Home Blog Page 184

ನೀಟ್ ಪರೀಕ್ಷೆ ರದ್ದು: ಆಡಳಿತಾತ್ಮಕ ವೈಪಲ್ಯ, ಯುವಜನತೆಗೆ ಬಗೆದ ಕ್ರೂರ ದ್ರೋಹ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮೇ,14,2026 (www.justkannada.in): ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ ಎಂದು...

ಮೈಸೂರು ನೂತನ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಿಎಂ: ಯೋಜನೆಯ ವಿಶೇಷತೆಗಳ ವಿವರ ಹೀಗಿದೆ..

0
ಮೈಸೂರು,ಮೇ,14,2026 (www.justkannada.in): 129.00 ಕೋಟಿ ರೂ ವೆಚ್ಚದ ಮೈಸೂರು ನಗರದ ಬನ್ನಿಮಂಟಪದಲ್ಲಿನ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪರಿಶೀಲನೆ ನಡೆಸಿದರು. ಇಂದು ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಗರದಾದ್ಯಂತ...

ಮೈಸೂರು ಮಹಾರಾಣಿ ಕಾಲೇಜು ಹಾಸ್ಟೆಲ್ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

0
ಮೈಸೂರು,ಮೇ,14,2026 (www.justkannada.in): ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ಹಾಸ್ಟೆಲ್‌ ಕಟ್ಟಡ ಹಾಗೂ ವಿಜ್ಞಾನ ಕಾಲೇಜು ಕಟ್ಟಡದ ಕಾಮಗಾರಿಯನ್ನ ಸಿಎಂ ಸಿದ್ದರಾಮಯ್ಯ ಪರಿಶೀಲಿಸಿದರು. ಕರ್ನಾಟಕದ ದೂರದ ಪ್ರದೇಶಗಳ ಅನೇಕ ವಿದ್ಯಾರ್ಥಿಗಳು ತಮ್ಮ...

ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ- MLC ಸಿ.ಟಿ ರವಿ

0
ಬೆಂಗಳೂರು,ಮೇ,14,2026 (www.justkannada.in):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರ ಸಂಬಂಧ ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಇಂದು ಮಾಧ್ಯಮಗಳ...

ವಿದ್ಯುತ್ ಮಾರ್ಗಗಳ ಭೂಗತ ಕೇಬಲ್‌ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

0
ಮೈಸೂರು,ಮೇ,14,2026 (www.justkannada.in): ಮೈಸೂರು ನಗರ ವ್ಯಾಪ್ತಿಯಲ್ಲಿ ರಿಂಗ್ ರೋಡ್ ಒಳ ಭಾಗದಲ್ಲಿ ಹಾಲಿ ಇರುವ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ ನಿಂದ ಬದಲಾಯಿಸುವ ಕಾಮಗಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

12ನೇ ತರಗತಿಯವರೆಗೆ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು- ಸಿಎಂ ಸಿದ್ದರಾಮಯ್ಯ

0
ಮೈಸೂರು, ಮೇ, 14,2026 (www.justkannada.in): ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ  ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ  ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ  ಸಿದ್ದರಾಮಯ್ಯನವರು ತಿಳಿಸಿದರು. ಇಂದು  ...

 ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್  ಆಯ್ಕೆ

0
ತಿರವನಂತಪುರಂ,ಮೇ,14,2026 (www.justkannada.in):  ಕೇರಳ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್  ಆಯ್ಕೆಯಾಗಿದ್ದಾರೆ. ಕೇರಳ ಸಿಎಂ ಹೆಸರನ್ನ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದ್ದು ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್  ಆಯ್ಕೆಯಾಗಿದ್ದಾರೆ. ಈ ಮೂಲಕ...

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

0
ಮೈಸೂರು,ಮೇ,14,2026 (www.justkannada.in): ಇದೀಗ ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲಿನ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು ಶಾಲಾಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿ ಕೇಸರಿ ಶಾಲಿಗೆ ಅವಕಾಶ ನಿರಾಕರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ...

ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ನಲ್ಲಿ FIR ದಾಖಲು..!

0
ಗದಗ,ಮೇ,14,2026 (www.justkannada.in): ಗದಗ ಜಿಲ್ಲೆ ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ಈಗ  ಮತ್ತೊಂದು  ಸಂಕಷ್ಟ ಶುರುವಾಗಿದ್ದು, ಸ್ವಾಮೀಜಿ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ಬಾಲಕನಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ...

ಹಿಜಾಬ್ ಗೆ ಅವಕಾಶ : ಉಪಚುನಾವಣೆಯ ನೋವು ಮರೆಯಲು ಮುಸ್ಲೀಮರ ತುಷ್ಟೀಕರಣ-ಶಾಸಕ ಸುನೀಲ್ ಕುಮಾರ್

0
ಬೆಂಗಳೂರು,ಮೇ,14,2026 (www.justkannada.in): ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕೆಂಡ ಕಾರಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಸುನೀಲ್ ಕುಮಾರ್, ಕಾಂಗ್ರೆಸ್...