Home Blog Page 180

ಭ್ರಷ್ಟಾಚಾರ, ಕಮಿಷನ್ ಆರೋಪ: ಸಿಎಂ, ಡಿಸಿಎಂ ಉತ್ತರಿಸದೇ ಮೌನ- ಶಾಸಕ ಸುರೇಶ್ ಗೌಡ

0
ತುಮಕೂರು,ಮೇ,18,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಭ್ರಷ್ಟಾಚಾರ ಕಮಿಷನ್ ಆರೋಪ ಕೇಳಿ ಬರುತ್ತಿದೆ ಆದರೆ  ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಇದಕ್ಕೆ ಉತ್ತರ ನೀಡದೆ ಮೌನ ವಹಿಸಿದ್ದಾರೆ ಎಂದು ತುಮಕೂರು...

ಮೇ 20ರ ಸಾರಿಗೆ ನೌಕರರ ಮುಷ್ಕರ ನಿರ್ಬಂಧ ಕೋರಿ ಹೈಕೋರ್ಟ್ ಗೆ PIL

0
ಬೆಂಗಳೂರು,ಮೇ,18,2026 (www.justkannada.in):  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೇ 20ರಂದು ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು ಇದನ್ನು ನಿರ್ಬಂಧಿಸಿ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸುದ್ದಿಗುಂಟೆಪಾಳ್ಯದ...

ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC

0
ಬೆಂಗಳೂರು,ಮೇ,18,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ...

ನನ್ನ ಕೈಲಾದ ಮಟ್ಟಿಗೆ ರಾಜ್ಯದ ಜನತೆಗಾಗಿ ಹೋರಾಟ ಮಾಡಲು ಸಂಕಲ್ಪ- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು.

0
ಬೆಂಗಳೂರು,ಮೇ,15,2026 (www.justkannada.in): ನನ್ನ ಕೈಲಾದ ಮಟ್ಟಿಗೆ ರಾಜ್ಯದ ಜನತೆಗಾಗಿ ಹೋರಾಟ ಮಾಡಲು ಸಂಕಲ್ಪ ಮಾಡಿದ್ದೇನೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿಳಿಸಿದ್ದಾರೆ. ಇಂದು ಮಾಜಿ ಪ್ರಧಾನಿ ಹೆಚ್...

ಶಕ್ತಿ ಪ್ರದರ್ಶನ ಅಲ್ಲ, ನುಡಿದಂತೆ ನಡೆದಿದ್ದೇವೆ ಎಂದು ಹೇಳಲು ಹೊರಟಿದ್ದೇವೆ ಅಷ್ಟೆ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಮೇ,18,2026 (www.justkannada.in):  ತುಮಕೂರಿನಲ್ಲಿ ಸಾಧನಾ ಸಮಾವೇಶ ವಿಚಾರ, ಇದು ಶಕ್ತಿಪ್ರದರ್ಶನ ಅಲ್ಲ. ನುಡಿದಂತೆ ನಡೆದಿದ್ದೇವೆ ಎಂದು ಹೇಳಲು ಹೊರಟಿದ್ದೇವೆ ಅಷ್ಟೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ...

ಕೇರಳ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ

0
ತಿರುವನಂತಪುರಂ,ಮೇ,18,2026 (www.justkannada.in):   ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ತಿರುವನಂತಪುರ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ...

ರಾಜ್ಯದಲ್ಲೇ ಮಧ್ಯಮ ಸ್ತರದ ಸುಧಾರಿತ ಯುದ್ಧ ವಿಮಾನ ಘಟಕ ಸ್ಥಾಪಿಸಿ: ರಾಜನಾಥ್ ಸಿಂಗ್ ಗೆ ಸಚಿವ ಎಂ.ಬಿ ಪಾಟೀಲ್...

0
ಬೆಂಗಳೂರು,ಮೇ,16,2026 (www.justkannada.in):  ರಕ್ಷಣಾ ಇಲಾಖೆಯ ಅಡಿಯಲ್ಲಿರುವ ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ (ಎಡಿಎ) ಸ್ಥಾಪಿಸಲು ಉದ್ದೇಶಿಸಿರುವ ಮಧ್ಯಮ ಸ್ತರದ ಸುಧಾರಿತ ಯುದ್ಧ ವಿಮಾನ (ಅಡ್ವಾನ್ಸ್ಡ್ ಮೀಡಿಯಂ ಕಾಂಬ್ಯಾಟ್ ಏರ್ ಕ್ರಾಫ್ಟ್ (ಎಎಂಸಿಎ) ನಿರ್ಮಾಣದ ಕ್ಯಾಂಪಸ್ಸನ್ನು...

ಜಮೀನು ಕಿತ್ತುಕೊಂಡು ದಂಧೆ: ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ; ಹೆಚ್.ಡಿ. ದೇವೇಗೌಡರ ಘೋಷಣೆ

0
ಬೆಂಗಳೂರು 16 ಮೇ 2026 (www.justkannada.in): ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಈ ದಂಧೆಯ...

ನುಡಿದಂತೆ ನಡೆದಿರುವುದಕ್ಕೆ ಸಾಧನಾ ಸಮಾವೇಶ- ಸಚಿವ ಡಾ. ಶರಣಪ್ರಕಾಶ ಪಾಟೀಲ್‌

0
ಬೆಂಗಳೂರು, ಮೇ, 16,2026 (www.justkannada.in):  ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷದಲ್ಲಿ ನುಡಿದಂತೆ ನಡೆದಿದೆ. ಅದೇ ಕಾರಣಕ್ಕೆ ಸಾಧನ ಸಮಾವೇಶ ಮಾಡುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು...

ನೀಟ್ ಪರೀಕ್ಷೆ ರದ್ದತಿಗೆ ವಿಶೇಷ  ಅಧಿವೇಶನಕ್ಕೆ KPCC ವಕ್ತಾರ ಎಚ್ಎ ವೆಂಕಟೇಶ್ ಒತ್ತಾಯ

0
ಮೈಸೂರು,ಮೇ,16,2026 (www.justkannada.in): ವೃತ್ತಿಪರ ವೈದ್ಯಕೀಯ ಕೋರ್ಸ್ ಪ್ರವೇಶ ಪರೀಕ್ಷೆಯಾಗಿರುವ ನೀಟ್ ಈಗ ಗೊಂದಲದ ಗೂಡಾಗಿದೆ. ರಾಷ್ಟ್ರೀಯ ಮಟ್ಟದ ಪ್ರಮುಖ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಪದೇ ಪದೇ ವಿಫಲವಾಗಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ...