Home Blog Page 178

ಅನುಪಮ‌‌‌ ಪ್ರಸಾದ್ ಅವರ ‘ಚ್ಯೋದ್ಯ’ ಕಥಾಸಂಕಲನಕ್ಕೆ ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

0
ಮೈಸೂರು,ಮೇ,19,2026 (www.justkannada.in): ಕತೆಗಾರ್ತಿ ಅನುಪಮಾ ಪ್ರಸಾದ್ ಅವರ 'ಚೋದ್ಯ' ಕಥಾ ಸಂಕಲನವು  2026 ನೇ ಸಾಲಿನ ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಬೆಂಗಳೂರಿನ 'ಅಮೂಲ್ಯ ಪುಸ್ತಕ' ಪ್ರಕಾಶನವು ಈ ಸಂಕಲನವನ್ನು ಪ್ರಕಟಿಸಿದೆ. ಮೈಸೂರಿನ ಸಮತಾ...

ನಮ್ಮದು ಜನಸ್ನೇಹಿ ಸರ್ಕಾರ, ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಕೆ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.

0
ತುಮಕೂರು,ಮೇ,19,2026 (www.justkannada.in):  ನಾವು ಕರ್ನಾಟಕದಲ್ಲಿ ಜನಸ್ನೇಹಿ ಸರ್ಕಾರವನ್ನ ನೀಡುತ್ತಿದ್ದೇವೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ ಎಂದು  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನುಡಿದರು. ಇಂದು ತುಮಕೂರಿನ ಜೂನಿಯರ್...

ಕಾದಾಟದ ವೇಳೆ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಚಿಕಿತ್ಸೆ ಫಲಿಸದೆ ಸಾವು

0
ಕೊಡಗು,ಮೇ,19,2026(www.justkannada.in):  ನಿನ್ನೆ ಕೊಡಗು ಜಿಲ್ಲೆ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದೆ. ನಿನ್ನೆ ಸ್ನಾನ ಮಾಡುವ ವೇಳೆ...

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

0
ಬೆಂಗಳೂರು,ಮೇ,19,2026 (www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾಸಮಿತಿ ವತಿಯಿಂದ ನಾಳೆ ಕರೆ ನೀಡಲಾಗಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಶೇ.25ರಷ್ಟು ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ...

ಸಾರಿಗೆ ನೌಕರರ ಮುಷ್ಕರ: ಬೆಂಬಲ ವಾಪಸ್ ಪಡೆದ KSRTC ನೌಕರರ ಸಂಘ

0
ಬೆಂಗಳೂರು,ಮೇ,19,2026 (www.justkannada.in):  ಶೇ.25ರಷ್ಟು ವೇತನ ಪರಿಷ್ಕರಣೆ ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆ ಕರೆ ನೀಡಲಾಗಿರುವ ಸಾರಿಗೆ ನೌಕರರ ಮುಷ್ಕರಕ್ಕೆ ಕೆಎಸ್ ಆರ್ ಟಿಸಿ ನೌಕರರ ಸಂಘವು ನೀಡಿದ್ದ ಬೆಂಬಲವನ್ನ ವಾಪಸ್...

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್ ಗಳು ಬಂದ್

0
ಬೆಂಗಳೂರು,ಮೇ,19,2026 (www.justkannada.in): ಆನ್ ಲೈನ್ ನಲ್ಲಿ ಔಷಧಗಳ ಮಾರಾಟ ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್ ಗಳ ಬಂದ್ ಗೆ ಕರೆ ನೀಡಲಾಗಿದೆ. ಆಲ್ ಇಂಡಿಯಾ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಸಂಘಟನೆಯಿಂದ ಬಂದ್ ಗೆ...

ಅಂಗಡಿ ಮಳಿಗೆಗಳ‌ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಅಭಿಯಾನ: ಅಪರ ಜಿಲ್ಲಾಧಿಕಾರಿ

0
ಮೈಸೂರು, ಮೇ,18,2026 (www.justkannada.in): ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ನಗರದ ಆಯ್ದ ರಸ್ತೆಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಬಳಕೆ ಮಾಡುವ ಬಗ್ಗೆ ಅಭಿಯಾನ ನಡೆಸಲಾಗುವುದು...

KSRTC ನೌಕರರ ಮುಷ್ಕರ: ಪರ್ಯಾಯ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಿ- ಡಿಸಿ ಲಕ್ಷ್ಮಿಕಾಂತ ರೆಡ್ಡಿ ಸೂಚನೆ

0
ಮೈಸೂರು, ಮೇ,18,2026 (www.justkannada.in): ಕೆ.ಎಸ್.ಆರ್.ಟಿ.ಸಿ ನೌಕರರು ಮೇ 20 ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ  ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿ...

ಸಾರಿಗೆ ನೌಕರರ ಜೊತೆ ಸರ್ಕಾರದ ಸಂಧಾನ ಸಭೆ ವಿಫಲ: ಮುಷ್ಕರ ಫಿಕ್ಸ್

0
ಬೆಂಗಳೂರು,ಮೇ,18,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೇ 20 ರಂದು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರ ಜೊತೆ ಇಂದು ರಾಜ್ಯ ಸರ್ಕಾರ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಕಾರ್ಮಿಕ  ಇಲಾಖೆ...