ಸಿಎಂ ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆಗೆ ಮಹತ್ವ ಬೇಡ-ಸಚಿವ ದಿನೇಶ್ ಗುಂಡೂರಾವ್
ಬೆಳಗಾವಿ,ಫೆಬ್ರವರಿ,16,2026 (www.justkannada.in): ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ಸಿಎಂ ಮತ್ತು ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ...
ಕರಾವಳಿ ಬಗ್ಗೆ ಮಾತನಾಡುವ ಮುನ್ನ,ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿ ಕಾಲಿಟ್ಟಿಲ್ಲ- ಪ್ರಿಯಾಂಕ್ ಖರ್ಗೆಗೆ ಬಿವೈವಿ ತಿರುಗೇಟು
ಬೆಂಗಳೂರು, ಫೆಬ್ರವರಿ,16,2026 (www.justkannada.in): ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕರಾವಳಿ ಬಗ್ಗೆ...
ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ: ಪರಿಶೀಲನೆ
ಕೊಡಗು/ಧಾರವಾಡ,ಫೆಬ್ರವರಿ,16,2026 (www.justkannada.in): ಇತ್ತೀಚೆಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದ್ದು ಈ ನಡುವೆ ಇಂದು ನ್ಯಾಯಾಲಯಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ಈ...
ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ
ಚಿತ್ರದುರ್ಗ,ಫೆಬ್ರವರಿ,16,2026 (www.justkannada.in): ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸಮೀಪದ ಡಿವಿಎಸ್ (DVS) ವಸತಿ ಶಾಲೆಯಲ್ಲಿ ನಡೆದಿದೆ.
ಕೊಟ್ರೇಶ್ ಆತ್ಮಹತ್ಯೆಗೆ ಶರಣಾದ...
ಮೈಸೂರು: ಶ್ರದ್ಧೆ, ಭಕ್ತಿಭಾವದಿಂದ ನೆರವೇರಿದ ಸಾಮೂಹಿಕ ಶ್ರೀ ಹನುಮಾನ್ ಚಾಲೀಸಾ ಪಾರಾಯಣ
ಮೈಸೂರು,ಫೆಬ್ರವರಿ,14,2026 (www.justkannada.in): ಅವಧೂತ ದತ್ತಪೀಠದ ವತಿಯಿಂದ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಸಾಮೂಹಿಕ ಶ್ರೀ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ ಶನಿವಾರ ಶ್ರದ್ಧೆ, ಭಕ್ತಿಭಾವದಿಂದ ನೆರವೇರಿತು.
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ...
ಅಹಿಂಸಾತ್ಮಕ ಚಳುವಳಿಯಾಗಿ ಗ್ರಾಮ ಸತ್ಯಾಗ್ರಹವನ್ನು ಮುಂದುವರಿಸಬೇಕಿದೆ- ಜಯದೇವ್
ಮೈಸೂರು,ಫೆಬ್ರವರಿ,14,2026 (www.justkannada.in): ಅಹಿಂಸಾತ್ಮಕ ಚಳುವಳಿಯಾಗಿ ಗ್ರಾಮ ಸತ್ಯಾಗ್ರಹವನ್ನು ಮುಂದುವರಿಸಬೇಕಿದೆ ಗಾಂಧಿವಾದಿ ಜಯದೇವ್ ಅಭಿಪ್ರಾಯ ಪಟ್ಟರು.
ಬದನವಾಳು ಸತ್ಯಾಗ್ರಹದ ಸತ್ಯಾಗ್ರಹಿಗಳ ಸಮಾಲೋಚನಾ ಸಭೆ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯಲ್ಲಿ ಜರುಗಿತು. ಸಭೆಯಲ್ಲಿ ಗಾಂಧಿವಾದಿಗಳಾದ ಪ್ರಸನ್ನ, ಜಯದೇವ್,...
ಮೈಸೂರು ಪೊಲೀಸರ ಕಾರ್ಯಾಚರಣೆ: 4 ಲಕ್ಷ ಮೌಲ್ಯದ ಮಾದಕ ವಸ್ತು ವಶ: ಆರೋಪಿ ಬಂಧನ
ಮೈಸೂರು,ಫೆಬ್ರವರಿ,14,2026 (www.justkannada.in): ಮೈಸೂರು ನಗರದಲ್ಲಿ ಅಕ್ರಮ ಮಾದಕ ವಸ್ತು ಮಾರಾಟ ಮತ್ತು ಸಾಗಾಟದ ಮೇಲೆ ಮಂಡಿ ಠಾಣಾ ಪೊಲೀಸರಿಂದ ಕಾರ್ಯಾಚರಣೆ ಮುಂದುವರೆದಿದ್ದು, ದಾಳಿ ನಡೆಸಿ 4 ಲಕ್ಷ ಮೌಲ್ಯದ 41.31 ಗ್ರಾಂ ಮಾದಕ...
ಸರ್ಕಾರಕ್ಕೆ ಸಾವಿರ ದಿನ: ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿ ವಿಶ್ವಾಸ ಗಳಿಸಿದೆ-ಹೆಚ್.ಎ ವೆಂಕಟೇಶ್
ಬೆಂಗಳೂರು,ಫೆಬ್ರವರಿ,14,2026 (www.justkannada.in): ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯಧಿಕ ಬಹುಮತದಿಂದ ಅಧಿಕಾರಕ್ಕೆ ಬಂದು 1000 ದಿನಗಳು ಕಳೆದಿವೆ. ಈ ಸಾರ್ಥಕ ಸಮಯದಲ್ಲಿ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿ ಉತ್ತಮ ಆಡಳಿತ ನೀಡುತ್ತಿರುವ ರಾಜ್ಯ ಸರ್ಕಾರ ಜನರ...
ಮೈಸೂರು ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ” Gen Z” ಥೀಮ್ ಪೋಸ್ಟ್ ಆಫೀಸ್ ಯೋಜನೆ
ಮೈಸೂರು, ಫೆ.೧೪,೨೦೨೬: ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಶೀಘ್ರದಲ್ಲೇ ‘Gen Z ಥೀಮ್’ ಪೋಸ್ಟ್ ಆಫೀಸ್ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ ಎಂದು ಕರ್ನಾಟಕ ಪೋಸ್ಟಲ್ ಸರ್ಕಲ್‌ನ ಅಂಚೆ ಸೇವೆಗಳ ನಿರ್ದೇಶಕ (ಮುಖ್ಯ ಕಚೇರಿ)...













