Tuesday, June 30, 2026

BDA Apartments

Home Blog Page 177

ದಾಖಲೆಗಳ ನಿರ್ಮಿಸಿದ ಭಾಗ್ಯಗಳ ಸರದಾರ..

0
ಬೆಂಗಳೂರು,ಫೆಬ್ರವರಿ,14,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನ ಪೂರೈಸಿದ್ದು, ಈ ನಡುವೆ ಶಾಸಕಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ಸಿಎಂ ಸಿದ್ದರಾಮಯ್ಯ ಅವರ ಆಡಳಿತಾವಧಿಯನ್ನ ಗುಣಗಾನ...

ವಿದ್ಯುತ್‌ ಅವಘಡಗಳ ಪ್ರಮಾಣ ಶೂನ್ಯಕ್ಕೆ ತರುವ ಗುರಿ ಇರಲಿ- ರಮೇಶ್‌ ಬಂಡಿಸಿದ್ದೇಗೌಡ

0
ಮೈಸೂರು, ಫೆಬ್ರವರಿ,14, 2026 (www.justkannada.in): ವಿದ್ಯುತ್ ಅವಘಡಗಳ ಪ್ರಮಾಣ ತಪ್ಪಿಸಿ ಅದನ್ನು ಶೂನ್ಯಕ್ಕೆ ಇಳಿಸುವುದು ಅತ್ಯಂತ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸೆಸ್ಕ್ ವ್ಯಾಪ್ತಿಯ ಪ್ರತಿಯೊಬ್ಬ ಪವರ್‌ ಮ್ಯಾನ್‌ ಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು...

ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ- ಸಿಎಂ ಸಿದ್ದರಾಮಯ್ಯ

0
ಹಾವೇರಿ ಫೆಬ್ರವರಿ, 14,2026 (www.justkannada.in):  ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು...

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ- ಡಿಕೆ ಶಿವಕುಮಾರ್

0
ಬೆಂಗಳೂರು,ಫೆಬ್ರವರಿ,14,2026 (www.justkannada.in):  ನಮಗೆ ವಿಶ್ವಾಸವಿದೆ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ 141 ಸ್ಥಾನವನ್ನ ಗೆಲ್ಲುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ನಡೆದ ಸಮಾವೇಶದಲ್ಲಿ...

ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮ ಮುಂದುವರೆಸುತ್ತೇವೆ- ಸಿಎಂ ಸಿದ್ದರಾಮಯ್ಯ

0
ಹಾವೇರಿ, ಫೆಬ್ರವರಿ,14,2026 (www.justkannada.in): ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ  ಮೈಲಿಗಲ್ಲು ಅಲ್ಲ. ದೇಶದ ಬಡವರು, ಮಹಿಳೆಯರು,  ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತಿದ್ದೇವೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ...

ರೈತರ ಆತ್ಮಹತ್ಯೆ, ಸರ್ಕಾರಿ ಹುದ್ದೆಗಳ ನೇಮಕಾತಿ ಇಲ್ಲ: ‘ಕೈ’ ಸರ್ಕಾರದ ಸಮಾವೇಶಕ್ಕೆ ಕುಟುಕಿದ JDS

0
ಹಾವೇರಿ,ಫೆಬ್ರವರಿ,14,2026 (www.justkannada.in):  ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದ್ದು, ಜನ ವಿರೋಧಿ ಕಾಂಗ್ರೆಸ್ ಸರ್ಕಾರದ "ನಿರರ್ಥಕ 1000 ದಿನಗಳ" ಪಟ್ಟಿಯನ್ನ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಸಮಾವೇಶಕ್ಕೆ  ಜೆಡಿಎಸ್...

ನಾಳೆ ಮಹಾ ಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇಗುಲಕ್ಕೆ ಚಿನ್ನದ ಕೊಳಗ ಹಸ್ತಾಂತರ

0
ಮೈಸೂರು,ಫೆಬ್ರವರಿ,14,2026 (www.justkannada.in): ನಾಳೆ ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬದ  ಆಚರಣೆ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆಯ ತ್ರಿನೇಶ್ವರಸ್ವಾಮಿ ದೇಗುಲದಲ್ಲಿರುವ ಮೂಲ ಶಿವಲಿಂಗಕ್ಕೆ ಚಿನ್ನದ ಕೊಳಗ ಧಾರಣೆ ಮಾಡಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ  ಮೈಸೂರು...

ನಾಯಕತ್ವ ಬದಲಾವಣೆ ವಿಚಾರ ಪದೇ ಪದೇ ಕೇಳಬೇಡಿ- ಸಿಎಂ ಸಿದ್ದರಾಮಯ್ಯ ಗರಂ

0
ಹಾವೇರಿ,ಫೆಬ್ರವರಿ,14,2026 (www.justkannada.in):  ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಯಕತ್ವ ವಿಚಾರವಾಗಿ ಪದೇ ಪದೇ ಕೇಳಬೇಡಿ ಎಂದು ಅಸಮಾಧಾನ...

ಐದು ವರ್ಷ ಅಲ್ಲ ಮುಂದಿನ 15 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಬೇಕು- ಶಾಸಕ ಹರೀಶ್ ಗೌಡ

0
ಮೈಸೂರು,ಫೆಬ್ರವರಿ,14,2026 (www.justkannada.in): ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷವೂ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯ ನವರು 5 ವರ್ಷವಲ್ಲ ಮುಂದಿನ 15 ವರ್ಷದವರೆಗೂ ಅವರೇ ಸಿಎಂ ಆಗಿರಬೇಕು ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ತಿಳಿಸಿದರು. ಮಾಧ್ಯಮಗಳ...