Home Blog Page 182

ನೀಟ್  ರದ್ದು ಹಿನ್ನೆಲೆ : ಮೂವರು ಆಕಾಂಕ್ಷಿಗಳು ಆತ್ಮಹತ್ಯೆಗೆ ಶರಣು

0
ನವದೆಹಲಿ,ಮೇ,16,2026 (www.justkannada.in):  ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ  ಸೋರಿಕೆಯಾದ ಹಿನ್ನೆಲೆ ನೀಟ್ ಪರೀಕ್ಷೆಯನ್ನು ರದ್ದು ಮಾಡಿದ್ದಕ್ಕೆ ಮೂವರು ಆಕಾಂಕ್ಷಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶ, ದೆಹಲಿ, ರಾಜಸ್ತಾನಗಳಲ್ಲಿ ಮೂವರು ನೀಟ್ ಆಕಾಂಕ್ಷಿಗಳು...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿ ವಿರುದ್ದ ಸಚಿವ ವೆಂಕಟೇಶ್ ವಾಗ್ದಾಳಿ

0
ಚಾಮರಾಜನಗರ,ಮೇ,16,2026 (www.justkannada.in): ಪೆಟ್ರೋಲ್, ಡೀಸೆಲ್ ದರ  3ರೂ.ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ವೆಂಕಟೇಶ್,  ಪಿಎಂ ಮೋದಿ...

ಬೆಂಗಾವಲು ವಾಹನ ಕಡಿಮೆ ಮಾಡಿದ ವಿಚಾರ: ಇವೆಲ್ಲ ನಾಟಕೀಯ ಎಂದ ಸಚಿವ ಎಂ.ಬಿ ಪಾಟೀಲ್

0
ವಿಜಯಪುರ,ಮೇ,15,2026 (www.justkannada.in): ಇಂಧನ ಮಿತ ಬಳಕೆಗೆ  ಪ್ರಧಾನಿ ಮೋದಿ ಕರೆ ನೀಡಿದ ಬೆನ್ನಲ್ಲೆ ಬೆಂಗಾವಲು ವಾಹನ ಕಡಿಮೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ...

ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ನಾವೇ ಹೊರುತ್ತೇವೆ: ಮರುಪರೀಕ್ಷೆಗೆ ಶುಲ್ಕವಿಲ್ಲ – ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

0
ನವದೆಹಲಿ,ಮೇ,15,2026 (www.justkannada.in): ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ನಾವೇ ಹೊರುತ್ತೇವೆ. ತಪ್ಪಿತಸ್ಥರ ವಿರುದ್ದ ಕ್ರಮಗೊಳ್ಳುತ್ತೇವೆ ಎಂದು  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ ಕೇಂದ್ರ...

ಸೇತುವೆ ಮೇಲಿಂದ ಉರುಳಿ ಬಿದ್ದ ಟ್ರ್ಯಾಕ್ಟರ್ ಒಂದೇ ಕುಟುಂಬದ 6 ಮಂದಿ ಸಾವು

0
ಕೊಪ್ಪಳ, ಮೇ,15,2026 (www.justkannada.in):  ಹಿಂದಿನಿಂದ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಉರುಳಿಬಿದ್ದು ಒಂದೇ ಕುಟುಂಬದ 6 ಮಂದಿ ಅಸುನೀಗಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ನಡೆದಿದೆ. ಮುನಿರಾಬಾದ್  ಸಮೀಪದ ತುಂಗಭದ್ರಾ...

ಸಿಬ್ಬಂದಿ ಕೊರತೆಯಿಂದ ಕುಸಿಯುತ್ತಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ : ತನಿಖೆಗಳ ನಡುವೆಯೇ ಆಡಳಿತಕ್ಕೆ ಮತ್ತೊಂದು ಸಂಕಷ್ಟ

0
  ಮೈಸೂರು , ಮೇ.೧೫,೨೦೨೬ : ಈಗಾಗಲೇ ಹಲವು ವಿವಾದಗಳು, ಲೋಕಾಯುಕ್ತ ಹಾಗೂ ಇಡಿ ತನಿಖೆಗಳ ಒತ್ತಡ, ಸಾರ್ವಜನಿಕ ಟೀಕೆ ಮತ್ತು ಆಡಳಿತಾತ್ಮಕ ಗೊಂದಲಗಳ ನಡುವೆ ಸಿಲುಕಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಇದೀಗ...

‘ಕ್ಯಾಂಪಸ್ ಟು ಕೆರಿಯರ್’ ಯುವಜನರನ್ನ ನಾಳೆಯ ಅವಕಾಶಗಳಿಗೂ ಸಿದ್ಧಪಡಿಸುವ ಕಾರ್ಯಕ್ರಮ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮೇ,15,2026 (www.justkannada.in): ಕ್ಯಾಂಪಸ್ ಟು ಕೆರಿಯರ್ ಕಾರ್ಯಕ್ರಮ ನಮ್ಮ ಯುವಜನರನ್ನು ಇಂದಿನ ಉದ್ಯೋಗಗಳಿಗೆ ಮಾತ್ರವಲ್ಲದೆ, ನಾಳೆಯ ಅವಕಾಶಗಳಿಗೂ ಸಿದ್ಧಪಡಿಸುವ ಕರ್ನಾಟಕದ ದೃಢಸಂಕಲ್ಪವನ್ನು ಪ್ರತಿಬಿಂಬಿಸುವ ಕಾರ್ಯಕ್ರಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಉನ್ನತ ಶಿಕ್ಷಣ ಇಲಾಖೆಯ...

ಮತದಾರರ ಪಟ್ಟಿ ಪರಿಷ್ಕರಣೆ: ಶೇ 86 ರಷ್ಟು ಮ್ಯಾಪಿಂಗ್ ಕೆಲಸ ಮುಗಿದಿದೆ-ರಾಜ್ಯ ಮುಖ್ಯ ಚುನಾವಣಾಧಿಕಾರಿ

0
ಬೆಂಗಳೂರು,ಮೇ,15,2026 (www.justkannada.in): ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ವಿಚಾರ. ರಾಜ್ಯದಲ್ಲಿ ಶೇ. 86 ರಷ್ಟು ಮ್ಯಾಪಿಂಗ್ ಕೆಲಸ ಮುಗಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ. ಇಂದು ಈ ಕುರಿತು...

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿಂಪಡೆಯಿರಿ- ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

0
ಬೆಂಗಳೂರು,ಮೇ,15,2026 (www.justkannada.in): ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು  ಒತ್ತಾಯಿಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ನಿರ್ಧಾರ ಖಂಡಿಸಿದ ಸಿಎಂ ಸಿದ್ದರಾಮಯ್ಯ, ವಿವಿಧ ರಾಜ್ಯಗಳ...

ಹಿಜಾಬ್ ವಿವಾದ: ವಿದ್ಯಾರ್ಥಿಗಳನ್ನು ಧಾರ್ಮಿಕವಾಗಿ ಇಬ್ಬಾಗ ಮಾಡುವ ಸಾಧ್ಯತೆ- ಹಿರಿಯ ವಕೀಲ ಅ.ಮ.ಭಾಸ್ಕರ್

0
ಮೈಸೂರು,ಮೇ,15,2026 (www.justkannada.in): ರಾಜ್ಯದಲ್ಲಿ ಮತ್ತೆ ಹಿಜಾಬ್ ,ಕೇಸರಿ ಶಾಲಿನ ವಿವಾದ ಮುನ್ನೆಲೆಗೆ ಬಂದಿದ್ದು,ಪರ –ವಿರೋಧ ಚರ್ಚೆಗಳು ಶುರುವಾಗಿದೆ.  ಈ ಕುರಿತು ಪ್ರತಿಕ್ರಿಯಿಸಿರುವ ಮೈಸೂರಿನ ಹಿರಿಯ ವಕೀಲ ಅ.ಮ.ಭಾಸ್ಕರ್, ಧಾರ್ಮಿಕ ಆಚರಣೆ ವಿಷಯ ವಿದ್ಯಾರ್ಥಿಗಳನ್ನು...