Home Blog Page 18

ಇಸ್ಲಾಂ ಧರ್ಮವೇ ಶ್ರೇಷ್ಟ ಎಂದಿದ್ದ ಸಚಿವ ಬಸವರಾಜ ರಾಯರೆಡ್ಡಿ ಯುಟರ್ನ್

0
ಕೊಪ್ಪಳ,ಆಗಸ್ಟ್,31,2026 (www.justkannada.in):  ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳಿಕೆ ನೀಡಿದ್ದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ. ಇದೀಗ ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವ ಬಸವರಾಜ ರಾಯರೆಡ್ಡಿ...

ರೈಲು ಡಿಕ್ಕಿಯಾಗಿ  ವೃದ್ಧೆ, ಮೊಮ್ಮಕ್ಕಳು ದುರ್ಮರಣ

0
ಬೆಂಗಳೂರು ಗ್ರಾಮಾಂತರ,ಆಗಸ್ಟ್,31,2026 (www.justkannada.in):  ರೈಲು ಡಿಕ್ಕಿಯಾಗಿ ವೃದ್ಧೆ ಮೊಮ್ಮಕ್ಕಳು ಸಾವನ್ನಲ್ಲಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ನಲ್ಲಿಈ ಘಟನೆ ನಡೆದಿದೆ.  ಇರ್ಫಾನ(46) ರುಕಿಯಾ(13) ರಾಕಿಯ(8) ಮೃತಪಟ್ಟವರು....

ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ – ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ’- ಸಚಿವ ರಾಯರೆಡ್ಡಿ ಹೇಳಿಕೆಗೆ ಆರ್.ಅಶೋಕ್ ವ್ಯಂಗ್ಯ

0
ಬೆಂಗಳೂರು,ಆಗಸ್ಟ್,31,2026 (www.justkannada.in):  ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  ಸಿಎಂ...

14 ವರ್ಷಗಳ ಹೋರಾಟದ ಬಳಿಕ ವಿಟಿಯುಗೆ ರೂ.700 ಕೋಟಿಗೂ ಅಧಿಕ ಕಾರ್ಪಸ್‌ ನಿಧಿ ವಾಪಸ್

0
  ಬೆಂಗಳೂರು, Aug.30,2026: ಆದಾಯ ತೆರಿಗೆ (ಐ-ಟಿ) ಇಲಾಖೆಯೊಂದಿಗೆ 14 ವರ್ಷಗಳ ಸುದೀರ್ಘ ಹೋರಾಟದ ಬಳಿಕ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ (ವಿಟಿಯು) ಸೇರಿದ್ದ 700 ಕೋಟಿಗೂ ಅಧಿಕ ಕಾರ್ಪಸ್‌ ನಿಧಿಯನ್ನು ಮರಳಿ ಪಡೆದಿದೆ. 2012-13ರಲ್ಲಿ ಆದಾಯ...

“ಗೋದಿ ಮೀಡಿಯಾ “ ಟ್ಯಾಗ್‌ ಲೈನ್‌ ಕಳಚಲು ಸಾಮಾಜಿಕ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಿ: ಡಾ.ಯತೀಂದ್ರ.

0
  ಮೈಸೂರು, ಆ.29, 2026:  ದೇಶದಲ್ಲಿ ಮಾಧ್ಯಮದ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಮೂಡುತ್ತಿದೆ. ಜನರ ವಿಶ್ವಾಸ ಸಾಧಿಸುವುದು ಮಾಧ್ಯಮದ ಮುಂದಿರುವ ದೊಡ್ಡ ಸವಾಲಾಗಿದ್ದು, ಜನರ ವಿಶ್ವಾಸಗಳಿಸುವುದು ಅಥವಾ ಕಳೆದುಕೊಳ್ಳುವುದು ಪತ್ರಕರ್ತರ ಕೈಯಲ್ಲಿದೆ ಎಂದು ಸಚಿವ...

ಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆ ಪ್ರಮುಖ ರಸ್ತೆಗೆ ಹೆಗಡೆ ಹೆಸರು: ಡಿ ಕೆ ಶಿವಕುಮಾರ್

0
  ಬೆಂಗಳೂರು, ಆ. 29 :  "ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು...

ದಸರಾ ಆನೆಗಳ ವೀಕ್ಷಣೆಗೆ ಟಿಕೆಟ್ ಇಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ

0
ಮೈಸೂರು,ಆಗಸ್ಟ್,29,2026 (www.justkannada.in):  2026ರ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ದಸರಾ ಗಜಪಡೆ ಆಗಸ್ಟ್ 28ರಿಂದ ಅರಮನೆ ಆವರಣದಲ್ಲಿರುವ ದಸರಾ ಆನೆಗಳ ಶಿಬಿರದಲ್ಲಿ ಬೀಡುಬಿಟ್ಟಿದೆ. ಈ ನಡುವೆ, ಅರಮನೆ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ದಸರಾ ಆನೆಗಳನ್ನು ವೀಕ್ಷಿಸಲು...

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ವಿಧಾನಸೌಧ, ಮೈಸೂರು ಅರಮನೆ..!

0
ಬೆಂಗಳೂರು,ಆಗಸ್ಟ್,29,2026 (www.justkannada.in): ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ  ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ...

ಬಿಜೆಪಿ ಕಚೇರಿ ತನಿಖಾ ಸಂಸ್ಥೆಯಲ್ಲ: ನಾಗೇಂದ್ರ ಎಲ್ಲಾ ಹೋರಾಟಕ್ಕೂ ಸಿದ್ದ- ಬಿ.ಕೆ ಹರಿಪ್ರಸಾದ್

0
ಬೆಂಗಳೂರು,ಆಗಸ್ಟ್,29,2026 (www.justkannada.in):  ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡಿರುವ ವಿಚಾರ ಸಂಬಂಧ ಪ್ರತಿಭಟನೆ ನಡೆಸಿದ್ದ ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್  ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಬಿ.ಕೆ ಹರಿಪ್ರಸಾದ್,  ಬಿಜೆಪಿಯವರು...

ಬಿ.ನಾಗೇಂದ್ರ ರಾಜೀನಾಮೆ ವೇಳೆ ಸುರಿಸಿದ ಕಣ್ಣೀರು ಬಿಜೆಪಿಯನ್ನು ನಾಶ ಮಾಡಲಿದೆ-ಸಚಿವ ಮಧು ಬಂಗಾರಪ್ಪ

0
ಬೆಂಗಳೂರು, ಆಗಸ್ಟ್,29,2026 (www.justkannada.in): ಅನಗತ್ಯ ಆರೋಪದ ಕಾರಣದಿಂದ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಹಾಕಿದ ಕಣ್ಣೀರು ರಾಜ್ಯದಲ್ಲಿ ಬಿಜೆಪಿಯನ್ನು ನಾಶ ಮಾಡಲಿದೆ ಎಂದು ಶಾಲಾ ಶಿಕ್ಷಣ ಮತ್ತು...