ರಾಜ್ಯದಲ್ಲಿ SIR ಮ್ಯಾಪಿಂಗ್: ಜನರ ಹೆಸರನ್ನು ಮತಪಟ್ಟಿಯಿಂದ ತೆಗೆಯಲಿದ್ದಾರೆ- ಸಚಿವ ಸಂತೋಷ್ ಲಾಡ್
ಬೆಂಗಳೂರು,ಮೇ,15,2026 (www.justkannada.in): ದೇಶದಲ್ಲಿ ಎಸ್ ಐಆರ್ ಮ್ಯಾಪಿಂಗ್ ಶುರುವಾಗಿದ್ದು, ಜನರ ಹೆಸರನ್ನು ಮತಪಟ್ಟಿಯಿಂದ ತೆಗೆಯಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಎಸ್...
ಡಿಸಿಎಂ ಡಿಕೆಶಿ ಹುಟ್ಟುಹಬ್ಬ: ನಿವಾಸಕ್ಕೆ ಬಂದು ಆಶೀರ್ವಾದಿಸಿದ ಪುರೋಹಿತರು
ಬೆಂಗಳೂರು,ಮೇ,15,2026 (www.justkannada.in): ಇಂದು ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪುರೋಹಿತರು ನಿವಾಸಕ್ಕೆ ಆಗಮಿಸಿ ಆಶೀರ್ವಾದಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿ ಆಗಮಿಸಿದ ಪುರೋಹಿತರು ಮನ್ಯುಸ್ತುಕ್ತ ಪಠಿಸಿ ಅಧಿಕಾರ, ಅಂದುಕೊಂಡಿದ್ದು...
ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ
ನವದೆಹಲಿ,ಮೇ,15,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. 1 ವರ್ಷಗಳ ಕಾಲ ಸಾಕ್ಷ್ಯ ವಿಚಾರಣೆ ನಡೆಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದ್ದು ಈ ಮೂಲಕ ನಟ...
ದೇಶವನ್ನ ಸಂಬಾಳಿಸಲು ಪ್ರಧಾನಿ ಮೋದಿಗೆ ಆಗುತ್ತಿಲ್ಲ- ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ
ಬೆಂಗಳೂರು,ಮೇ,15,2026 (www.justkannada.in): ಅಂತರಾಷ್ಟ್ರೀಯ ಸಂಬಂಧ ಉಳಿಸಿಕೊಳ್ಳುಲು ಪ್ರಧಾನಿ ಮೋದಿ ವಿಫಲರಾಗಿದ್ದಾರೆ. ದೇಶವನ್ನ ಸಂಬಾಳಿಸಲು ಮೋದಿಗೆ ಆಗುತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ ಮಾಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,...
NEET UG ಮರು ಪರೀಕ್ಷೆಗೆ ದಿನಾಂಕ ನಿಗದಿ
ನವದೆಹಲಿ,ಮೇ,15,2026 (www.justkannada.in): ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರದ್ದುಗೊಂಡಿದ್ದ ನೀಟ್ ಯುಜಿ ಮರು ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ದಿನಾಂಕ ನಿಗದಿ ಮಾಡಿದೆ.
ಜೂನ್ 21 ರ ಭಾನುವಾರ ನೀಟ್ ಯುಜಿ ಪರೀಕ್ಷೆ ನಡೆಯಲಿದೆ ಎಂದು...
ಹಿಜಾಬ್ ಬಗ್ಗೆ ಮಾತನಾಡ್ತೀರಾ? ಜನಿವಾರ ಕಾಣಿಸಲ್ವಾ? ಬಿಜೆಪಿಗೆ ಸಚಿವ ಮಧು ಬಂಗಾರಪ್ಪ ಟಾಂಗ್
ಬೆಂಗಳೂರು,ಮೇ,14,2026 (www.justkannada.in) : ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿ ಕೇಸರಿ ಶಾಲಿಗೆ ಅವಕಾಶ ನಿರಾಕರಿಸುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಮುಗಿಬಿದ್ದ ಬಿಜೆಪಿ ನಾಯಕರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...
ಮೈಸೂರು: ಮೇ 16 ರಂದು ‘ಹಿಂದೂ ಎಜುಕೇಶನ್ ಪ್ಲಸ್ ಕರಿಯರ್ ಕೌನ್ಸೆಲಿಂಗ್ ಫೇರ್ – 2026’
ಮೈಸೂರು,ಮೇ,14,2026 (www.justkannada.in): ವಿದ್ಯಾರ್ಥಿಗಳ ಭವಿಷ್ಯದ ಹಾದಿಗೆ ಮಾರ್ಗದರ್ಶಿಯಾದ 'ದಿ ಹಿಂದೂ ಎಜುಕೇಶನ್ ಪ್ಲಸ್ ಕರಿಯರ್ ಕೌನ್ಸೆಲಿಂಗ್ ಫೇರ್ - 2026' 24ನೇ ಆವೃತ್ತಿಯು ರಾಜ್ಯಾದ್ಯಂತ ವಿವಿಧೆಡೆ ಆರಂಭಗೊಂಡಿದೆ.
ಮೈಸೂರಿನಲ್ಲಿ ಮೇ 16ರ ಶನಿವಾರ ಬೆಳಗ್ಗೆ...
ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಗುಣಮಟ್ಟ ಕಾಪಾಡಿ-ಸಿಎಂ ಸಿದ್ದರಾಮಯ್ಯ ಸೂಚನೆ
ಮೈಸೂರು, ಮೇ, 14,2026 (www.justkannada.in): ಮೈಸೂರು ನಗರದ ಅಭಿವೃದ್ಧಿ ಕಾಮಗಾರಿಗಳು ನಿಗಧಿತ ಅವಧಿಯಲ್ಲಿ ಪೂರ್ಣಗೊಳ್ಳುವ ಜೊತೆಗೆ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನ...
ಆ. 9 ರಂದು ‘ನಂದಿ ಹಿಲ್ಸ್ ಮಾನ್ಸೂನ್ ರನ್’: ನೋಂದಣಿ ಆರಂಭ
ಬೆಂಗಳೂರು ಗ್ರಾಮಾಂತರ ಮೇ,14,2026 (www.justkannada.in): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಿವ್ಯಶ್ರೀ ನಂದಿ ಹಿಲ್ಸ್ ಮಾನ್ಸೂನ್ ರನ್-2026 ಎರಡನೇ ಆವೃತ್ತಿಯನ್ನು ಆಗಸ್ಟ್ 9ರಂದು ನಂದಿ ಬೆಟ್ಟದಲ್ಲಿ ಆಯೋಜಿಸಲಾಗಿದ್ದು ನೋಂದಣಿ ಆರಂಭವಾಗಿದೆ.
ನಂದಿ...
ಮುಸ್ಲಿಮರ ಮುನಿಸಿಗೆ “ಹಿಜಾಬ್” ಮುಲಾಮು!? ಆರ್.ಅಶೋಕ್ ಟೀಕೆ
ಬೆಂಗಳೂರು,ಮೇ,14,2026 (www.justkannada.in): ಶಾಲಾ ಸಮವಸ್ತ್ರ ಕುರಿತು 2022ರ ಆದೇಶ ಹಿಂಪಡೆದು ಶಾಲಾಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿ ಕೇಸರಿ ಶಾಲಿಗೆ ಅವಕಾಶ ನಿರಾಕರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ.
ಈ...













