1 ಎಕರೆ ಅತಿಕ್ರಮಿತ ಜಾಗ ತೆರವು ಮಾಡಿದ MDA ಅಧಿಕಾರಿಗಳು.
ಮೈಸೂರು,ಮೇ,13,2026 (www.justkannada.in): ಮೈಸೂರು ತಾಲ್ಲೂಕಿನ ನಾಚನಹಳ್ಳಿ ಗ್ರಾಮದ ಸರ್ವೆ ನಂಬರ್ 21ರಲ್ಲಿ ಇರುವ 8 ಎಕರೆ 2 ಗುಂಟೆ ಪ್ರದೇಶದ ಪೈಕಿ ಸುಮಾರು 1 ಎಕರೆ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿರುವುದು...
ವಿಶ್ವಾಸ ಮತ ಗೆದ್ದ ತಮಿಳುನಾಡು ಸಿಎಂ ವಿಜಯ್: 144 ಶಾಸಕರ ಬೆಂಬಲ
ಚೆನ್ನೈ,ಮೇ,13,2026 (www.justkannada.in): ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಿದ್ದಾರೆ.
ಇಂದು ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಕ್ರಿಯೆ ನಡೆಯಿತು. ಈ ವೇಳೆ ಸಿಎಂ ವಿಜಯ್ ನೇತೃತ್ವದ ಸರ್ಕಾರಕ್ಕೆ 144 ಶಾಸಕರು ಬೆಂಬಲ...
ತಮಿಳುನಾಡಿನ ಜನರಿಗಾಗಿ ಕೆಲಸ: ದ್ವೇಷದ ರಾಜಕಾರಣ ಮಾಡಲ್ಲ- ಸಿಎಂ ವಿಜಯ್
ಚೆನ್ನೈ,ಮೇ,13,2026 (www.justkannada.in): ನಾನು ತಮಿಳುನಾಡಿನ ಜನತೆಗಾಗಿ ಕೆಲಸ ಮಾಡುತ್ತೇನೆ ಯಾವುದೇ ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ತಮಿಳುನಾಡಿನ ಸಿಎಂ ವಿಜಯ್ ತಿಳಿಸಿದರು.
ಇಂದು ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ವಿಜಯ್ ವಿಶ್ವಾಸ ಮತಯಾಚನೆ ಮಾಡುತ್ತಿದ್ದು ಈ...
ನೀಟ್ ಪರೀಕ್ಷೆ ರದ್ದಾಗಿದ್ದಕ್ಕೆ ಕಾಂಗ್ರೆಸ್ ಆಕ್ರೋಶ: ಬಿಜೆಪಿ ಸಂಸದರ ನಿವಾಸದ ಬಳಿ ಪ್ರತಿಭಟನೆ
ಬೆಂಗಳೂರು,ಮೇ,13,2026 (www.justkannada.in): ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆ ರದ್ದಾಗಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ನಿವಾಸದ ಬಳಿ ಪ್ರತಿಭಟನೆ...
ಸ್ಯಾಂಡಲ್ ವುಡ್ ನಟ ‘ದಿಲೀಪ್ ರಾಜ್’ ನಿಧನ
ಬೆಂಗಳೂರು,ಮೇ,13,2026 (www.justkannada.in): ಸ್ಯಾಂಡಲ್ ವುಡ್ ನಟ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್(47) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗಿನ ಜಾವ ನಟ ದಿಲೀಪ್ ರಾಜ್ ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ...
ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ
ಬೆಂಗಳೂರು,ಮೇ,12,2026 (www.justkannada.in): ವೇತನ ಪರಿಷ್ಕರಣೆಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ಆದೇಶಿಸಿದೆ.
ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ...
ಬೀರೇಶ್ವರ ದೇವಾಲಯದ ಬಸವ ವಿಧಿವಶ: ಭಕ್ತರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ
ಮೈಸೂರು,ಮೇ.12,2026 (www.justkannada.in): ವಯೋಸಹಜ ಸಮಸ್ಯೆಯಿಂದ ಮೃತಪಟ್ಟ ಮೈಸೂರು ತಾಲೂಕಿನ ವರಕೋಡು ಬೀರೇಶ್ವರಸ್ವಾಮಿ ದೇವಾಲಯದ ಬಸವನ ಅಂತ್ಯಕ್ರಿಯೆ ಶಾಸ್ತ್ರೋಕ್ತವಾಗಿ ಸಾಂಪ್ರದಾಯಿಕ ಪೂಜೆಯೊಂದಿಗೆ ಬೀರೇಶ್ವರಸ್ವಾಮಿ ದೇವಾಲಯ ಬಳಿ ಅಪಾರ ಭಕ್ತರ ಸಮ್ಮುಖದಲ್ಲಿ ನೆರವೇರಿತು.
ವರಕೋಡು ಬೀರೇಶ್ವರ ದೇವಾಲಯದ...
ನೀಟ್ ಮರುಪರೀಕ್ಷೆ: ಮಕ್ಕಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ- ಸಚಿವ ಮಧು ಬಂಗಾರಪ್ಪ
ಬೆಂಗಳೂರು, ಮೇ, 12,2026 (www.justkannada.in): ಕೇಂದ್ರ ಸರ್ಕಾರವು ನೀಟ್ ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿರುವ ಹಾಗೂ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು...
ರಾಜ್ಯದ ವಿಧಾನಸಭೆಗಳ ಕಾರ್ಯವಿಧಾನ, ನಡವಳಿಕೆಯ ಏಕರೂಪತೆಗೆ ಚರ್ಚೆ: ಸತೀಶ್ ಮಹನಾ
ಮೈಸೂರು ,ಮೇ,12,2026 (www.justkannada.in): ಎಲ್ಲಾ ರಾಜ್ಯದ ವಿಧಾನಸಭೆಗಳ ಕಾರ್ಯವಿಧಾನ ಹಾಗೂ ನಡವಳಿಕೆಯ ಏಕರೂಪತೆ ತರುವ ನಿಟ್ಟಿನಲ್ಲಿ ಆರು ರಾಜ್ಯಗಳ ವಿಧಾನಸಭೆಯ ಸಭಾಧ್ಯಕ್ಷರುಗಳನ್ನೊಳಗೊಂಡ ಸಮಿತಿಯನ್ನು ಲೋಕಸಭೆಯ ಸಭಾಧ್ಯಕ್ಷರು ರಚಿಸಿರುತ್ತಾರೆ. ಸಮಿತಿಯು ವಿವಿಧ ರಾಜ್ಯಗಳ ಸಭಾಧ್ಯಕ್ಷರುಗಳೊಂದಿಗೆ...
ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಗೆ ಸೇರಿಸಲು ಒತ್ತಡ: ಸರ್ವಪಕ್ಷ ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಸಹಮತ
ಬೆಂಗಳೂರು,ಮೇ,12,2026 (www.justkannada.in): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಶೆಡ್ಯೂಲ್ 9ಗೆ ಸೇರಿಸುವಂತೆ ಒತ್ತಡ ಹೇರಳು ಪ್ರಧಾನಿ ಬಳಿಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಿಎಂ ಸಿದ್ದರಾಮಯ್ಯ ಸಹಮತ...













