ವಿಚಾರದಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ...

RTI ಕಾರ್ಯಕರ್ತ ಗಂಗರಾಜು ವಿರುದ್ಧ ATEMPT TO MURDER..!

0
ಮೈಸೂರು,ಮೇ,21,2026 (www.justkannada.in): ಮೈಸೂರಿನ ಆರ್‌ ಟಿಐ ಕಾರ್ಯಕರ್ತ ಗಂಗರಾಜು ವಿರುದ್ಧ ನಿವೇಶನ ವ್ಯವಹಾರಕ್ಕೆ ಸಂಬಂಧಿಸಿದ ಕೊಲೆ ಯತ್ನ ಆರೋಪದಡಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೇಶನ ಖರೀದಿ ಹೆಸರಿನಲ್ಲಿ 20 ಲಕ್ಷ...

ಎಬೋಲಾ ವೈರಸ್ ಭೀತಿ ಹಿನ್ನೆಲೆ:  ರಾಜ್ಯದಲ್ಲೂ ಅಲರ್ಟ್- ಸಚಿವ ದಿನೇಶ್ ಗುಂಡೂರಾವ್

0
ಬೆಂಗಳೂರು,ಮೇ,21,2026 (www.justkannada.in): ಎಬೋಲಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಲರ್ಟ್ ಆಗಿದ್ದು,  ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಾವು ರೆಡಿ ಇದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ಕುರಿತು ಮಾತನಾಡಿದ ಸಚಿವ...

ರಾಜ್ಯಮಟ್ಟದ ಇಂಫ್ರೆಶನ್ ಮಾಧ್ಯಮ ಹಬ್ಬ: ಮೈಸೂರು ವಿ.ವಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಚಾಂಪಿಯನ್

0
ಮೈಸೂರು,ಮೇ,21,2026 (www.justkannada.in): ತುಮಕೂರು ವಿಶ್ವವಿದ್ಯಾಲಯ ಆಯೋಜಿಸಿದ್ದ ಇಂಪ್ರೆಷನ್ 2026 ಮಾಧ್ಯಮಹಬ್ಬದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಉತ್ಸವದಲ್ಲಿ ರಾಜ್ಯಾದ್ಯಂತ ಸುಮಾರು 15 ಕಾಲೇಜುಗಳು...

RTI ಕಾರ್ಯಕರ್ತ ಗಂಗರಾಜು ವಿರುದ್ಧ FIR ದಾಖಲು

0
ಮೈಸೂರು,ಮೇ,21,2026 (www.justkannada.in): ನಗರದ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಾರು ಬಾನೆಟ್ ಮೇಲಿನ ಅಪಾಯಕಾರಿ ಘಟನೆಗೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಗಂಗರಾಜು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮೇ 20ರಂದು ಮಧ್ಯಾಹ್ನ ನಡೆದ...

ಸ್ಥಳೀಯ ರೈತರಿಗೆ 2 ಬೆಳೆಗೆ ನೀರು ಗ್ಯಾರಂಟಿ- ಸಚಿವ ಎಂ. ಬಿ ಪಾಟೀಲ್

0
ಬೆಂಗಳೂರು,ಮೇ,21,2026 (www.justkannada.in): ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಕಾವೇರಿ ನದಿ ನೀರು ಒದಗಿಸಲು ಕೊಳ್ಳೇಗಾಲ ತಾಲ್ಲೂಕಿನ ಅಗರ ಮತ್ತು ಮದ್ದೂರು ಕೆರೆಗಳ ಸಾಮರ್ಥ್ಯವನ್ನು ಹೆಚ್ಚು ಮಾಡಿ, ಅಲ್ಲಿಂದ ಪಂಪ್ ಮಾಡಲು ಯೋಜನೆ ರೂಪಿಸಿದ್ದು,...

ಕಾಂಗ್ರೆಸ್ ನಿಂದ SC, ST ಕಡೆಗಣನೆ: ಹಿಂದುಳಿದ ವರ್ಗಕ್ಕೆ ನಿರಂತರ ಅನ್ಯಾಯ-ಶ್ರೀರಾಮುಲು

0
ಮೈಸೂರು,ಮೇ,20,2026 (www.justkannada.in):  ಎಸ್. ಸಿ, ಎಸ್ ಟಿ ಸಮುದಾಯವನ್ನ ಕಾಂಗ್ರೆಸ್ ಕಡೆಗಣಿಸಿದೆ. ಹಿಂದುಳಿದ ವರ್ಗಕ್ಕೆ  ಕಾಂಗ್ರೆಸ್ ನಿರಂತರ ಅನ್ಯಾಯ ಮಾಡಿದೆ ಎಂದು ಮಾಜಿ ಸಚಿವ ಶ್ರೀರಾಮುಲು ತೀವ್ರ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ...

ಗಿಫ್ಟ್ ನೀಡೋದನ್ನೂ ಕೆಟ್ಟದಾಗಿ ನೋಡುವ ಕಾಂಗ್ರೆಸ್ ನವರ ಮನಸ್ಥಿತಿ ಹಾಳಾಗಿದೆ- MLC ಸಿ.ಟಿ ರವಿ ಆಕ್ರೋಶ

0
ಮೈಸೂರು,ಮೇ,20,2026 (www.justkannaa.in): ಇಟಲಿಯ ಪ್ರವಾಸ ಕೈಗೊಂಡಿರುವ  ಪ್ರಧಾನಿ ಮೋದಿ ಅವರು ಅಲ್ಲಿನ ಪ್ರಧಾನಿಗೆ ಮೆಲೋಡಿ ಚಾಕೊಲೇಟ್ ನೀಡಿದ ವಿಚಾರವನ್ನು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಸಮರ್ಥನೆ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಎಂಎಲ್ ಸಿ...

6,000 ಕೋಟಿ ರೂ. ಹೂಡಿಕೆಗೆ ಆ್ಯಕ್ಸಿಸ್‌ ಕೇಡ್ಸ್‌ ಏರೊಸ್ಪೇಸ್‌ ಒಲವು- ಸಚಿವ ಎಂ. ಬಿ. ಪಾಟೀಲ್

0
ಬೆಂಗಳೂರು,ಮೇ,20,2026 (www.justkannada.in):  ʼವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದ ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಇನ್‌ಫ್ರಾಸ್ಟ್ರಕ್ಚರ್‌ ಪ್ರೈವೇಟ್‌ ಲಿಮಿಟೆಡ್‌, ರಾಜ್ಯದಲ್ಲಿ ₹6,000 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆʼ ಎಂದು ಕೈಗಾರಿಕಾ ಸಚಿವ...

ಇಡೀ ದೇಶವನ್ನೇ ಮುಳುಗಿಸಿ ಬಿಟ್ಟಲ್ರಿ- ಮೋದಿ ವಿರುದ್ದ ಸಚಿವ ಸಂತೋಷ್ ಲಾಡ್ ಕಿಡಿ

0
ಬೆಂಗಳೂರು,ಮೇ,20,2026 (www.justkannada.in): ಪಾಕಿಸ್ತಾನಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿ ಭಾರತದ ಕರೆನ್ಸಿ ಇದೆ. ಇಡೀ ದೇಶವನ್ನೇ ಮುಳುಗಿಸಿ ಬಿಟ್ಟರಲ್ಲ ಎಂದು ಪ್ರಧಾನಿ ಮೋದಿ ವಿರುದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಡುಗಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...