ಕೆನಡಾದಲ್ಲಿ ಗುಂಡಿನ ದಾಳಿಗೆ ಕನ್ನಡಿಗ ಬಲಿ
ಕೆನಡಾ,ಫೆಬ್ರವರಿ,9,2026 (www.justkannada.in): ಕೆನಡಾದಲ್ಲಿ ವಾಸವಿದ್ದ ಕರ್ನಾಟಕದ ಕನ್ನಡಿಗರೊಬ್ಬರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಬಲಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್(37) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಚಂದನ್ ಕುಮಾರ್ ಅವರು ತಮ್ಮ...
10 ನೋಟಿಸ್ ಕೊಟ್ರೋ ಒಂದೇ ಉತ್ತರ: ಡಿಕೆಶಿ ಒಂದು ಬಾರಿ ಸಿಎಂ ಆಗಬೇಕು –ಶಾಸಕ ಇಕ್ಬಾಲ್ ಹುಸೇನ್
ಬೆಂಗಳೂರು,ಫೆಬ್ರವರಿ,9,2026 (www.justkannada.in): ನನಗೆ 10 ಬಾರಿ ನೋಟಿಸ್ ಕೊಟ್ಟರೂ ನನ್ನದು ಒಂದೇ ಉತ್ತರ. ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಬೇಕು ಅನ್ನೋದು ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೆನ್ ತಿಳಿಸಿದರು.
ಸಿದ್ದರಾಮಯ್ಯ ಐದು...
ಸಿದ್ದಾರೂಢ ಮಠಕ್ಕೆ ಭೇಟಿ: ನೀಡಿದ ಗಾಯಕ ಸೋನು ನಿಗಮ್
ಹುಬ್ಬಳ್ಳಿಫೆಬ್ರವರಿ,9,2026 (www.justkannada.in): ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್ ಭೇಟಿ ನೀಡಿದ್ದು, ಸಿದ್ದಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹುಬ್ಬಳ್ಳಿಗೆ ಆಗಮಿಸಿದ್ದ ಗಾಯಗ ಸೋನು ನಿಗಮ್ ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ...
ಮೋದಿ ಮುಂದೆ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ- ಡಿ.ಕೆ ಸುರೇಶ್ ಕಿಡಿ
ಬೆಂಗಳೂರು,ಫೆಬ್ರವರಿ,9,2026 (www.justkannada.in): ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಖಾಲಿಡಬ್ಬ ಹಿಡಿದು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ದ ಮಾಜಿ ಸಂಸದ ಡಿ.ಕೆ ಸುರೇಶ್ ಕಿಡಿಕಾರಿದ್ದಾರೆ.
ಈ...
ಖಾಲಿ ಟ್ರಂಕ್ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ.
ಬೆಂಗಳೂರು,ಫೆಬ್ರವರಿ,9,2026 (www.justkannada.in): ನಮ್ಮ ಮೆಟ್ರೊ ಪ್ರಯಾಣ ದರ ಶೇ 5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ನ್ಯಾಷನಲ್...
ಫೆ.14ರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ ಹಿನ್ನೆಲೆ: DC ಮತ್ತು SP ಭೇಟಿ, ಪರಿಶೀಲನೆ
ಚಾಮರಾಜನಗರ,ಫೆಬ್ರವರಿ,9,2026 (www.justkannada.in): ಫೆಬ್ರವರಿ 14ರಿಂದ 18ರವರೆಗೆ ಐದು ದಿನಗಳ ಕಾಲ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಕಾವೇರಿ ನದಿ ದಾಟಿ ಪಾದಯಾತ್ರೆ ಬರುವ ಬಸವನಕಡ ಪ್ರದೇಶಕ್ಕೆ...
ಭದ್ರತಾ ಲೋಪವೇ? ಸಿಎಂ ಹೆಲಿಪ್ಯಾಡ್ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಲ್ಯಾಂಡಿಂಗ್
ರಾಯಚೂರು,ಫೆಬ್ರವರಿ,9,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಂದರ್ಭದಲ್ಲಿ ಗೊಂದಲ ಉಂಟಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಲಬುರಗಿ ರಸ್ತೆಯಲ್ಲಿ ನಡೆದಿದೆ.
ನಿಗದಿತ ಹೆಲಿಪ್ಯಾಡ್ ಬದಲಾಗಿ, ಸಚಿವ ಸತೀಶ್ ಜಾರಕಿಹೊಳಿ ಅವರು...
ವ್ಯಂಗ್ಯಚಿತ್ರಗಳ ಮೊನಚನ್ನು ಉಳಿಸಿಕೊಳ್ಳೋಣ: ಜಿ ಎನ್ ಮೋಹನ್
ಬೆಂಗಳೂರು: ಜನರ ಸಂಪಾದಕೀಯ ಎಂದೇ ಬಣ್ಣಿಸಲ್ಪಟ್ಟಿದ್ದ ವ್ಯಂಗ್ಯ ಚಿತ್ರಗಳು ತಮ್ಮ ಮೊನಚು ಕಳೆದುಕೊಳ್ಳುತ್ತಿವೆ ಎಂದು ಸಾಹಿತಿ, ಪತ್ರಕರ್ತ ಜಿ ಎನ್ ಮೋಹನ್ ಅವರು ವಿಷಾದಿಸಿದರು.
ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘ ಇಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್...
ಆಟೋಮ್ಯಾಟಿಕ್ ರಿಸೆರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ARAI) ಇಂಡಸ್ಟ್ರಿ ರಾಜ್ಯಕ್ಕೆ : ಮಂಡ್ಯ ದಲ್ಲೇ ಟೆಸ್ಟಿಂಗ್ ಸೆಂಟರ್...
ಮೈಸೂರು, ಫೆ.೦೮,೨೦೨೬: ರಾಜ್ಯದಲ್ಲಿ ಆಟೋ ಮೊಬೈಲ್ ಇಂಡಸ್ಟ್ರಿ ತರಲು ಮುಂದಾಗಿದ್ದೇವೆ. ಆಟೋಮ್ಯಾಟಿಕ್ ರಿಸೆರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ARAI) ಇಂಡಸ್ಟ್ರಿ ರಾಜ್ಯಕ್ಕೆ ತರುತ್ತೇವೆ. ಮಂಡ್ಯ ದಲ್ಲೇ ಈ ಟೆಸ್ಟಿಂಗ್ ಸೆಂಟರ್ ನಿರ್ಮಾಣ ಮಾಡಲಾಗುವುದು...
ಫೆ.9ಕ್ಕೆ ಮೆಟ್ರೋ ಪ್ರಯಾಣ ದರ ಏರಿಕೆ ಇಲ್ಲ- ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು, ಫೆಬ್ರವರಿ,7,2026 (www.justkannada.in): ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ ಸಿಕ್ಕಿದ್ದು ಫೆ.9ಕ್ಕೆ ಮೆಟ್ರೋ ಪ್ರಯಾಣ ದರ ಏರಿಕೆಯಾಗುವುದಿಲ್ಲಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ,...













