ಮುಂಗಾರು ಎದುರಿಸಲು ಸೆಸ್ಕ್ ಸನ್ನದ್ಧವಾಗಿರಲಿ- ಪ್ರಭಾರ ಎಂಡಿ ನಿತೇಶ್ ಪಾಟೀಲ್ ಸೂಚನೆ
ಮೈಸೂರು, ಮೇ, 16, 2026 (www.justkannada.in): ಮುಂಗಾರು ಅವಧಿಯಲ್ಲಿ ಉಂಟಾಗಬಹುದಾದ ವಿದ್ಯುತ್ ವ್ಯತ್ಯಯ ಹಾಗೂ ತುರ್ತು ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸೆಸ್ಕ್ ಸಂಪೂರ್ಣ ಸನ್ನದ್ಧವಾಗಿರಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕೋರ್ಟ್ ನಿರ್ದೇಶನದಲ್ಲಿ ತನಿಖೆ ನಡೆಯಲಿ: ಸಚಿವ ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು, ಮೇ,16,2026 (www.justkannada.in): ಇತ್ತೀಚೆಗೆ ನೀಟ್ ಪ್ರಶ್ನೆ ಸೋರಿಕೆಯಾಗಿದ್ದು, ಇಡೀ ವಿದ್ಯಾರ್ಥಿ ಸಮೂಹಕ್ಕೆ ಮಾಡಿರುವ ಬಹುದೊಡ್ಡ ಅನ್ಯಾಯವಾಗಿದೆ. ವೈದ್ಯರಾಗಬೇಕು ಎಂಬ ಸಾವಿರಾರು ಕನಸುಗಳನ್ನು ಹೊತ್ತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ ...
ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್ ಸೀಟ್ ಲಭ್ಯ- ಸಚಿವ ಡಾ. ಶರಣಪ್ರಕಾಶ ಪಾಟೀಲ್
ಬೆಂಗಳೂರು, ಮೇ, 16,2026 (www.justkannada.in): ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ...
ಬಿಡದಿ ಟೌನ್ ಶಿಪ್ ನಿರ್ಮಾಣ: ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ- ಮಾಜಿ ಪ್ರಧಾನಿ ಹೆಚ್.ಡಿಡಿ ಗುಡುಗು
ಬೆಂಗಳೂರು,ಮೇ,16,2026 (www.justkannada.in): ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ವಿರೋಧ ವ್ಯಕ್ತಪಡಿಸಿದ್ದು, ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ ಎಂದು ಗುಡುಗಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ...
ಜಿಟಿ ದೇವೇಗೌಡರು ತಪ್ಪನ್ನ ತಿದ್ದುಕೊಂಡು ಪಕ್ಷದಲ್ಲೇ ಉಳಿದ್ರೆ ನಮ್ಮ ಅಭ್ಯಂತರವಿಲ್ಲ- ಸಾ.ರಾ ಮಹೇಶ್
ಮೈಸೂರು,ಮೇ,16,2026 (www.justkannada.in): ಶಾಸಕ ಜಿ.ಟಿ ದೇವೇಗೌಡರು ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ ಮಹೇಶ್ ತಿಳಿಸಿದ್ದಾರೆ.
ನಿನ್ನೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನ ಶಾಸಕ ಜಿ.ಟಿ...
SIR ಸಮರ್ಥವಾಗಿ ಎದುರಿಸಲು ಸರ್ಕಾರ ಸಿದ್ದ- ಸಚಿವ ಎಂ.ಬಿ ಪಾಟೀಲ್
ವಿಜಯಪುರ,ಮೇ,16,2026 (www.justkannada.in): ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿಚಾರ ಸಂಬಂಧ ಸರ್ಕಾರ ಸಮರ್ಥವಾಗಿ ಎಸ್ ಐಆರ್ ಎದುರಿಸಲು ಸಿದ್ದವಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಎಂ.ಬಿ...
ಈಶ ಗ್ರಾಮೋತ್ಸವ’ದಿಂದ ಗ್ರಾಮೀಣ ಮಹಿಳೆಯರಿಗಾಗಿ ‘ಉಚಿತ ಥ್ರೋಬಾಲ್ ತರಬೇತಿ ಶಿಬಿರ’
ಮೈಸೂರು,ಮೇ,16, 2026 (www.justkannada.in): ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವ ಈಶ ಗ್ರಾಮೋತ್ಸವ, ತನ್ನ 2026 ರ ಆವೃತ್ತಿಗೆ ಮುಂಚೆ, ಕರ್ನಾಟಕದಾದ್ಯಂತ ಗ್ರಾಮೀಣ ಮಹಿಳೆಯರಿಗಾಗಿ ಉಚಿತ ಥ್ರೋಬಾಲ್ ತರಬೇತಿ ಶಿಬಿರಗಳನ್ನು ‘ಈಶ ಔಟ್ರೀಚ್’...
ದೇಶವಾಳಲು ಮೋದಿಗೆ ಆಗಲ್ಲ: ಆರ್ಥಿಕ ತಜ್ಞರನ್ನ ದೇಶದ ಪ್ರಧಾನಿ ಮಾಡಲಿ- ಬಸವರಾಜ ರಾಯರೆಡ್ಡಿ
ಕೊಪ್ಪಳ,ಮೇ,16,2026 (www.justkannada.in): ಪ್ರಧಾನಿ ನರೇಂದ್ರ ಮೋದಿಗೆ ದೇಶವಾಳಲು ಆಗುವುದಿಲ್ಲ. ಹೀಗಾಗಿ ಯಾರಾದರೂ ಅರ್ಥಿಕ ತಜ್ಞರನ್ನ ದೇಶದ ಪ್ರಧಾನಿ ಆಗಿ ಮಾಡಲಿ ಎಂದು ಶಾಸಕ ಬಸವರಾಜ ರಾಯರೆಡ್ಡಿ ಆಗ್ರಹಿಸಿದರು.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕುರಿತು...
ಇದು ಜಿಗಣೆ ಸರ್ಕಾರ: ಜನರಿಗೆ ಮಾಡಿದ ಮೋಸವೇ ಸಾಧನೆನಾ? ಛಲವಾದಿ ನಾರಾಯಣಸ್ವಾಮಿ ಕಿಡಿ
ಚಿಕ್ಕಮಗಳೂರು,ಮೇ,16,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಸಾಧನಾ ಸಮಾವೇಶ ಆಯೋಜಿಸಿರುವುದಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಆಕ್ಷೇಪಿಸಿರುವ ಛಲವಾದಿ...
ರಾಹುಲ್ ಯುದ್ದಕ್ಕೂ ಮೊದಲೇ ಎಚ್ಚರಿಸಿದ್ದರು: ಆದ್ರೆ ಗಮನ ಕೊಡಲಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ,ಮೇ,16,2026 (www.justkannada.in): ದೇಶದ ಅರ್ಥ ವ್ಯವಸ್ಥೆ ಹಾಳಾಗುತ್ತೆ ಎಂದು 6 ತಿಂಗಳ ಮೊದಲೇ ಯುದ್ದಕ್ಕೂ ಮೊದಲೇ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದರು. ಆದರೆ ಅದರ ಬಗ್ಗೆ ಗಮನ ಕೊಡಲಿಲ್ಲ ಎಂದು ಮಹಿಳಾ ಮತ್ತು...













