ನೀಟ್ ಪರೀಕ್ಷೆ ರದ್ದು ಕೇಂದ್ರದ ಬಹುದೊಡ್ಡ ಹಗರಣ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಡಾ. ಶರಣ ಪ್ರಕಾಶ ಪಾಟೀಲ್...
ಬೆಂಗಳೂರು, ಮೇ, 12,2026 (www.justkannada.in): ನೀಟ್ ಪರೀಕ್ಷೆ ರದ್ದು ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ. ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ...
ನೀಟ್ ಪರೀಕ್ಷೆ ರದ್ದು ಆಘಾತ ತಂದಿದೆ- ಸಚಿವ ಎಂ.ಸಿ ಸುಧಾಕರ್
ಬೆಂಗಳೂರು,ಮೇ,12,2026 (www.justkannada.in): ಪ್ರಶ್ನೆ ಪತ್ರಿಕೆ ಸೋರಿಕೆಯಾದ ಗಂಭೀರ್ ಆರೋಪ ಹಿನ್ನೆಲೆಯಲ್ಲಿ ನೀಟ್-ಯುಜಿ ಪರೀಕ್ಷೆ ರದ್ದಾಗಿರುವುದಕ್ಕೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಆಘಾತ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಎಂ.ಸಿ ಸುಧಾಕರ್, ನೀಟ್...
ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದು ಕಷ್ಟಸಾಧ್ಯ- ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು,ಮೇ,12,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಹೇಳಿದ್ದನ್ನ ಫಾಲೋ ಮಾಡುವುದು ಕಷ್ಟಸಾಧ್ಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಸಂದೇಶ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್...
ವಿದ್ಯಾರ್ಥಿ ಜೀವನದಲ್ಲಿ ಸಮಯದ ಸದ್ಬಳಕೆಯೇ ಯಶಸ್ಸಿನ ಗುಟ್ಟು: ಪ್ರೊ. ಶರಣಪ್ಪ ವಿ. ಹಲಸೆ
ಮೈಸೂರು ಮೇ,12,2026 (www.justkannada.in): ವಿದ್ಯಾರ್ಥಿ ಜೀವನವು ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಅತ್ಯಂತ ಮಹತ್ವದ ಹಂತವಾಗಿದೆ. ಈ ಅವಧಿಯಲ್ಲಿ ಶಿಸ್ತು, ಕಠಿಣ ಪರಿಶ್ರಮ ಮತ್ತು ಸಮಯ ಪ್ರಜ್ಞೆಯನ್ನು ಅಳವಡಿಸಿಕೊಂಡರೆ ಮಾತ್ರ ಉನ್ನತ ಸಾಧನೆ ಮಾಡಲು...
ನಾಳೆಯಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ
ಮೈಸೂರು,ಮೇ,12,2026 (www.justkannada.in): ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನಾಳೆ(ಮೇ 13) ಸಂಜೆ 5.25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಸಂಜೆ...
‘NEET UG’ ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಸರ್ಕಾರ
ನವದೆಹಲಿ,ಮೇ,12,2026 (www.justkannada.in): ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ಮೇ 3ರಂದು ನಡೆದಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (NEET-UG) ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಗಂಭೀರ ಆರೋಪ ಕೇಳಿ...
ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಪ್ರಮಾಣ ವಚನ ಸ್ವೀಕಾರ
ಗುವಾಹಟಿ,ಮೇ,12,2026 (www.justkannada.in): ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಹಿಮಂತ ಬಿಸ್ವ ಶರ್ಮಾ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸತತ ಎರಡನೇ...
ನಮ್ಮ ಮೇಲೆ ದಬ್ಬಾಳಿಕೆ ಮಾಡಲು ಸಾಧ್ಯವಿಲ್ಲ- ಪ್ರಧಾನಿ ಮೋದಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು
ಬೆಂಗಳೂರು,ಮೇ,12,2026 (www.justkannada.in): ಪೆಟ್ರೋಲ್ ಡೀಸೆಲ್, ಅಡುಗೆ ಎಣ್ಣೆ ಮಿತವಾಗಿ ಬಳಸಿ ,ಶಾಲೆಗಳಲ್ಲಿ ಆನ್ ಲೈನ್ ತರಗತಿಗಳನ್ನ ನಡೆಸಿ ಎಂದು ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ...
90 ಅಡಿಗೆ ಕುಸಿದ KRS ಜಲಾಶಯದ ನೀರಿನ ಮಟ್ಟ : ಜನರಲ್ಲಿ ಆತಂಕ..!
ಮಂಡ್ಯ,ಮೇ,12,2026 (www.justkannada.in): ರಾಜ್ಯಾದ್ಯಂತ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಬಿರುಬಿಸಿಲಿನಿಂದ ಜನ ತತ್ತರಿಸುತ್ತಿದ್ದಾರೆ. ಈ ಮಧ್ಯೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ ಕುಸಿದಿದೆ.
ಒಟ್ಟು 124.80 ಅಡಿ ಗರಿಷ್ಠ...
ಸಿಎಂ ಆದ ಬೆನ್ನಲ್ಲೇ ವಿಜಯ್ ಖಡಕ್ ನಿರ್ಧಾರ: 717 ಮದ್ಯದಂಗಡಿಗಳ ಮುಚ್ಚಲು ಆದೇಶ
ಚೆನ್ನೈ,ಮೇ,12,2026 (www.justkannada.in): ತಮಿಳುನಾಡು ಮುಖ್ಯಮಂತ್ರಿಯಾಗಿ ನಟ ರಾಜಕೀಯ ನಾಯಕ ದಳಪತಿ ವಿಜಯ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಖಡಕ್ ನಿರ್ಧಾರವೊಂದನ್ನ ತೆಗೆದುಕೊಂಡಿದ್ದು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ ಬಳಿ ಇರುವ...













